Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಬೆಳ್ತಂಗಡಿ: 14 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ; ಆಟೋ ಚಾಲಕ ಜಮಾಲುದ್ದೀನ್ ಬಂಧನ!

ಬೆಳ್ತಂಗಡಿ ಅಗಸ್ಟ್ 21: ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದಲ್ಲಿ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು

ದಕ್ಷಿಣ ಕನ್ನಡ

ಬೆಳ್ತಂಗಡಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿ ಉರಿದ ದಿನಸಿ ಅಂಗಡಿ; ಲಕ್ಷಾಂತರ ರೂ. ನಷ್ಟ!

ಬೆಳ್ತಂಗಡಿ, ಆ. 21 : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ದಿನಸಿ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.ಬೆಂದ್ರಾಳ ನಿವಾಸಿ ಶರೀಫ್

ಅಪರಾಧ ದಕ್ಷಿಣ ಕನ್ನಡ

ಮುಲ್ಕಿ: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನಕ್ಕೆ ಯತ್ನ; ಸಿಸಿಟಿವಿ ಅಲರ್ಟ್ ಮೂಲಕ ಎಚ್ಚೆತ್ತ ಪೊಲೀಸರಿಂದ ಆರೋಪಿ ಬಂಧನ!

ಮಂಗಳೂರು: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ತಿರುಗಿಸಿ ಕಾಣಿಕೆ ಹುಂಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ

ದೇಶ - ವಿದೇಶ

ಶ್ರೀಮದ್‌ ಲಕ್ಷ್ಮೀನಾರಾಯಣ ಮಹಾಯಾಗಕ್ಕೆ ಸಜ್ಜಾದ ಕದ್ರಿಯ ಶ್ರೀ ಯೋಗೇಶ್ವರ ಮಠ

ಜಗದಾಚಾರ್ಯ ಸ್ವಾಮಿ ಅಖಿಲೇಶ್‌ಜೀ ಮಹಾರಾಜ್ ಸೇವಾ ಸಂಸ್ಥಾನ (ರಿ.) ಹಾಗು ದ ಸ್ಯಾಫ್ರನ್ ಫ್ರಂಟ್ ವತಿಯಿಂದ ಸುದ್ಧಿಗೋಷ್ಠಿಯನ್ನು ನಡೆಸಿ, ಮುಂಬರುವ ಮಹಾಯಾಗದ ವಿವರಗಳನ್ನು ಮಾಧ್ಯಮಗಳಿಗೆ ತಿಳಿಸಲಾಯಿತು. ಮಂಗಳೂರಿನ ಕದ್ರಿ ಶ್ರೀ ಯೋಗೇಶ್ವರ ಮಠದಲ್ಲಿ ಆಗಸ್ಟ್

ಮಂಗಳೂರು

ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿ: 9 ಮೀನುಗಾರರ ರಕ್ಷಣೆ!

ಮಂಗಳವಾರ (ಆಗಸ್ಟ್ 18, 2026) ದಮನ್‌ನ ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ತಂಡವು ಅರೇಬಿಯನ್ ಸಮುದ್ರದಲ್ಲಿ ಮುಳುಗುತ್ತಿದೆ ಎಂದು ವರದಿಯಾದ ದೋಣಿಯಿಂದ ಒಂಬತ್ತು ಮೀನುಗಾರರನ್ನು ರಕ್ಷಿಸಿತು, ಅವರಲ್ಲಿ ಮೂವರು ಗಾಯಗೊಂಡರು.ಐಸಿಜಿ ವಾಯುನೆಲೆಯ (ಐಸಿಜಿಎಎಸ್)

ಮಂಗಳೂರು

ಮಂಗಳೂರು: ರಸ್ತೆ ಬದಿಯ ಕೆಸರು ನೀರಿನಲ್ಲಿ ಶುಂಠಿ ತೊಳೆದ ವ್ಯಾಪಾರಿ; ಸಾರ್ವಜನಿಕರಲ್ಲಿ ಆಹಾರ ನೈರ್ಮಲ್ಯದ ಬಗ್ಗೆ ತೀವ್ರ ಆತಂಕ!

