Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರಾವಳಿ

ಸರಕಾರಿ ಜಾಗದಲ್ಲಿ ಮರ ಕಡಿದು ಸಾಗಿಸಲು ಯತ್ನ; ವಾಹನ ಸಹಿತ ಸೊತ್ತು ವಶಪಡಿಸಿಕೊಂಡ ಅರಣ್ಯ ಇಲಾಖೆ

ಬೆಳ್ತಂಗಡಿ: ಸವಣಾಲು ಗ್ರಾಮದ ಪಲ್ಲದಡಿಯಲ್ಲಿರುವ ಸರಕಾರಿ ಜಾಗದಿಂದ ಮರಗಳನ್ನು ಕಡಿದು ಮಾರಾಟದ ಉದ್ದೇಶ‌ದಿಂದ ಸಾಗಿಸುವ ಸಿದ್ಧತೆಯಲ್ಲಿದ್ದ ಸಂದರ್ಭ ವೇಣೂರು ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮರಮಟ್ಟುಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.