Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಯಲ್ಲಾಪುರ: ಅರಬೈಲ್ ಘಾಟ್‌ನಲ್ಲಿ ಭೀಕರ ರಸ್ತೆ ಅಪಘಾತ; ಲಾರಿಗೆ ತೂಫಾನ್ ವಾಹನ ಡಿಕ್ಕಿ, 6 ಮಂದಿ ಸಾ*ವು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಮೂಲದ ಆರು ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಂಗಳೂರು ಹಾಗೂ ಧರ್ಮಸ್ಥಳ ಪ್ರವಾಸಕ್ಕೆ

ದೇಶ - ವಿದೇಶ

ಮಧ್ಯಪ್ರದೇಶ: ಟ್ರಕ್-ಕಾರು ಡಿಕ್ಕಿ; ಒಂದೇ ಕುಟುಂಬದ ಐವರು ಯುವಕರು ಸ್ಥಳದಲ್ಲೇ ಸಾ*ವು!

ಮಧ್ಯಪ್ರದೇಶ : ಇಲ್ಲಿನ ನಾಡನ್ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಿಗ್ರಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-30 ರಲ್ಲಿ ಸೋಮವಾರ ಮತ್ತು ಮಂಗಳವಾರದ ಮಧ್ಯರಾತ್ರಿ ಸುರಿದ ಭಾರಿ ಮಳೆಯ ನಡುವೆ ಸಂಭವಿಸಿದ ಭೀಕರ ರಸ್ತೆ

ಕರ್ನಾಟಕ

ಗಂಗಾವತಿ: ಸಾಲದ ಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹ*ತ್ಯೆ!

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಪ್ರಶಾಂತ್ ನಗರದ ನಿವಾಸಿಗಳಾದ 54 ವರ್ಷದ ಪ್ರಕಾಶ್ ರಾಯ್ಕರ್, ಅವರ ಪತ್ನಿ 46

ದೇಶ - ವಿದೇಶ

ಹೆದ್ದಾರಿಯಲ್ಲಿ ಭೀಕರ ಅಪಘಾ*ತ, ಲಾರಿಗಳಿಗೆ ಬೆಂಕಿ ಹೊತ್ತಿ ಮೂವರು ಸಜೀವ ದಹನ!

ಗುಂಟೂರು: ಗುಂಟೂರು ಜಿಲ್ಲೆಯ ಬೋಯಪಾಲಂನ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 16 ರಲ್ಲಿ ಬುಧವಾರ ಬೆಳಿಗ್ಗೆ 5.45 ಕ್ಕೆ ಎರಡು ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಜೀವ ದಹನವಾಗಿದ್ದಾರೆ.ಪೊಲೀಸರ ಪ್ರಕಾರ, ದುರದೃಷ್ಟಕರ ಲಾರಿ ಒಂಗೋಲ್‌ನಿಂದ

ಕರ್ನಾಟಕ

ಬೀದರ್: ಪತ್ನಿಯ ಕೊಲೆ ಮಾಡಿದ ಸೈನಿಕ ಪತಿ; ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೃತ್ಯ!

ಬೀದರ್ : ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ

ದೇಶ - ವಿದೇಶ

ಹಠಾತ್ ಪ್ರವಾಹಕ್ಕೆ ಬಲಿಯಾದ ಭಾರತೀಯ ಮೂಲದ ಟೆಕ್ಕಿ!

ವಾಷಿಂಗ್ಟನ್ : ಅಮೆರಿಕದ ಕಾನ್ಸಾಸ್ ನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಕಾರೊಂದು ಕೊಚ್ಚಿ ಹೋಗಿ 33 ವರ್ಷದ ಭಾರತೀಯ ಮೂಲದ ಟೆಕ್ಕಿ ಮೃತಪಟ್ಟಿದ್ದಾರೆ.ಆಂಧ್ರಪ್ರದೇಶ ಮೂಲದ ವೆಂಕಟೇಶ್ ಡೊಪ್ಪಲಪುಡಿ ಮೃತರು. ಇವರು H-1B ವೀಸಾ ಹೊಂದಿದ್ದು,

ಮಂಗಳೂರು

ಮಂಗಳೂರು: ಕಂಕನಾಡಿಯಲ್ಲಿ ಗುಡ್ಡ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರ ಸಾ*ವು!

ಮಂಗಳೂರು: ಭಾರೀ ಮಳೆಗೆ ನಗರದ ಕ‌ಂಕನಾಡಿ ನಾಗುರಿ ಬಳಿಯ ಗರೋಡಿಯಲ್ಲಿ ಹಳೆಯ ಹಂಚಿನ ಕಟ್ಟಡದ ಮೇಲೆ ತಡೆಗೊಡೆ ಕುಸಿದು ಬಿದ್ದಿದ್ದು ಇಬ್ಬರು ಮಕ್ಕಳು ಮತ್ತು ಒಬ್ಬರು ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ನಿನ್ನೆ ರಾತ್ರಿಯಿಂದ

ದೇಶ - ವಿದೇಶ

ಕಂಟೇನರ್‌ಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೃತಪಟ್ಟ ಒಂದೇ ಕುಟುಂಬದ ಐವರು!

ಮುಂಬೈ : ಮಹಾರಾಷ್ಟ್ರದ ಅಮರಾವತಿಯಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ವೇಗವಾಗಿ ಬಂದ ಕಾರು ನಿಂತಿದ್ದ ಕಂಟೇನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.ಮಧ್ಯಾಹ್ನ ಸುಮಾರು ಈ ಅಪಘಾತ ಸಂಭವಿಸಿದೆ.

ದೇಶ - ವಿದೇಶ

ಡೊಮಿನಿಕನ್ ಬೀಚ್ ರೆಸಾರ್ಟ್‌ನಲ್ಲಿ ಭೀಕರ ಬೆಂಕಿ: 46 ವರ್ಷದ ಮಹಿಳೆ ಸಾ*ವು

ಡೊಮಿನಿಕನ್ ಬೀಚ್ ರೆಸಾರ್ಟ್ ಬಯಾಹಿಬೆಯಲ್ಲಿರುವ ಹೋಟೆಲ್‌ನಲ್ಲಿ ಸಂಭವಿಸಿದ ದೊಡ್ಡ ಬೆಂಕಿ ಅವಘಡದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಸುಮಾರು 1,700 ಪ್ರವಾಸಿಗರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.ವಿವಾ ವಿಂಧಮ್ ಡೊಮಿನಿಕಸ್ ಬೀಚ್ ಹೋಟೆಲ್‌ನಲ್ಲಿ

ದೇಶ - ವಿದೇಶ

ಬಿಲಾಸ್‌ಪುರದಲ್ಲಿ ಭೀಕರ ದುರಂತ: ಜೆಸಿಬಿ ಟೈರ್ ಸ್ಫೋಟಗೊಂಡು 18 ವರ್ಷದ ಯುವಕನ ದುರ್ಮರ*ಣ!

ಬಿಲಾಸ್ಪುರ: ಜಿಲ್ಲೆಯ ಚಕರ್ಭಾತ ಪ್ರದೇಶದಲ್ಲಿ ನಿರ್ಮಾಣ ಸ್ಥಳದಲ್ಲಿ ಜೆಸಿಬಿ ಟೈರ್ ಸ್ಫೋಟಗೊಂಡು 18 ವರ್ಷದ ಸಹಾಯಕ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.ಅಪಘಾತ ಹೇಗೆ ಸಂಭವಿಸಿತು?ಬೋದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