Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕರ್ನಾಟಕದಲ್ಲಿ ಮುಂಗಾರು ಚುರುಕು – ಉಡುಪಿ, ದ.ಕ., ಉ.ಕ. ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿಗೆ ಮುಂದಿನ ಮೂರು ದಿನ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಕರಾವಳಿ ಸೇರಿದಂತೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಕೊಂಚ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸ್ಟಾರ್ ಹೆಲ್ತ್ ವಿರುದ್ಧ ಗ್ರಾಹಕನ ಗೆಲುವು: ಬಾಕಿ ಮೊತ್ತ ಪಾವತಿ ಮತ್ತು ಬಡ್ಡಿಗೆ ನ್ಯಾಯಾಲಯದ ಆದೇಶ

ಉಡುಪಿ: ಅನುಚಿತ ವ್ಯಾಪಾರ ಪದ್ಧತಿ, ಸೇವಾ ನ್ಯೂನತೆ ಸಾಬೀತಾದ ಹಿನ್ನೆಲೆ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶೂರೆನ್ಸ್ ಕಂಪನಿಗೆ ಶೇ 10ರಷ್ಟು ವಾರ್ಷಿಕ ಬಡ್ಡಿಯೊಂದಿಗೆ 40,178 ರೂ. ದೂರುದಾರರಿಗೆ ಪರಿಹಾರ ನೀಡುವಂತೆ ಉಡುಪಿ ಜಿಲ್ಲಾ ಗ್ರಾಹಕ

ಉಡುಪಿ ಕರಾವಳಿ

ಕೋಮು ಸೌಹಾರ್ದತೆಗೆ ಧಕ್ಕೆ ಅಂದಾಜು: ಶ್ರೀಕಾಂತ್ ಶೆಟ್ಟಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧ

ಉಡುಪಿ: ಉಡುಪಿಯ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಮೂರು ತಿಂಗಳ ಕಾಲ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಭಾನುವಾರ ನಡೆಯಲಿರುವ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ

ಅಪರಾಧ ಉಡುಪಿ

ತಲಾಖ್ ವಿರುದ್ಧ ಮೊಬೈಲ್ ಕಾಲ್‌ ಆಧಾರದ ಮೇಲೆ ಮಹಿಳಾ ಠಾಣೆಗೆ ದೂರು

ಉಡುಪಿ: ಎರಡನೇ ಮದುವೆಯಾಗಿ ದುಬೈಗೆ ತೆರಳಿದ ಪತಿಯೋರ್ವ ಮೊದಲನೇ ಪತ್ನಿಗೆ ಮೊಬೈಲ್ ಕರೆಯಲ್ಲೇ ತಲಾಖ್ ನೀಡಿದ್ದು ಆತನ ವಿರುದ್ಧ ನೊಂದ ಮಹಿಳೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ಮಂಗಳೂರಿನ ಅಮ್ರಿನ್ ಎಂಬ ಮಹಿಳೆ

ಉಡುಪಿ ಕರಾವಳಿ

ಉಡುಪಿಯಲ್ಲಿ ಮನೆಗೆ ಹಿಂತಿರುಗುವ ವೇಳೆ ಚರಂಡಿಗೆ ಜಾರಿ ವ್ಯಕ್ತಿ ಸಾವು

ಉಡುಪಿ: ಉದ್ಯಾವರದ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂಬವರು ಮನೆಯ ಸಮೀಪವಿರುವ ಚರಂಡಿಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅವರು ತಮ್ಮ

Accident ಉಡುಪಿ ಕರಾವಳಿ

ಉಡುಪಿಯಲ್ಲಿ ಲಾರಿ ಪಲ್ಟಿ: ಎನ್‌ಎಚ್-66ರಲ್ಲಿ ಭಾರಿ ಸಂಚಾರ ಜಾಮ್

ಉಡುಪಿ: ಬೃಹತ್ ಟ್ಯಾಂಕ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಿನ್ನಿಮುಲ್ಕಿ ಜಂಕ್ಷನ್ ಬಳಿ ಜೂನ್ 5ರಂದು ನಡೆದಿದೆ. ಮಂಗಳೂರಿನ ಕಡೆಗೆ ಹೋಗುವ ಹೆದ್ದಾರಿಯೊಂದಿಗೆ ಸರ್ವಿಸ್ ರಸ್ತೆ ವಿಲೀನಗೊಳ್ಳುವ

ಉಡುಪಿ

ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಶಿಶು ದುರ್ಮರಣ

ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ. ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಅಯ್ಯಪ್ಪ (27) ಎಂಬುವರು ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ

ಉಡುಪಿ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಹೆಬ್ರಿ :ಒಂದೇ ದೈವಸ್ಥಾನದಲ್ಲಿ ಮರುಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕಳ್ಳ

ಹೆಬ್ರಿ : ಒಂದು ಬಾರಿ ದೈವಸ್ಥಾನದ ಕಾಣಿಕೆ ಹುಂಡಿ ಕದ್ದಿದ್ದ ಕಳ್ಳ ಮತ್ತೊಮ್ಮೆ ಅದೇ ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕದಿಯಲು ಸಿಕ್ಕಿಹಾಕಿಕೊಂಡ ಘಟನೆ ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ನಡೆದಿದೆ.

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕಾಣೆಯಾದ ಶೇಖರ್ ಕೋಟ್ಯಾನ್-— ಪೊಲೀಸರ ತನಿಖೆ ಆರಂಭ

ಕಾಪು: ಕಟಪಾಡಿಯ ಯೇನಗುಡ್ಡೆ ಗ್ರಾಮದ ಶೇಖರ್ ಕೋಟ್ಯಾನ್ (73) ಮೇ 29 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹರ್ನಿಯಾದಿಂದ ಬಳಲುತ್ತಿದ್ದರು ಮತ್ತು ಉಡುಪಿಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ಮೇ 30

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ವಿದೇಶದಿಂದ ಮರಳಿ ಬಂದ ವ್ಯಕ್ತಿಗೆ ಆನ್‌ಲೈನ್ ಬಲೆಗೆ ₹75 ಲಕ್ಷ ನಷ್ಟ

ಉಡುಪಿ: ಆನ್‌ಲೈನ್‌ ಹೂಡಿಕೆಯ ಆಮಿಷವೊಡ್ಡಿ ಮಹಿಳೆಯೊಬ್ಬರು ಕಾಪುವಿನ ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿ ಕ್ರೂಸ್‌ ಅವರನ್ನ ವಂಚಿಸಿದ್ದಾರೆ. ರವೀಂದ್ರ ಡಿ’ಕ್ರೂಜ್ ಜೋಸ್ಸಿ (54) ಎರಡು ವರ್ಷಗಳ ಹಿಂದೆ ವ್ಯವಸ್ಥಾಪಕರಾಗಿ ಕೆಲಸ ಮಾಡಿ ಆರೋಗ್ಯ ಸಮಸ್ಯೆಗಳಿಂದಾಗಿ