Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರಿನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರದ್ದು, ಪ್ರಯಾಣಿಕರ ಪರದಾಟ

ಮಂಗಳೂರು: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ತಾಂತ್ರಿಕ ದೋಷದ ಹಿನ್ನೆಲೆ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ ಬೆಳಗ್ಗೆ 8.50ಕ್ಕೆ ವಿಮಾನ ಹಾರಾಟ ಆರಂಭಿಸಬೇಕಿತ್ತು. ಆದರೆ ತಾಂತ್ರಿಕ ದೋಷದ ಕಾರಣ ನೀಡಿ

ಕರ್ನಾಟಕ

ಗೋಕರ್ಣ ಗುಹೆಯ ರಷ್ಯಾ ಮಹಿಳೆ ವಾಪಸ್: ಹೈಕೋರ್ಟ್ ಆದೇಶ

ಬೆಂಗಳೂರು/ಕಾರವಾರ: ಚಿಕ್ಕ ಚಿಕ್ಕ ಮಕ್ಕಳೊಂದಿಗೆ ಗೋಕರ್ಣದ  ರಾಮತೀರ್ಥ ಬೆಟ್ಟದ ನಡುವಿನ ಗುಹೆಯೊಂದರಲ್ಲಿ ವಾಸವಾಗಿದ್ದ ರಷ್ಯಾ ಮಹಿಳೆಯನ್ನು ವಾಪಸ್ ಅವರ ದೇಶಕ್ಕೆ ಕಳುಹಿಸಲು ಹೈಕೋರ್ಟ್ಅನುಮತಿ ನೀಡಿದೆ. ರಷ್ಯಾಗೆ ಮರಳುವ ಬಗ್ಗೆ ಮಹಿಳೆಯ ಇಚ್ಛೆ ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್

ಕರ್ನಾಟಕ

ಅಯ್ಯಪ್ಪ ಸ್ವಾಮಿ ಭಕ್ತರಿಗಾಗಿ ಹುಬ್ಬಳ್ಳಿಯಿಂದ 14 ರೈಲುಗಳ ಸೌಲಭ್ಯ

ಬೆಂಗಳೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ಭಕ್ತರಿಗಾಗಿ ನೈಋತ್ಯ ರೈಲ್ವೇ (South west Railways) ವತಿಯಿಂದ 14 ವಿಶೇಷ ರೈಲುಗಳ ಕೊಡುಗೆ ನೀಡಿದೆ. ಈ 14 ಎಕ್ಸ್​ಪ್ರೆಸ್ ರೈಲುಗಳು  ಹುಬ್ಬಳ್ಳಿ ಮತ್ತು ಕೊಲ್ಲಂ ಜಂಕ್ಷನ್​ಗಳ ನಡುವೆ ಬೆಂಗಳೂರು

ಕರ್ನಾಟಕ

ಕರಾವಳಿಯ ದೀಪಸ್ತಂಭ – ಬೇಲೂರು-ಬೈಂದೂರಿನ ಸೇನೇಶ್ವರ ದೇಗುಲ

ಕೊರೋನ ಕಾಲಘಟ್ಟವನ್ನು ದಾಟಿದ ಮೇಲೆ, ಪ್ರಪಂಚದಾದ್ಯಂತ ಪ್ರವಾಸೋದ್ಯಮ ಹೆಚ್ಚು ಗರಿಗೆದರಿತು. ತೀರ್ಥಯಾತ್ರೆ ಎಂಬುದು ನಮ್ಮ ಜನರ ಜೀವನದ ಒಂದು ಸಹಜ ಭಾಗವೇ ಆಗಿದೆ. ದೇಶದಲ್ಲಿ ಇದು ಇನ್ನೂ ಹೆಚ್ಚು ಬೆಳೆಯತೊಡಗಿದಾಗ, ದೇಶಾದ್ಯಂತ ಪ್ರವಾಸೋದ್ಯಮಕ್ಕೆ ಹಾಗೂ

ಕರ್ನಾಟಕ

ನಂದಿ ಗಿರಿಧಾಮದಲ್ಲಿ ಪೂರ್ವಜರ ಸಮಾಧಿ ಹುಡುಕಿ ಕಣ್ಣೀರಿಟ್ಟ ವಿದೇಶಿ ಪ್ರಜೆ

ಚಿಕ್ಕಬಳ್ಳಾಪುರ : ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ಭಾರತದಲ್ಲಿ ಸೇವೆ ಸಲ್ಲಿಸಿ ಇಲ್ಲಿಯೇ ಮರಣ ಹೊಂದಿದ ತಮ್ಮ ಪೂರ್ವಜರ ಸಮಾಧಿಗಳನ್ನು ಹುಡುಕಿಕೊಂಡು ವಿದೇಶಿ ಪ್ರಜೆಗಳು ನಮ್ಮ ದೇಶಕ್ಕೆ ಆಗಮಿಸುತ್ತಿರುವುದು ಈಗ ಸರ್ವೇಸಾಮಾನ್ಯವಾಗಿದೆ. ಇಂತಹದ್ದೇ ಒಂದು ಭಾವುಕ

ಕರ್ನಾಟಕ

ನೇಪಾಳದಲ್ಲಿ ಭುಗಿಲೆದ್ದ ಜನಾಕ್ರೋಶ: ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿದ ಕನ್ನಡಿಗ ಪ್ರವಾಸಿಗರು

