Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ವಿದ್ಯುತ್ ಸ್ಪರ್ಶಿಸಿ ಒಣಹುಲ್ಲಿನ ಲಾರಿಗೆ ಬೆಂಕಿ; ₹1.5 ಲಕ್ಷಕ್ಕೂ ