Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಟ್ರಂಪ್‌ ‘ಸುಂಕ’ದ ಗುಡುಗು: ರಷ್ಯಾ ತೈಲ ಖರೀದಿಗೆ ಭಾರತಕ್ಕೆ 50% ತೆರಿಗೆ ಬರೆ; ಮೋದಿಗೆ ನೇರ ಎಚ್ಚರಿಕೆ ನೀಡಿದ ಅಮೆರಿಕ ಅಧ್ಯಕ್ಷ!

ವಾಷಿಂಗ್ಟನ್‌: ವೆನೆಜುವೆಲಾ(Venezuela) ಅಧ್ಯಕ್ಷ ನಿಕೋಲಸ್‌ ಮಡುರೋ(Nicolas Madur) ಅವರನ್ನು ಬಂಧಿಸಿದ ಬಳಿಕ ವಿಶ್ವಕ್ಕೆ ಧಮ್ಕಿ ಹಾಕಲು ಆರಂಭಿಸಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಮತ್ತೆ ಭಾರತದ ಮೇಲೆ ಸಿಟ್ಟಾಗಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲ ಆಮದನ್ನು ನಿಲ್ಲಿಸದೇ

ದೇಶ - ವಿದೇಶ

ಜಿ7 ಬದಿಗೊತ್ತಿ ಹೊಸ ‘C5’ ಅಥವಾ ‘ಕೋರ್ 5’ ಕೂಟ ರಚಿಸಲು ಟ್ರಂಪ್ ಆಸಕ್ತಿ: ಭಾರತ, ಚೀನಾ ಸೇರ್ಪಡೆ ಸಾಧ್ಯತೆ

ವಾಷಿಂಗ್ಟನ್‌: ತೆರಿಗೆ ಸಮರ ಆರಂಭಿಸಿ ಭಾರತ (India), ಚೀನಾದ(China) ಕೆಂಗಣ್ಣಿಗೆ ಗುರಿಯಾಗಿರುವ ಟ್ರಂಪ್‌ (Trump) ಈಗ ಈ ದೇಶಗಳನ್ನು ಒಳಗೊಂಡಂತೆ ಹೊಸ C5 ಅಥವಾ Core 5 ಗ್ರೂಪ್‌ ರಚಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಹೌದು.

ದೇಶ - ವಿದೇಶ

‘ಪರಮಾಣು ಪರೀಕ್ಷೆ ಪುನರಾರಂಭಿಸಿದ್ದು ನಾವಲ್ಲ’: ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿದ ಪಾಕಿಸ್ತಾನದ ಹಿರಿಯ ಅಧಿಕಾರಿ

ಇಸ್ಲಾಮಾಬಾದ್‌: ರಷ್ಯಾ, ಚೀನಾ ಜೊತೆಗೆ ಪಾಕಿಸ್ತಾನ ಕೂಡ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆ ನಡೆಸುತ್ತಿದೆ ಎಂಬ ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿಕೆಗೆ ಪಾಕಿಸ್ತಾನದ ಹಿರಿಯ ಅಧಿಕಾರಿ (Pakistani official) ಪ್ರತಿಕ್ರಿಯೆ ನೀಡಿದ್ದಾರೆ. ಪರಮಾಣು

ದೇಶ - ವಿದೇಶ

ಶ್ವೇತ ಭವನದಲ್ಲಿ ಟ್ರಂಪ್ ಅವರಿಂದ ದೀಪಾವಳಿ ಆಚರಣೆ: ಭಾರತೀಯ ಅಧಿಕಾರಿಗಳೊಂದಿಗೆ ಸೇರಿ ದೀಪ ಬೆಳಗಿಸಿದ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತ ಭವನದಲ್ಲಿ ಭಾರತೀಯ ಮೂಲದ ಅಧಿಕಾರಿಗಳ ಜೊತೆ ಡೊನಾಲ್ಡ್‌ ಟ್ರಂಪ್‌ (Donald Trump) ದೀಪಾವಳಿ ಆಚರಿಸಿದ್ದಾರೆ. ತಮ್ಮ ಓವಲ್ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ವಿಶೇಷ ದೀಪಾವಳಿ (Deepavali) ಕಾರ್ಯಕ್ರಮದಲ್ಲಿ ದೀಪ

ದೇಶ - ವಿದೇಶ

ಝೆಲೆನ್‌ಸ್ಕೀ ಭೇಟಿಗೂ ಮುನ್ನ ರಷ್ಯಾ ಅಧ್ಯಕ್ಷ ಪುಟಿನ್‌ಗೆ ಟ್ರಂಪ್ ಕರೆ: ಉಕ್ರೇನ್ ಯುದ್ಧ ನಿಲ್ಲಿಸಲು ಮಾತುಕತೆ, ಅಮೆರಿಕ-ರಷ್ಯಾ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆ

