Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ದಕ್ಷಿಣ ಕನ್ನಡ

ವಾಟ್ಸಾಪ್ ಗ್ರೂಪ್ ಮೂಲಕ 2.3 ಕೋಟಿ ರೂ. ವಂಚನೆ: ಉಡುಪಿಯ ಉದ್ಯೋಗಿಗೆ ಮೋಸ

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಾನಂದ(55) ವಂಚನೆಗೊಳಗಾದ ವ್ಯಕ್ತಿ.ಜಯಾನಂದ ಎಂಬವರನ್ನು ಅಪರಿಚಿತರು

ಉಡುಪಿ ಕರಾವಳಿ

ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ: ತಂದೆ-ಮಗ ಸಾವು, ತಾಯಿ ಗಂಭೀರ

ಉಡುಪಿ: ಜಿಲ್ಲೆಯ ತೆಕ್ಕಟ್ಟೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪುಸಾದ್ ದೇವಾಡಿಗ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಮಲ್ಪೆ ಬಂದರಿನಲ್ಲಿ ತೀವ್ರ ಆತಂಕ ಸೃಷ್ಟಿಸಿದ ಅಣಕು ಸ್ಫೋಟ – ಮೀನುಗಾರರಿಗೆ ಮುನ್ನೆಚ್ಚರಿಕೆ ತರಬೇತಿ

ಮಲ್ಪೆ:ಭಾರತ ಪಾಕಿಸ್ಥಾನ ಯುದ್ಧ ಭೀತಿಯ ನಡುವಿನಲ್ಲೇ ಇದೀಗ ನಗರದ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್‌ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ

ಉಡುಪಿ ದೇಶ - ವಿದೇಶ

ಉಡುಪಿ:ಊಟದ ನಂತರ ಕೈ ತೊಳೆಯಲು ಹೋದ ತಾಯಿಗೆ ಶಾಕ್: 4 ವರ್ಷದ ಮಗು ಕೆರೆಯಲ್ಲಿ ಸತ್ತ ಸ್ಥಿತಿಯಲ್ಲಿ ಪತ್ತೆ

ಉಡುಪಿ :ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪುಟ್ಟ ಮಗುವೊಂದು ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಸಾವನಪ್ಪಿ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ.ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ, ಉಡುಪಿ ಮತ್ತೆ ಟಾಪ್ 2 ಜಿಲ್ಲೆಗಳು

ದಕ್ಷಿಣ ಕನ್ನಡ :2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಬೆಳಗ್ಗೆ 11.45ಕ್ಕೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು, ಮಧ್ಯಾಹ್ನ 12.30ರಿಂದ

ಉಡುಪಿ ಕರಾವಳಿ

ದೇಶ ರಕ್ಷಣೆಗೂ ಸಿದ್ದವೆಂದು ಪಣತೊಟ್ಟ ಮಲ್ಪೆ ಮೀನುಗಾರರು

ಉಡುಪಿ: ದೇಶ ರಕ್ಷಣೆಗೂ ಸಿದ್ಧವೆಂದು ಪಣತೊಟ್ಟ ಮೀನುಗಾರರು ಕಡಲ ತೀರ ಉಗ್ರರ ಹೆಬ್ಬಾಗಿಲಾಗುವ ಆತಂಕ ಬೇಡ ನಾವಿದ್ದೇವೆ ಎನ್ನುತ್ತಿರುವ ಮೀನುಗಾರರು ಅಬ್ಬಕ್ಕನ ಕಾಲದಿಂದಲೂ ಪೋರ್ಚುಗೀಸರ ವಿರುದ್ಧ ಯುದ್ಧ ನಡೆದಿದ್ದತ್ತು.ಕಾಶ್ಮೀರದಲ್ಲಿ ನಡೆದ ಹತ್ಯಾಕಾಂಡದ ನಂತರ ಭಾರತ

ಅಪರಾಧ ಉಡುಪಿ

ಭಿಕ್ಷಾಟನೆ ನಡೆಸುತ್ತಿದ್ದ ನಾಲ್ವರು ಅಪ್ರಾಪ್ತರ ರಕ್ಷಣೆ – ಮಕ್ಕಳ ರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕಾರ್ಯಾಚರಣೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಭಿಕ್ಷಾಟನೆಯಲ್ಲಿ ನಿರತರಾಗಿದ್ದ ನಾಲ್ವರು ಅಪ್ರಾಪ್ತರನ್ನು ಶನಿವಾರ ರಕ್ಷಣೆ ಮಾಡಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರ ಆದೇಶದ ಮೇರೆಗೆ ಈ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು. ರಕ್ಷಿಸಲ್ಪಟ್ಟ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಕೊಪ್ಪಳ ಮೂಲದ ಯಲ್ಲಮ್ಮ ನಾಪತ್ತೆ

ಮಂಗಳೂರು: ಬಜಲ್‌ನ ಕಟ್ಟಪುಣಿಯಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ಶಿವಪುತ್ರಪ್ಪ ಅವರ ಪುತ್ರಿ ಯಲ್ಲಮ್ಮ (೧೮) ಎಂಬ ಯುವತಿ ಏಪ್ರಿಲ್ 14 ರಿಂದ ನಾಪತ್ತೆಯಾಗಿದ್ದಾಳೆ. ವರದಿಗಳ ಪ್ರಕಾರ, ಶಿವಪುತ್ರಪ್ಪ ಅವರು ಎಂದಿನಂತೆ ಬೆಳಿಗ್ಗೆ 7 ಗಂಟೆಗೆ ಉಳ್ಳಾಲದ

ಅಪರಾಧ ಉಡುಪಿ ಕರಾವಳಿ

ಉಡುಪಿ: ಮೀನು ಕದ್ದ ಆರೋಪ – ಬಂಜಾರ ಮಹಿಳೆಗೆ ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಹೊಡೆತ, ಸಮುದಾಯದ ತೀವ್ರ ವಿರೋಧ

ಉಡುಪಿ: ಪರಿಶಿಷ್ಟ ಜಾತಿಯ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಸಾರ್ವಜನಿಕವಾಗಿ ಮರಕ್ಕೆ ಕಟ್ಟಿ ಥಳಿಸಿದ್ದನ್ನು ಬಂಜಾರ ಸಮುದಾಯ ತೀವ್ರವಾಗಿ ಖಂಡಿಸಿದೆ. ಈ ಕೃತ್ಯ ಸಮಸ್ತ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಎಸ್​ಎಸ್​ಎಲ್​ಸಿ ಪರೀಕ್ಷೆ: ದ.ಕ. 229 ಮಂದಿ ಗೈರು, ಉಡುಪಿ 65 ವಿದ್ಯಾರ್ಥಿಗಳು ಗೈರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮೊದಲ ದಿನದ ಎಸೆಸೆಲ್ಸಿ ಪರೀಕ್ಷೆ ಸಾಂಗವಾಗಿ ನಡೆದಿದೆ. ಜಿಲ್ಲೆಯಲ್ಲಿ ಪ್ರಥಮ ಭಾಷೆ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 28925 ವಿದ್ಯಾರ್ಥಿಗಳ ಪೈಕಿ 28728 ಮಂದಿ ಪರೀಕ್ಷೆ ಬರೆದಿದ್ದಾರೆ. 229 ಮಂದಿ