Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: ಕೊಂಕಣ ರೈಲ್ವೆ ಮಾರ್ಗದಲ್ಲಿ ಜೂನ್ 15 ರಿಂದ ವಿಶೇಷ ಮುಂಗಾರು ವೇಳಾಪಟ್ಟಿ ಜಾರಿ!

ಮಂಗಳೂರು: ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ಮಳೆಯ ಅವಧಿಯಲ್ಲಿ ರೈಲುಗಳ ಸುರಕ್ಷಿತ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮಾರ್ಗದಲ್ಲಿ ಚಲಿಸುವ ರೈಲುಗಳಿಗಾಗಿ ವಿಶೇಷ ಮುಂಗಾರು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಕರ್ನಾಟಕ

ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ: ಸದ್ಯಕ್ಕೆ ಟಿಕೆಟ್ ದರ ಏರಿಕೆ ಇಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಆದರೆ, ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ದೇಶ - ವಿದೇಶ

ಮುಂಬೈ-ಸೋಲಾಪುರ ರೈಲಿನಲ್ಲಿ ತಾಂತ್ರಿಕ ದೋಷ: ಡೈಮಂಡ್ ಕ್ರಾಸಿಂಗ್‌ನಲ್ಲಿ ಹಳಿ ಬಿಟ್ಟ ಬೋಗಿ

ಪುಣೆ: ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣವನ್ನು ಪ್ರವೇಶಿಸುವಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express) ಒಂದು ಬೋಗಿ ಹಳಿ ತಪ್ಪಿತು. ಇಂದು ಸಂಜೆ 7.30ರ ಸುಮಾರಿಗೆ ನಿಲ್ದಾಣ ಪ್ರವೇಶಿಸುವಾಗ ರೈಲಿನ ನಾಲ್ಕನೇ ಬೋಗಿಯ

ಮಂಗಳೂರು

ಮಂಗಳೂರು-ಶಾರ್ಜಾ ವಿಮಾನಯಾನ ಪುನಾರಂಭ: ಮಾರ್ಚ್ 16ರಿಂದ ಹಾರಾಟ ಶುರು

ಮಂಗಳೂರು: ಗಲ್ ಗಲ್ಫ್ ಯುದ್ಧ ಭೀತಿಯಿಂದ ಸ್ಥಗಿತಗೊಂಡಿದ್ದ ವಿಮಾನ ಯಾನದ ಪೈಕಿ ಏರ್ ಇಂಡಿಯಾ ಮಂಗಳೂರು-ಶಾರ್ಜಾ ಮಧ್ಯೆ ಮಾ.16ರಿಂದ 28ರವರೆಗೆ ಪ್ರತಿದಿನ ವಿಮಾನ ಸಂಚಾರ ಆರಂಭಿಸಲಿದೆ.ಏರ್ ಇಂಡಿಯಾ 6057 ಮಂಗಳೂರಿನಿಂದ ಮಧ್ಯಾಹ್ನ 1:25ಕ್ಕೆ ಹೊರಟು

ದೇಶ - ವಿದೇಶ

ಇಯರ್‌ಫೋನ್ ಹಾಕಲು ನಖರಾ: ವಿಮಾನದೊಳಗೆ ಕಿರಿಕಿರಿ ಮಾಡಿದ ಮಹಿಳೆಯನ್ನು ಕೆಳಗಿಳಿಸಿದ ಸಿಬ್ಬಂದಿ!

ಇಯರ್ ಫೋನ್ ಹಾಕುವುದಕ್ಕೆ ಒಪ್ಪದೇ ವಿಮಾನದಲ್ಲಿ ಜೋರಾಗಿ ಸೌಂಡ್ ಕೊಟ್ಟು ವೀಡಿಯೋ ನೋಡುತ್ತಾ ಇತರ ಪ್ರಯಾಣಿಕರಿಗೂ ಕಿರಿಕಿರಿ ಮಾಡುತ್ತಿದ್ದ ಮಹಿಳೆಯನ್ನು ವಿಮಾನದ ಸಿಬ್ಬಂದಿ ವಿಮಾನದಿಂದ ಕೆಳಗಿಳಿಸಿದ ಘಟನೆ ನಡೆದಿದೆ. ಮಿಯಾಮಿಯಿಂದ ತಂಪಾಗೆ ಹೊರಟಿದ್ದ ಅಮೆರಿಕನ್