ವಾಷಿಂಗ್ಟನ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕೀ ಅವರ ಭೇಟಿಗೂ ಮುನ್ನ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಕರೆ ಮಾಡಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಶ್ವೇತಭವನ

ದೇಶ - ವಿದೇಶ

ಗಾಜಾದ ಶಾಂತಿ ಕಾರ್ಯದಲ್ಲಿ ಟ್ರಂಪ್ ನಾಯಕತ್ವಕ್ಕೆ ಮೋದಿ ಜೈ

ನವದೆಹಲಿ: ತೆರಿಗೆ ಸಮರ ಹಾಗೂ ನಂತರದ ಬೆಳವಣಿಗೆಗಳಿಂದ ಭಾರತ-ಅಮೆರಿಕ ನಡುವಣ ಸಂಬಂಧ ಹದಗೆಡುತ್ತಲೇ ಹೋಗಿದ್ದು ಎಲ್ಲರಿಗೂ ತಿಳಿದಿದೆ. ಇದೀಗ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಅವರನ್ನು ಶ್ಲಾಘಿಸಿದ್ದಾರೆ. ಇಸ್ರೇಲ್-ಗಾಜಾ ನಡುವಣ ಸಂಘರ್ಷ

ದೇಶ - ವಿದೇಶ

ಹಮಾಸ್ ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಿಗೆ: ಇಸ್ರೇಲ್‌ಗೆ ಬಾಂಬ್ ದಾಳಿ ನಿಲ್ಲಿಸುವಂತೆ ಟ್ರಂಪ್ ಖಡಕ್ ಸೂಚನೆ

ಗಾಜಾ: ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ (Hamas) ಕೊನೆಗೂ ಒಪ್ಪಿಕೊಂಡಿದೆ. ಹಮಾಸ್‌ ಘೋಷಣೆ ಬೆನ್ನಲ್ಲೇ, ಗಾಜಾ ಮೇಲೆ ಬಾಂಬ್‌ ದಾಳಿ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್‌ (Donald Trump) ಹೇಳಿದ್ದಾರೆ.ಭಾನುವಾರದ ಒಳಗೆ

ದೇಶ - ವಿದೇಶ

ಅಮೆರಿಕ ಧ್ವಜ ಸುಟ್ಟರೆ ಒಂದು ವರ್ಷ ಜೈಲು: ಅಧ್ಯಕ್ಷ ಟ್ರಂಪ್ ಆದೇಶ

ವಾಷಿಂಗ್ಟನ್‌: ಅಮೆರಿಕ ರಾಷ್ಟ್ರಧ್ವಜವನ್ನು (American Flag) ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಆದೇಶಿಸಿದ್ದಾರೆ. ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ

ದೇಶ - ವಿದೇಶ

ವಿದೇಶಿ ಸಿನಿಮಾಗಳ ಮೇಲೆ ಶೇ. 100ರಷ್ಟು ಸುಂಕ: ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

ವಾಷಿಂಗ್ಟನ್: ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ.ಈ ಬಗ್ಗೆ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಅಮೆರಿಕವು ತನ್ನ ದೇಶದ ಹೊರಗೆ ತಯಾರಾಗುವ ಎಲ್ಲಾ ಚಲನಚಿತ್ರಗಳ

ದೇಶ - ವಿದೇಶ

ಗಂಟೆಗಳ ಕಾಲ ಬಾಗಿಲ ಬಳಿ ಕಾಯಿಸಿ ಅಂತೂ ಪಾಕ್ ಪ್ರಧಾನಿ ಶೆಹಬಾಜ್​ರನ್ನು ಭೇಟಿಯಾದ​ ಟ್ರಂಪ್

ವಾಷಿಂಗ್ಟನ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್(Shehbaz Sharif) ಹಾಗೂ ಸೇನಾ ಮುಖ್ಯಸ್ಥ ಆಸಿಮ್ ಮುನೀರ್, ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ರನ್ನು ಭೇಟಿಯಾಗಲು ಅಮೆರಿಕ ತೆರಳಿದ್ದರು. ಆದರೆ ಟ್ರಂಪ್ ಭೇಟಿ ಮಾಡಲು ಗಂಟೆಗಟ್ಟಲೆ ಬಾಗಿಲ ಬಳಿಯೇ