Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿ-ಕೋಲ್ಕತ್ತಾ ಹೆದ್ದಾರಿಯಲ್ಲಿ ಭೀಕರ ಟ್ರಾಫಿಕ್ ಜಾಮ್: 20 ಕಿ.ಮೀ.ವರೆಗೆ ವಾಹನಗಳು ನಿಂತಲ್ಲೇ ನಿಂತಿವೆ; ಮೂರು ದಿನಗಳಿಂದ ಸಾವಿರಾರು ಜನರ ಪರದಾಟ

ದೆಹಲಿ-ಕೋಲ್ಕತ್ತಾ ನಡುವೆ ಕಳೆದ ಮೂರು ದಿನಗಳಿಂದ ವಿಪರೀತ ಸಂಚಾರ ದಟ್ಟಣೆಯುಂಟಾಗಿದೆ. 20ಕಿಮೀ ದೂರದವರೆಗೆ ಭಾರಿ ಟ್ರಾಫಿಕ್ ಜಾಮ್ ಇದ್ದು, ವಾಹನಗಳು ಮೂರು ದಿನಗಳಿಂದ ನಿಂತಲ್ಲೇ ನಿಂತಿವೆ, ಸಾವಿರಾರು ಜನರು ಪರದಾಡುವಂತಾಗಿದೆ. 24 ಗಂಟೆಗಳಲ್ಲಿ ಕೇವಲ

ಕರ್ನಾಟಕ

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಪ್ರಯಾಣಿಕರಿಗೆ ಪರದಾಟ, ಆಟೋ ಚಾಲಕರಿಂದ ದುಪ್ಪಟ್ಟು ದರ ವಸೂಲಿ!

ರಾಜ್ಯಾದ್ಯಂತ ಹೈಕೋರ್ಟ್ ಬೈಕ್ ಮತ್ತು ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಿದೆ. ಈ ಮಹತ್ವದ ಆದೇಶಗಳನ್ನು ನೀಡಿದ ಬಳಿಕ, ನಿನ್ನೆಯಿಂದ ಈ ಸೇವೆ ಬಂದ್ ಆಗಿದೆ. ಆದರೆ, ಈ ನಿಷೇಧದ ಬಳಿಕ ಪ್ರಯಾಣಿಕರು ತೀವ್ರ ತೊಂದರೆಗಳನ್ನು ಎದುರಿಸಿದ್ದಾರೆ.