Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

30 ವರ್ಷ ಹಳೆಯ ಶಿಲುಬೆ ಧ್ವಂಸ – ಯಾರು ಈ ದುಷ್ಕರ್ಮಿಗಳು?

ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ.

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಉಡುಪಿ ಅಭಿವೃದ್ಧಿ ಮತ್ತು ತುಳುನಾಡು ಪರಂಪರೆಗೆ ವಿಶೇಷ ಅನುದಾನ ಒತ್ತಾಯ – ಶಾಸಕ ಯಶಪಾಲ್ ಸುವರ್ಣ

ಉಡುಪಿ:ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಹಣ ಮೀಸಲಿಡಬೇಕು ಮತ್ತು ತುಳುನಾಡಿನ ಧಾರ್ಮಿಕ ಸಂಪ್ರದಾಯಗಳನ್ನು ಮುಂದುವರಿಸಲು ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

Accident ಉಡುಪಿ ಕರ್ನಾಟಕ

ಉಡುಪಿಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ – ಸವಾರರೊಬ್ಬರು ಸ್ಥಳದಲ್ಲೇ ಸಾವು

ಉಡುಪಿ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸರವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ. ಮೃತರನ್ನು ಸ್ಯಾಮುಯೆಲ್‌ ಸದಾನಂದ ಕರ್ಕಡ(59) ಎಂದು

ಅಪರಾಧ

ಉಡುಪಿ : ಬಸ್ಸು ಚಾಲಕನ ಅನಾರೋಗ್ಯದಿಂದ ಇಳಿಜಾರಿಗೆ ಇಳಿದ ಬಸ್-ಜನ ಶಾಕ್!

ಉಡುಪಿ : ಬಸ್ ಚಾಲಕನಿಗೆ ಡ್ರೈವಿಂಗ್ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗೆ ಇಳಿದು ನಿಂತ ಘಟನೆ ಸಂಭವಿಸಿದೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ

ಅಪರಾಧ

ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು; ಪ್ರಕರಣ ದಾಖಲು

ಕಾಪು: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ ಇಂದು ಬೆಳಗಿನ ಜಾವ ಉಡುಪಿಯ ಉದ್ಯಾವರದಲ್ಲಿ ನಡೆದಿದೆ. ಮೂರು ಮಂದಿ ಮುಸುಕುಧಾರಿ ಕಳ್ಳರು, ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ

ಉಡುಪಿ ಕರಾವಳಿ ರಾಜಕೀಯ

ರಾಜ್ಯದಲ್ಲಿ ಕಾನೂನನ್ನು ಕಾಯಬೇಕಾದವರೇ ಕೊಲ್ಲುತ್ತಿದ್ದಾರೆ! ರಾಜ್ಯ ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿಯ ಆಕ್ರೋಶ

ಉಡುಪಿ: ರಾಜ್ಯದಲ್ಲಿ ಕಾನೂನನ್ನು ಕಾಯಬೇಕಾದವರೇ ಕೊಲ್ಲುತ್ತಿದ್ದಾರೆ. ಯಾರೇ ಕಿಡಿಗೇಡಿಗಳು ತಪ್ಪು ಮಾಡಿದ್ದರೂ ಅವರ ಜಾತಿಯ ಆಧಾರದ ಮೇಲೆ ತಪ್ಪು ಯಾರದೆಂದು ನಿರ್ಧರಿಸುವ ಮಟ್ಟಕ್ಕೆ ರಾಜ್ಯ ಸರ್ಕಾರ ಬಂದಿದೆ. ಗೃಹ ಸಚಿವರ ಹೇಳಿಕೆ ನಿಜಕ್ಕೂ ಶೋಚನೀಯ

ಉಡುಪಿ ಕರ್ನಾಟಕ

ಕ್ಯಾಸಿನೋ ಹೂಡಿಕೆಯ ನೆಪದಲ್ಲಿ 25.5 ಕೋಟಿ ರೂಪಾಯಿ ವಂಚನೆ, ಉಡುಪಿ ಮೂಲದ ಕುಟುಂಬದ ಮೇಲೆ ಕೇಸು.

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ ಕೇಸ್​ ದೇಶಾದ್ಯಂತ ಸಾಕಷ್ಟು ಚರ್ಚೆ ಮಾಡಿತ್ತು. ಪರಕರಣದಲ್ಲಿ ಆರೋಪಿ ರಾಹುಲ್ ತೋನ್ಸೆ ಹೆಸರು ಸಹ ಕೇಳಿಬಂದಿತ್ತು. ಸದ್ಯ ಇದೇ ಆರೋಪಿ ಇದೀಗ ಬೆಂಗಳೂರಿನ ಉದ್ಯಮಿ ಓರ್ವರಿಗೆ ಕೊಟ್ಯಂತರ ರೂ. ವಂಚನೆ

ಉಡುಪಿ ಕರಾವಳಿ ಕರ್ನಾಟಕ

ಮಣಿಪಾಲ: ಇ ಎಸ್ ಐ ಆಸ್ಪತ್ರೆ ಉಡುಪಿಯಲ್ಲೂ ಬರಲು, ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ..!

ಉಡುಪಿ: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್‌ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ

ಉಡುಪಿ ಕರಾವಳಿ ದಕ್ಷಿಣ ಕನ್ನಡ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ಆಕ್ರೋಶ ,ಕಾರ್ಕಳ ತಾಲೂಕು ಕಚೇರಿ ಮುಂಭಾಗ  ಪ್ರತಿಭಟನೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ನೇತೃತ್ವದಲ್ಲಿ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು‌ ಕಾಂಗ್ರೆಸ್ ಸರಕಾರದ ಜನವಿರೋಧಿ