ಬೆಂಗಳೂರು: 26 ಆ್ಯಪ್​ಗಳ ನಿಷೇಧದ ಬೆನ್ನಲ್ಲೇ ಭುಗಿಲೆದ್ದ ಜನಾಕ್ರೋಶಕ್ಕೆ ಎರಡೇ ದಿನದಲ್ಲಿ ನೇಪಾಳ ಅಕ್ಷರಶಃ ಹೊತ್ತಿ ಉರಿದಿದೆ. ಸರ್ಕಾರವೇ ಪತನವಾಗಿದೆ. ಸೋಶಿಯಲ್ ಮೀಡಿಯಾ ಬ್ಯಾನ್ ಆದೇಶ ಹಿಂಪಡೆದರೂ ಜನಾಕ್ರೋಶ ಮಾತ್ರ ಕಮ್ಮಿಯಾಗಿಲ್ಲ. ಈ ಮಧ್ಯೆ ಹಿಮಾಲಯಕ್ಕೆ ಆಧ್ಯಾತ್ಮಿಕ

kerala

ಮಲ್ಲಿಗೆ ಹೂ ಮುಡಿದು ಹೋದ ನಟಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಂಡ

ಕೊಚ್ಚಿ : ಮಲೆಯಾಳಂನ ಖ್ಯಾತ ನಟಿ ನವ್ಯಾನಾಯರ್ ಗೆ ಮಲ್ಲಿಗೆ ಹೂವನ್ನು ವಿಮಾನದಲ್ಲಿ ಕೊಂಡೊಯ್ದಿದ್ದಕ್ಕೆ 1.14 ಲಕ್ಷ ದಂಡ ವಿಧಿಸಲಾಗಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.1.14 ಲಕ್ಷ ದಂಡ ಹಾಕಲಾಗಿದೆ. ವಿಕ್ಟೋರಿಯಾದಲ್ಲಿ

ಕರ್ನಾಟಕ

ಕೆಎಸ್ಆರ್ ಟಿಸಿ ಉಚಿತ ಬಸ್ ಯೋಜನೆಗೆ ಆಧಾರ್ ಕಾರ್ಡ್ ಫೋಟೋ ಸಾಕು

ಗ್ಯಾರಂಟಿ ಯೋಜನೆಗಳ ಸದಸ್ಯ ಸುಧೀರ ಎಸ್. ಬೋಳಾರ ಅವರು ಮಾನತಾಡಿ, ಸಾರ್ವಜನಿಕ ಸಾರಿಗೆಯಲ್ಲಿ ಉಚಿತ ಪ್ರಯಾಣಕ್ಕಾಗಿ ಆಧಾರ್ ಕಾರ್ಡ್‍ನ್ನು ತಮ್ಮ ಮೊಬೈಲ್ ಫೆÇೀನ್‍ನಲ್ಲಿ ತೋರಿಸುವುದು ಪರಿಗಣಿಸಬೇಕು ಎಂದು ಹೇಳಿದರು. ಕೆಲವು ಮಹಿಳೆಯರು ಆಧಾರ್ ಕಾರ್ಡ್

ದೇಶ - ವಿದೇಶ

ವಿಮಾನದಲ್ಲಿ ಶೌಚಾಲಯ ಸ್ಥಗಿತ: ಪ್ರಯಾಣಿಕರಿಗೆ ನರಕಯಾತನೆ, ಏರ್‌ಲೈನ್ಸ್‌ ಕ್ಷಮೆಯಾಚನೆ

ವಿಮಾನ ಟೇಕಾಫ್ ಆದ ನಂತರ ವಿಮಾನದಲ್ಲಿದ್ದ ಟಾಯ್ಲೆಟ್ ಕೆಲಸ ಮಾಡುವುದು ಸ್ಥಗಿತಗೊಂಡ ಹಿನ್ನೆಲೆ ವಿಮಾನ ಪ್ರಯಾಣವೂ ಪ್ರಯಾಣಿಕರಿಗೆ ದುಸ್ವಪ್ನದಂತೆ ಕಾಡಿದ ಘಟನೆ ಇಂಡೋನೇಷ್ಯಾದ ಬಾಲಿಯಿಂದ ಆಸ್ಟ್ರೇಲಿಯಾದ ಬ್ರಿಸ್ಬೇನ್‌ಗೆ ಹೊರಟಿದ್ದ ವಿಮಾನದಲ್ಲಿ ನಡೆದಿದೆ. ಇಂಡೋನೇಷ್ಯಾದ ಡೆನ್‌ಸಪರ್

ಕರ್ನಾಟಕ

ಸ್ಲೀಪರ್‌ ಬಸ್ ನಲ್ಲಿ ನಿದ್ದೆಗೆ ತೊಂದರೆ –ಪ್ರಯಾಣಿಕರಿಗೆ ₹6,000 ಪರಿಹಾರ

ಕೊಪ್ಪಳ: ಸ್ಲೀಪರ್ ಕೋಚ್ ಬಸ್ ನಲ್ಲಿ ನಿದ್ದೆ ಮಾಡಲು ತೊಂದರೆ ಅನುಭವಿಸಿದ ಪ್ರಯಾಣಿಕರೊಬ್ಬರಿಗೆ 3000 ರೂ. ಪರಿಹಾರ ಹಾಗೂ 3000 ರೂ. ದೂರಿನ ಖರ್ಚನ್ನು ಪಾವತಿಸುವಂತೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಜಿಲ್ಲಾ ಗ್ರಾಹಕರ