ಮಂಗಳೂರು: ಬಿಕರ್ನಕಟ್ಟೆ-ಕೈಕಂಬ ರಸ್ತೆಯ ಬದಿಯಲ್ಲಿ ಶುಂಠಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ರಸ್ತೆ ಬದಿಯ ಹೊಂಡದಲ್ಲಿ ಸಂಗ್ರಹವಾಗಿದ್ದ ಕೆಸರು ನೀರಿನಲ್ಲಿ ಶುಂಠಿಯನ್ನು ತೊಳೆಯುತ್ತಿರುವುದು ಕಂಡುಬಂದಿದ್ದು, ಆಹಾರ ನೈರ್ಮಲ್ಯ ಹಾಗೂ ಸಾರ್ವಜನಿಕರಿಗೆ ಮಾರಾಟವಾಗುವ ತರಕಾರಿಗಳ ಸುರಕ್ಷಿತ ನಿರ್ವಹಣೆ ಕುರಿತು

ಕರ್ನಾಟಕ

ಮಂಗಳೂರು: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಕೊಚ್ಚಿಹೋಗಿದ್ದ ಕುಂದಾಪುರದ ಮೀನುಗಾರನ ಮೃತದೇಹ ಪತ್ತೆ!

ಉಳ್ಳಾಲ ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ.ಮೃತರನ್ನು ನಾರಾಯಣ(31) ಎಂದು ಗುರುತಿಸಲಾಗಿದೆ.ಮಂಗಳೂರು ದಕ್ಕೆಯಿಂದ ‘ಓಷನ್ ಸ್ಟಾರ್’

ಉಡುಪಿ

ಬೆಳ್ತಂಗಡಿ: ಕಿಲ್ಲೂರಿನ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ; ಉರಗ ತಜ್ಞ ಅಶೋಕ್ ಲಾಯಿಲಾ ಅವರಿಂದ ರಕ್ಷಣೆ!

ಬೆಳ್ತಂಗಡಿ : ಕೇರೆ ಹಾವನ್ನು ತಿನ್ನಲು ಅಟ್ಟಾಡಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಏಕಾಏಕಿ ಮನೆಯೊಳಗೆ ನುಗ್ಗಿದ ಘಟನೆ ತಾಲೂಕಿನ ಕಿಲ್ಲೂರು ಎಂಬಲ್ಲಿ ನಡೆದಿದೆ. ಕಿಲ್ಲೂರಿನ ಖಾಸಗಿ ಮನೆಯೊಂದರ ಬಳಿ ಕೇರೆ ಹಾವನ್ನು

ಕರ್ನಾಟಕ

“ಹಾಸನದಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತುಗಳ ಕಳ್ಳಸಾಗಾಟ: ಬಂಟ್ವಾಳ ಪೊಲೀಸರ ದಿಢೀರ್ ದಾಳಿ, ಬೃಹತ್ ಡ್ರಗ್ಸ್ ಜಾಲ ಪತ್ತೆ!

ಬಂಟ್ವಾಳ: 1,05,59,450 ರೂ. ಮೌಲ್ಯದ ಎಂಡಿಎಂಎ, ಕೊಕೇನ್ ಸೇರಿದಂತೆ ಇತರ ವಸ್ತುಗಳನ್ನು ಸಾಗಿಸುತ್ತಿದ್ದ ಬೆಂಗಳೂರು ಮೂಲದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಬಂಧಿತ

ಉಡುಪಿ

ಉಡುಪಿ: ಸಮುದ್ರದಲ್ಲಿ 3 ಗಂಟೆಗಳ ಕಾಲ ಈಜುತ್ತಾ ಸಾಗಿದ್ದ ವ್ಯಕ್ತಿ; ಸಾಹಸಿ ಈಶ್ವರ್ ಮಲ್ಪೆ ಯಶಸ್ವಿ ರಕ್ಷಣೆ!

ಉಡುಪಿ: ಸುಮಾರು ಮೂರು ಗಂಟೆಗಳ ಕಾಲ ಅರಬ್ಬಿ ಸಮುದ್ರದಲ್ಲಿ ದಡದಿಂದ ದೂರ ಈಜುತ್ತಿದ್ದ ವ್ಯಕ್ತಿಯೊಬ್ಬರನ್ನು ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಸಮುದ್ರಕ್ಕೆ ಇಳಿದು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಕಾಡಿಪಟ್ಣ ನಿವಾಸಿ ಹಾಗೂ