Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಹಿಳೆಯ ದೇಹ ತುಂಡರಿಸಿ ಎಸೆದಿದ್ದ ಕೊಲೆ ಪ್ರಕರಣ: ಅಳಿಯ ದಂತ ವೈದ್ಯನೇ ಮಾಡಿದ ಅಪರಾಧ ಬೆಳಕಿಗೆ

ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಲಕ್ಷ್ಮೀದೇವಮ್ಮಳ ಅಳಿಯನೇ ಈ ಕೃತ್ಯ ನಡೆಸಿರೋದು ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ದಂತ ವೈದ್ಯನಾಗಿರುವ ಡಾ.

ಕರ್ನಾಟಕ

ತುಮಕೂರಿನಲ್ಲಿ ಜನರ ಮೇಲೆ ದಾಳಿ ನಡೆಸಿದ ಚಿರತೆ ಕೊನೆಗೂ ಸೆರೆ; ಐವರಿಗೆ ಗಾಯ

ತುಮಕೂರು : ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಗೋಣಿತುಮಕೂರು ಹಾಗೂ ದೇವಿಹಳ್ಳಿ ಗ್ರಾಮಗಳಲ್ಲಿ ಹಲವು ದಿನಗಳಿಂದ ಜನರಲ್ಲಿ ಭೀತಿಯುಂಟುಮಾಡಿದ್ದ ಚಿರತೆ ಕೊನೆಗೂ ಅರಣ್ಯ ಅಧಿಕಾರಿಗಳ ಬಲೆಗೆ ಸಿಕ್ಕಿದೆ. ಇಂದು ಮಧ್ಯಾಹ್ನ ಏಕಾಏಕಿ ಗ್ರಾಮದೊಳಗೆ ನುಗ್ಗಿದ

ಕರ್ನಾಟಕ

ತುಮಕೂರಿನಲ್ಲಿ ಮತ್ತೊಂದು ಹೃದಯಾಘಾತ ದುರಂತ: 23 ವರ್ಷದ ಯುವಕ ಸಾವು, ಮದುವೆಯಾಗಿ 22 ದಿನಗಳಷ್ಟೇ ಆಗಿತ್ತು!

ತುಮಕೂರು: ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ದೊಡ್ಡ ಚಿಂತೆಗೆ ಕಾರಣವಾಗಿದೆ. ಹಾಸನದಲ್ಲಿ (Hassan) ಸಾಲು ಸಾಲು ಪ್ರಕರಣಗಳು ವರದಿಯಾಗಿದೆ. ಇಂದು ರಾಜ್ಯದಲ್ಲಿ ಮತ್ತೊಂದು ಹೃದಯಾಘಾತ ಪ್ರಕರಣ ದಾಖಲಾಗಿದ್ದು, 23 ವರ್ಷದ ಯುವಕನೊಬ್ಬ ಬಲಿಯಾಗಿದ್ದಾನೆ. ಲವ್‌ ಮ್ಯಾರೇಜ್‌

ಕರ್ನಾಟಕ

ತುಮಕೂರಿನ ಕೈಗಾರಿಕೆಯಲ್ಲಿ ವಿಷಪೂರಿತ ವಾಯುವಿಗೆ ಇಬ್ಬರು ಕಾರ್ಮಿಕರು ಬಲಿ

ತುಮಕೂರು: ಕೈಗಾರಿಕೆಯಲ್ಲಿನ ರಾಸಾಯನಿಕ ಸಂಗ್ರಹಿಸುವ ಸಂಪ್ ಕ್ಲೀನ್‍ಗೆ ಇಳಿದ ಇಬ್ಬರ ಕಾರ್ಮಿಕರು ಸಾವಿಗೀಡಾದ ಘಟನೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.ಮಧುಗಿರಿ ತಾಲೂಕಿನ ಮಾಗೋಡು ಗ್ರಾಮದ ಪ್ರತಾಪ್ (23) ಶಿರಾ ತಾಲೂಕಿನ ತರೂರು ಗ್ರಾಮದ

ಅಪರಾಧ ಕರ್ನಾಟಕ

ತುಮಕೂರು: ಅಡಿಕೆ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳಿಂದ 80 ಸಸಿಗಳ ನಾಶ

ತುಮಕೂರು: ಅಡಿಕೆ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು 80 ಅಡಿಕೆ ಸಸಿಗಳನ್ನು ಕಡಿದು ಹಾಕಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದಲ್ಲಿ ನಡೆದಿದೆ. ತಿರುಮಲ್ಲಯ್ಯ ಎಂಬುವವರ ಅಡಿಕೆ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು 80

ಕರಾವಳಿ ಕರ್ನಾಟಕ

ಸೊಳ್ಳೆ ನಿಯಂತ್ರಣಕ್ಕೆ ಶಿರಾ ಕೆರೆಯಲ್ಲಿ ಬ್ಯಾಕ್ಟೀರಿಯಾ ಔಷಧಿ ಪ್ರಯೋಗ!

ಶಿರಾ(ತುಮಕೂರು) : ನೀರಿನ ಸಂರಕ್ಷಣೆ ಹಾಗೂ ಸೊಳ್ಳೆಗಳ ನಿರ್ಮೂಲನೆಗೆ ಬ್ಯಾಸಿಲಸ್ ಕನ್ಸೋರ್ಟಿಯಂನ ಬ್ಯಾಕ್ಟೀರಿಯಲ್ ಎಂಬ ಪರಿಸರ ಸ್ನೇಹಿ ಔಷಧವನ್ನು ನೀರಿನಲ್ಲಿ ಹಾಕುವ ಮೂಲಕ ಕೊಳಚೆ ನೀರನ್ನು ಸಂಸ್ಕರಿಸಲು ಹಾಗೂ ಸೊಳ್ಳೆಗಳನ್ನು ನಿರ್ಮೂಲನೆ ಮಾಡಬಹುದು. ಇದನ್ನು ರಾಜ್ಯದಲ್ಲಿ