Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಟಲ್ ಜೀ 101ನೇ ಜನ್ಮದಿನ: ವಾಜಪೇಯಿ ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಲು ಖ್ಯಾತ ಮರಳು ಕಲಾವಿದ ಸುದರ್ಶನನ್ ಪಟ್ನಾಯಕ್ ಗುರುವಾರ ಮರಳು ಶಿಲ್ಪವನ್ನು ನಿರ್ಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ

ಕರ್ನಾಟಕ

ದೇಶಕ್ಕೆ ವೀಣೆ ತಯಾರಿಸಿ, ಕೌಶಲ್ಯ ಕಲಿಸಿ, ಸಾಂಪ್ರದಾಯಿಕ ಕಲೆಯ ನಿರಂತರತೆ ಕಾಪಾಡಿದ್ದ ಹಿರಿಯ ಜೀವ ಓಬಳಯ್ಯ ಇನ್ನಿಲ್ಲ!

ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ

ಕರ್ನಾಟಕ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್. ನರಸ ರೆಡ್ಡಿ (103) ನಿಧನ

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ (Freedom Fighter) ಪಾವಗಡದ ವಿ.ಎನ್ ನರಸ ರೆಡ್ಡಿ (103) (V.N. Reddy) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ವಿ.ಎನ್ ರೆಡ್ಡಿಯವರು ಬ್ರಿಟಿಷರ ಆಳ್ವಿಕೆಯ (British Government)

ಮಂಗಳೂರು

1971ರ ಭಾರತ-ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಗರೋಡಿ ತಿಮ್ಮಪ್ಪ ಆಳ್ವ ನಿಧನ.

ಮಂಗಳೂರು: 1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೋಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರ ದೇಹವನ್ನು ಶುಕ್ರವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾನ

ದೇಶ - ವಿದೇಶ

ಹಾಸ್ಯ ನಟ ರಾಜು ತಾಳಿಕೋಟೆಗೆ ಕಲಾಬಂಧುಗಳ ಅಂತಿಮ ನಮನ: ಸಿಂದಗಿ ಚಿಕ್ಕಸಿಂದಗಿಯಲ್ಲಿ ಗಣ್ಯರು, ಕುಟುಂಬಸ್ಥರ ಸಮ್ಮುಖದಲ್ಲಿ ವಿದಾಯ

ಸಿಂದಗಿ: ಹೃದಯಾಘಾತದಿಂದ ನಿಧನರಾದ ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಅಂತ್ಯ ಸಂಸ್ಕಾರವನ್ನು ಇಸ್ಲಾಂ ಧರ್ಮದ ವಿಧಿವಿಧಾನದಂತೆ ಮೌಲ್ವಿಗಳ ನೇತೃತ್ವದಲ್ಲಿ ಕುಟುಂಬಸ್ಥರು, ಗಣ್ಯರು, ಕಲಾವಿದರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳ

ದೇಶ - ವಿದೇಶ

ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಆಚರಣೆ: ರಾಷ್ಟ್ರ ನಿರ್ಮಾಣಕ್ಕೆ ಅವರ ಕೊಡುಗೆ ಸ್ಮರಿಸಿದ ಧರ್ಮೇಂದ್ರ ಪ್ರಧಾನ್

ನವದೆಹಲಿ: ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ಅಧಿಕಾರಕ್ಕೇರಿರುವ ಬಿಜೆಪಿಗೆ ಜನಸಂಘದ ಕಾಲದಲ್ಲೇ ವೈಚಾರಿಕ ನೆಲೆಗಟ್ಟನ್ನು ರೂಪಿಸಿಕೊಟ್ಟ ಧೀಮಂತರು ಪಂಡಿತ್ ದೀನದಯಾಳರು. ಇಂದು ಅವರ ಜನ್ಮದಿನ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ

ಕರ್ನಾಟಕ

ಎಸ್. ಎಲ್. ಭೈರಪ್ಪ ಅಂತ್ಯಕ್ರಿಯೆ ಯಾವಾಗ, ಎಲ್ಲಿ

ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಲ್ಲೇ ತಮ್ಮದೇ ಛಾಪು ಮೂಡಿಸಿರುವ ಎಸ್‌ಎಲ್‌ ಭೈರಪ್ಪ ನಮ್ಮನ್ನು ಅಗಲಿದ್ದಾರೆ. ಕನ್ನಡದ ಮೇರು ಸಾಹಿತಿ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ತಮ್ಮ 94ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭಾರತ ಕಂಡ ಪ್ರಸಿದ್ಧ ಕಾದಂಬರಿಕಾರ,

ಕರ್ನಾಟಕ ಮನರಂಜನೆ

ದಿನೇಶ್‌ಗಾಗಿ ಮಂಗಳೂರು ಮೀನಿನ ಅಡುಗೆ ಮಾಡಿಸಿದ್ದ ಅಣ್ಣಾವ್ರ ನೆನಪು

ಖಕಡ್ ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದವರು ದಿನೇಶ್ ಮಂಗಳೂರು . ಅವರು ಈಗ ನಮ್ಮ ಜೊತೆ ಇಲ್ಲ. ಇಂದು (ಆಗಸ್ಟ್ 25) ಅವರು ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಬೇಸರ ತರಿಸಿದೆ.

ದೇಶ - ವಿದೇಶ ಮನರಂಜನೆ

ಪಂಜಾಬಿ ಹಾಸ್ಯನಟ ಜಸ್ವಿಂದರ್ ಭಲ್ಲಾ ನಿಧನ – ಅಭಿಮಾನಿಗಳಿಗೆ ಆಘಾತ

ಪಾಟ್ನಾ: ಜನಪ್ರಿಯ ಪಂಜಾಬಿ ನಟ-ಹಾಸ್ಯನಟ ಜಸ್ವಿಂದರ್ ಭಲ್ಲಾ (65) ಅವರಿಂದು ಬೆಳಗ್ಗೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು. ಆಗಸ್ಟ್ 23 ರಂದು ಮಧ್ಯಾಹ್ನ 12 ಗಂಟೆಗೆ ಮೊಹಾಲಿಯ ಬಲೋಂಗಿ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ

ದೇಶ - ವಿದೇಶ

ಕರುಣಾಳು ನ್ಯಾಯಾಧೀಶ ಫ್ರಾಂಕ್ ಕ್ಯಾಪ್ರಿಯೊ ನಿಧನ: ಜಗತ್ತನ್ನು ತಲುಪಿದ ಸರಳ ವ್ಯಕ್ತಿ

ನ್ಯಾಯಾಲಯದಲ್ಲಿ ನಮ್ರತೆಗೆ ವಿಶ್ವಾದ್ಯಂತ ಹೆಸರುವಾಸಿಯಾಗಿದ್ದ ನ್ಯಾಯಾಧೀಶ ಫ್ರಾಂಕ್ ಕ್ಯಾಪ್ರಿಯೊ, 88 ನೇ ವಯಸ್ಸಿನಲ್ಲಿ ನಿಧನರಾದರು. ನ್ಯಾಯದ ಬಗ್ಗೆ ತಮ್ಮ ಸಹಾನುಭೂತಿಯ ವಿಧಾನವನ್ನು ಪ್ರದರ್ಶಿಸುವ ಸಾಮಾಜಿಕ ಮಾಧ್ಯಮ ತುಣುಕುಗಳ ಮೂಲಕ ಅಂತರರಾಷ್ಟ್ರೀಯ ಖ್ಯಾತಿಗೆ ಏರಿದ ರೋಡ್