Contact Information
The Saffron Productions
3rd Floor Kudvas Granduer
Surathkal Mangalore 575014
- July 22, 2025
udupi

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕಠಿಣ ನಿಯಮ ಜಾರಿ – 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
- By Sauram Tv
- . March 19, 2025
ಉಡುಪಿ: 2025 ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು

ಉಡುಪಿಯಲ್ಲಿ ಗರುಡ ಗ್ಯಾಂಗ್ ರೌಡಿ ಇಸಾಕ್‌ಗೆ ಗುಂಡೇಟು – ಪರಾರಿಯ ಯತ್ನ ವಿಫಲ
- By Sauram Tv
- . March 13, 2025
ಉಡುಪಿ: ಗರುಡ ಗ್ಯಾಂಗ್‌ನ ನಟೋರಿಯಸ್ ರೌಡಿ ಇಸಾಕ್ ಕಾಲಿಗೆ ಗುಂಡೇಟು ಬಿದ್ದಿದೆ. ಹಿರಿಯಡ್ಕ ಸಮೀಪದ ಗುಡ್ಡೆ ಅಂಗಡಿ ಬಳಿ ಘಟನೆ.ಆರೋಪಿಗಳನ್ನು ಹಾಸನದ ಚನ್ನರಾಯಪಟ್ಟಣದಿಂದ ಬಂಧಿಸಿ ಉಡುಪಿಗೆ ವಿಚಾರಣೆಗೆ ಕರೆದುಕೊಂಡು ಬರುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಕರಾವಳಿಗೆ ವಾಟರ್ ಮೆಟ್ರೋ..! ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಘೋಷಣೆ.
- By Sauram Tv
- . March 9, 2025
ರಾಜ್ಯ ಬಜೆಟ್‌ನಲ್ಲಿ ಕರಾವಳಿಗೆ ಅನೇಕ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಕರ್ನಾಟಕದ ಮೊದಲ “ವಾಟರ್ ಮೆಟ್ರೋ” ಯೋಜನೆಯನ್ನು ಮಂಗಳೂರಿನಲ್ಲಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ.ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಮತ್ತು ಕೋಸ್ಟಲ್ ಬರ್ತ್ ಯೋಜನೆ ಕೂಡ ಘೋಷಣೆಗೊಂಡಿದ್ದು,

ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ: ಬಹುದಿನಗಳ ಬೇಡಿಕೆ ಈಡೇರಿತು – ಛಾವಣಿ ನಿರ್ಮಾಣ ಕಾರ್ಯ ಆರಂಭ
- By Sauram Tv
- . March 8, 2025
ಮಂಗಳೂರು: ಸ್ಟೇಟ್ ಬ್ಯಾಂಕ್‌ನ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಹುನಿರೀಕ್ಷಿತ ಛಾವಣಿ ನಿರ್ಮಾಣ ಕಾರ್ಯ ಅಂತಿಮವಾಗಿ ಆರಂಭಗೊಂಡಿದ್ದು, ಪ್ರಯಾಣಿಕರಿಗೆ ನಿರಾಳವಾಗಿದೆ. ಸರಿಯಾದ ಛಾವಣಿಯ ಕೊರತೆಯಿಂದ ವರ್ಷಗಳಿಂದ ನಿರಂತರ ತೊಂದರೆ ಅನುಭವಿಸುತ್ತಿದ್ದ ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಉಡುಪಿ: ಖಾಸಗಿ ಬಸ್ಸಿನ ಸ್ಟಿಯರಿಂಗ್ ಕಟ್ – ರಸ್ತೆ ಸಂಚಾರಕ್ಕೆ ಅಡಚಣೆ
- By Sauram Tv
- . March 8, 2025
ಉಡುಪಿ: ಕರಾವಳಿ ಬೈಪಾಸ್ ಸಮೀಪ ಶುಕ್ರವಾರ ರಾತ್ರಿ ಖಾಸಗಿ ಬಸ್ಸಿನ ಸ್ಟಿಯರಿಂಗ್ ಕಟ್ಟಾಗಿದ್ದು, ಕೆಲ ಹೊತ್ತುಗಳ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಉಡುಪಿ ಕಡೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ತಾಂತ್ರಿಕ ತೊಂದರೆ ಉಂಟಾಗಿದ್ದು,

ಗರುಡ ಗ್ಯಾಂಗ್ ಸದಸ್ಯನ ಸಿನಿಮೀಯ ಶೈಲಿಯ ಬಂಧನ
- By Sauram Tv
- . March 5, 2025
ಉಡುಪಿ: ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗ್‌ನ ಸದಸ್ಯನನ್ನು ಸಿನಿಮೀಯ ಶೈಲಿಯಲ್ಲಿ ಮಣಿಪಾಲ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಗರುಡ ಗ್ಯಾಂಗ್‍ನ ಕುಖ್ಯಾತ ಸದಸ್ಯ ಇಸಾಕ್ ಎಂದು ಗುರುತಿಸಲಾಗಿದೆ. ಆತ ಪೊಲೀಸರನ್ನು ನೋಡಿ ಕಾರಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
- By Sauram Tv
- . February 24, 2025
ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ

30 ವರ್ಷ ಹಳೆಯ ಶಿಲುಬೆ ಧ್ವಂಸ – ಯಾರು ಈ ದುಷ್ಕರ್ಮಿಗಳು?
- By Sauram Tv
- . February 22, 2025
ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ.

ಉಡುಪಿ ಅಭಿವೃದ್ಧಿ ಮತ್ತು ತುಳುನಾಡು ಪರಂಪರೆಗೆ ವಿಶೇಷ ಅನುದಾನ ಒತ್ತಾಯ – ಶಾಸಕ ಯಶಪಾಲ್ ಸುವರ್ಣ
- By Sauram Tv
- . February 20, 2025
ಉಡುಪಿ:ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಹಣ ಮೀಸಲಿಡಬೇಕು ಮತ್ತು ತುಳುನಾಡಿನ ಧಾರ್ಮಿಕ ಸಂಪ್ರದಾಯಗಳನ್ನು ಮುಂದುವರಿಸಲು ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಉಡುಪಿಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ – ಸವಾರರೊಬ್ಬರು ಸ್ಥಳದಲ್ಲೇ ಸಾವು
- By Sauram Tv
- . February 18, 2025
ಉಡುಪಿ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸರವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ. ಮೃತರನ್ನು ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು