Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ಉಡುಪಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಅಂಗಡಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣವನ್ನು ಮರಳಿ ನೀಡಿಲ್ಲ ಎಂಬ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ. ಆರೋಪಿ ಸುರೇಶ್ ಆಚಾರ್ಯ(48) ಅಕ್ಕಸಾಲಿಗನಾಗಿದ್ದು,

ಉಡುಪಿ

ಉಡುಪಿಯಲ್ಲಿ ಉದ್ಯಮಿಗಳಿಗೆ ಕೊಲೆ ಬೆದರಿಕೆ: ಹೇಮಂತ್ ಪೂಜಾರಿ ಸಹಚರ ಪೊಲೀಸ್ ಬಲೆಗೆ!

ಉಡುಪಿ: ಜಿಲ್ಲೆಯ (Udupi) ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ (Money) ನೀಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ (Death Threats) ಹಾಕಿದ ಪ್ರಕರಣಗಳಿಗೆ ಸಂಬಂಧಿಸಿದಂತೆ

ಉಡುಪಿ

ಉತ್ತರ ಪ್ರದೇಶ ವಿಮಾನ ಅಪಘಾತ: ಉಡುಪಿಯ ಕಣಜಾರು ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ದಾರುಣ ಸಾ*ವು!

ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು ಖಾಸಗಿ ತರಬೇತಿ ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ(22) ಮೃತಪಟ್ಟಿದ್ದಾರೆ. ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಕಣಜಾರು ಗ್ರಾಮದ ಕಾಡೆಬರ್ಕೆ ನಿವಾಸಿ

ಉಡುಪಿ

ಉಡುಪಿ: ಸರಣಿ ಮನೆ ಕಳ್ಳತನ ಪ್ರಕರಣ; 23.56 ಲಕ್ಷ ರೂ. ಮೌಲ್ಯದ ಚಿನ್ನ, ವಿದೇಶಿ ಕರೆನ್ಸಿ ಹಾಗೂ ವಾಹನಗಳೊಂದಿಗೆ ಇಬ್ಬರ ಬಂಧನ!

ಉಡುಪಿ:ಸರಣಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪಟ್ಟಣ ಪೊಲೀಸರು ಇಬ್ಬರನ್ನು ಬಂಧಿಸಿ, ಸುಮಾರು 23.56 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ವಿದೇಶಿ ಕರೆನ್ಸಿ, ನಗದು, ವಾಹನಗಳು ಮತ್ತು ಇತರ

ಉಡುಪಿ

ಉಡುಪಿ: ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಉರುಳಿದ ಬೃಹತ್ ಮರ; ಕೆಲಕಾಲ ಅಸ್ತವ್ಯಸ್ತಗೊಂಡ ವಾಹನ ಸಂಚಾರ!

ಉಡುಪಿ: ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಬುಧವಾರ ಮರ ಉರುಳಿ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ಬೆಳಗ್ಗೆ ಸಂಭವಿಸಿದ ಈ ಘಟನೆಯಿಂದ ಈ ಮಾರ್ಗದಲ್ಲಿನ ವಾಹನ ಸಂಚಾರಕ್ಕೆ

ಉಡುಪಿ

ಉಡುಪಿ: ಫ್ರೆಂಡ್‌ಶಿಪ್ ಕ್ಲಬ್ ಸದಸ್ಯತ್ವದ ಆಮಿಷ; ಹಿರಿಯ ನಾಗರಿಕನಿಗೆ 5.11 ಲಕ್ಷ ರೂ. ವಂಚಿಸಿದ ಸೈಬರ್ ಚೋರರು!

ಉಡುಪಿ : ‘ಫ್ರೆಂಡ್‌ಶಿಪ್ ಕ್ಲಬ್’ (Friendship Club) ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಹಿರಿಯ ನಾಗರಿಕರೊಬ್ಬರಿಂದ ಬರೋಬ್ಬರಿ ₹5.11 ಲಕ್ಷಕ್ಕೂ ಅಧಿಕ ಹಣವನ್ನು ಸೈಬರ್ ವಂಚಕರು ಲಪಟಾಯಿಸಿರುವ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಉಡುಪಿ

ಉಡುಪಿ: ಶಾಲಾ ಬಸ್ ಪಲ್ಟಿ; 7 ವಿದ್ಯಾರ್ಥಿಗಳಿಗೆ ಗಾಯ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!

ಉಡುಪಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ

ಮಂಗಳೂರು

ಕರಾವಳಿಯಲ್ಲಿ ಮಳೆ ಅಬ್ಬರ: ದಕ್ಷಿಣ ಕನ್ನಡ, ಉಡುಪಿಗೆ ಜುಲೈ 6ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಜೂನ್ 30ರಿಂದ ಜುಲೈ 6ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD)

ಉಡುಪಿ

ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್; ಆವರಣದಲ್ಲಿ ತೀವ್ರ ಕಟ್ಟೆಚ್ಚರ!

ಉಡುಪಿ: ಸೋಮವಾರ ಬೆಳಿಗ್ಗೆ ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಬಾಂಬ್ ದಾಳಿಯ ಬೆದರಿಕೆ ಇಮೇಲ್ ಬಂದ ನಂತರ ನ್ಯಾಯಾಲಯದ ಸುತ್ತಮುತ್ತ ಆತಂಕದ ವಾತಾವರಣ ಆವರಿಸಿತು. ಬೆದರಿಕೆ ಬಗ್ಗೆ ಮಾಹಿತಿ ಪಡೆದ ಉಡುಪಿ ನಗರ ಪೊಲೀಸರು, ಶ್ವಾನ

ಉಡುಪಿ

ಉಡುಪಿ: ಮಗುವಿನ ಅಕ್ರಮ ಮಾರಾಟ ಜಾಲ ಭೇದಿಸಿದ ಪೊಲೀಸರು; ವೈದ್ಯ ಸೇರಿ ಇಬ್ಬರ ಬಂಧನ!

ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.