Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಉಡುಪಿ

ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದಿಂದ ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ: ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಬ್ಬರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

Accident ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಪಡುಬಿದ್ರಿ ರಸ್ತೆ ಅಪಘಾತ: ಪಾದಚಾರಿ ಹಾಗೂ ಬೈಕ್ ಸವಾರ ಇಬ್ಬರು ಸಾವು

ಪಡುಬಿದ್ರಿ : ರಸ್ತೆ ಬದಿ ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿ, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಅಗಸ್ಟ್

ಉಡುಪಿ

ಲಂಚದ ಜಾಲದಲ್ಲಿ ಉಡುಪಿ ಅಧಿಕಾರಿಗಳು: ಲೋಕಾಯುಕ್ತ ದಾಳಿ, ಇಬ್ಬರ ಬಂಧನ

ಉಡುಪಿ : ಸೌಹಾರ್ದ ಸಹಕಾರ ಸಂಘದ ಆಡಳಿತ ಚುನಾವಣೆಯ ಲೆಕ್ಕ ಪರಿಶೋಧನೆ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ

ಅಪರಾಧ ಉಡುಪಿ ದಕ್ಷಿಣ ಕನ್ನಡ

ಉಡುಪಿಯಲ್ಲಿ ಗೋಕಳ್ಳರ ಬೇಟೆ: 49 ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರು ಆರೋಪಿಗಳು ಅರೆಸ್ಟ್

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗೋಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸರು ಗೋಕಳ್ಳರ ವಿರುದ್ದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಬಿದ್ಕಲ್ ಕಟ್ಟೆ ಪೇಟೆಯ ಬಳಿ ನಡೆದ ಗೋಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು

ಉಡುಪಿ ಕರಾವಳಿ

ಕೈಬರಹದಿಂದ ಖಚಿತಗೊಂಡ ಆರೋಪ: ನಿಟ್ಟೆ ವಿದ್ಯಾರ್ಥಿನಿಗೆ ಜಾಮೀನು

ಉಡುಪಿ: ನಿಟ್ಟೆ ಕಾಲೇಜಿನ ಮಹಿಳಾ ವಸತಿ ನಿಲಯದ ಶೌಚಾಲಯದ ಗೋಡೆಯ ಮೇಲೆ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿ ಬರಹ ಬರೆದ ವಿದ್ಯಾರ್ಥಿನಿಯನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಆರೋಪಿ

ಉಡುಪಿ

ಉಡುಪಿಯ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ನಾಪತ್ತೆ – ಮಧ್ಯಾಹ್ನದ ವೇಳೆ ತಪ್ಪಿಸಿಕೊಂಡ ಶಂಕೆ

ಉಡುಪಿ: ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ ಕುಮಾರಸ್ವಾಮಿ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಅಲೆಗಳ ಆರ್ಭಟಕ್ಕೆ ಸಮುದ್ರದಲ್ಲಿ ದೋಣಿ ಮಗುಚಿ ಮೀನುಗಾರ ನೀಲು ಸಮುದ್ರದ ಪಾಲು

ಉಡುಪಿ: ಸಮುದ್ರದಲ್ಲಿನ ಅಲೆಗಳ ಅಬ್ಬರದಿಂದಾಗಿ ಸಾಂಪ್ರದಾಯಿಕ ಮೀನುಗಾರಿಕಾ ದೋಣಿ (ನಾಡ ದೋಣಿ) ಮಗುಚಿ ಒಬ್ಬ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲತೀರದಲ್ಲಿ ಸಂಭವಿಸಿದೆ. ಪಿತ್ರೋಡಿ ನಿವಾಸಿ ನೀಲು (48) ಮೃತ ದುರ್ದೈವಿ.ದೋಣಿ ಮಗುಚಿದ ಸಂದರ್ಭದಲ್ಲಿ

ಅಪರಾಧ ಉಡುಪಿ

” ನನ್ನನ್ನು ರಕ್ಷಿಸಿ” – 2 ವರ್ಷದಿಂದ ಗೃಹಬಂಧನದಲ್ಲಿದ್ದ ಮಹಿಳೆ ಬಿಡುಗಡೆ

ಉಡುಪಿ: ಬ್ರಹ್ಮಾವರದ ನಾಲ್ಕೂರಿನಲ್ಲಿ ಕಳೆದ ಎರಡು ವರ್ಷದಿಂದ ಕೊಠಡಿಯಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿ ಅವರು ಸಖೀ ಸೆಂಟರಿನ ಸಿಬ್ಬಂದಿ ಹಾಗೂ ಪೊಲೀಸ್‌ ಸಹಾಯದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಮನೆಯ ವಿರೋಧದ ನಡುವೆ ನಾಪತ್ತೆಯಾಗಿದ್ದ ಪ್ರೇಮಿಗಳು ಉಡುಪಿಯಲ್ಲಿ ಪತ್ತೆ

ಉಡುಪಿ:ಕೇರಳದ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಸಾಮಾಜಿಕ ಕಾರ್ಯಕರ್ತರು ಜೋಡಿಗಳನ್ನು ಪತ್ತೆಹಚ್ಚಿದ್ದು, ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಆದ್ದರಿಂದ ಮನೆಮಂದಿಗೆ ಸೂಚನೆ ನೀಡದೆ ಜೋಡಿಗಳು

ಉಡುಪಿ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಉಡುಪಿಯ ಯುವಕನಿಗೆ 14 ಲಕ್ಷ ಮೌಲ್ಯದ ಹೀರೋ ಬೈಕ್‌ ಉಚಿತವಾಗಿ ಸಿಕ್ಕಿದ್ದು ಹೇಗೆ?

ಉಡುಪಿ:ಇಷ್ಟದ ಬೈಕ್‌ ಖರೀದಿಸಬೇಕು ಅನ್ನೋದು ಈಗಿನ ಜನರೇಷನ್‌ ಹುಡುಗರ ದೊಡ್ಡ ಕನಸು. ಕೆಲ ಯುವಕರಿಗೆ ಮನೆಯಲ್ಲಿ ತಂದೆ ಅಥವಾ ತಾಯಿ ಬೈಕ್‌ ಗಿಫ್ಟ್‌ ಮಾಡ್ತಾರೆ. ಇನ್ನು ಬಡ ಹುಡುಗರು ಹಗಲು ರಾತ್ರಿ ಕಷ್ಟಪಟ್ಟು ದುಡಿದು