ದೇಶ - ವಿದೇಶ

ಖತರ್‌ನಲ್ಲಿ ಸೀಮಿತ ವಿಮಾನ ಸೇವೆ ಆರಂಭ: ಸಿಲುಕಿಕೊಂಡಿರುವ ಪ್ರಯಾಣಿಕರ ಸ್ಥಳಾಂತರಕ್ಕೆ ಕ್ರಮ

ದೋಹಾ: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆಯೇ ಖತರ್ ತನ್ನ ವಾಯು ಸಂಚಾರವನ್ನು ಭಾಗಶಃ ಪುನಃ ತೆರೆಯಲು ಮುಂದಾಗಿದೆ. ದೋಹಾದ ಹಮದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (HIA) ಶನಿವಾರ (ಮಾರ್ಚ್ 7) ಸೀಮಿತ ಸಂಖ್ಯೆಯ

ಕರ್ನಾಟಕ

KSRTC ಪ್ರೀಮಿಯರ್ ಬಸ್‌ಗಳ ದರ ಭಾರಿ ಇಳಿಕೆ: ಆಯ್ದ ಮಾರ್ಗಗಳಲ್ಲಿ 15% ವರೆಗೆ ರಿಯಾಯಿತಿ; ಇಂದಿನಿಂದಲೇ ಜಾರಿ!

ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಪ್ರಯಾಣಿಕರಿಗೆ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಇಂದಿನಿಂದ ಮಾರ್ಚ್‌ವರೆಗೆ ಪ್ರೀಮಿಯರ್ ಬಸ್‌ಗಳ ಆಯ್ದ ಮಾರ್ಗಗಳಲ್ಲಿ 5% ರಿಂದ 15% ಟಿಕೆಟ್ ದರ ಕಡಿತ ಮಾಡಿದೆ. ಕೆಎಸ್‌ಆರ್‌ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್

ದೇಶ - ವಿದೇಶ

ರೈಲ್ವೇ ಪ್ರಯಾಣಿಕರೇ ಗಮನಿಸಿ: ಇನ್ಮುಂದೆ IRCTC ಟಿಕೆಟ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ಹಂತ ಹಂತವಾಗಿ ಜಾರಿಗೆ ಬಂತು ಹೊಸ ರೂಲ್ಸ್!

ನವದೆಹಲಿ: ಭಾರತೀಯ ರೈಲ್ವೇ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಟಿಕೆಟ್ ದಲ್ಲಾಳಿಗಳನ್ನು ತಡೆಯಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ ಐಆರ್‌ಸಿಟಿಸಿ (IRCTC) ಖಾತೆಗೆ ಆಧಾರ್ ಕಾರ್ಡ್ (Aadhar Card) ಲಿಂಕ್ ಮಾಡದಿದ್ದಲ್ಲಿ, ರೈಲ್ವೇ

ಕರ್ನಾಟಕ

ದಟ್ಟ ಮಂಜು: ಬೆಂಗಳೂರಿನಲ್ಲಿ 32 ವಿಮಾನಗಳು ವಿಳಂಬ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಕನಿಷ್ಠ 32 ವಿಮಾನಗಳು ವಿಳಂಬವಾಗಿವೆ. ಫ್ಲೈಟ್ ರಾಡಾರ್ 24 ನ ಮಾಹಿತಿಯ ಪ್ರಕಾರ, ಬೆಳಿಗ್ಗೆ 9:11 ಕ್ಕೆ 6 ಆಗಮನದ ವಿಮಾನಗಳು.ಇದಲ್ಲದೆ, 26 ನಿರ್ಗಮನಗಳು

ದೇಶ - ವಿದೇಶ

ಇಂಡಿಗೋ ಬಿಕ್ಕಟ್ಟು 7ನೇ ದಿನಕ್ಕೆ: 1 ವಾರದಲ್ಲಿ 5 ಲಕ್ಷಕ್ಕೂ ಹೆಚ್ಚು ಟಿಕೆಟ್‌ ರದ್ದು, ₹570 ಕೋಟಿ ಮರುಪಾವತಿ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ (IndiGo) ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ 7ನೇ ದಿನವೂ ಮುಂದುವರಿದಿದೆ. ಇದರಿಂದಾಗಿ ಒಂದೇ ವಾರದಲ್ಲಿ 5 ಲಕ್ಷಕ್ಕೂ ಅಧಿಕ ಟಿಕೆಟ್‌ಗಳನ್ನ (PNR) ರದ್ದುಗೊಳಿಸಲಾಗಿದ್ದು, 569.65 ಕೋಟಿ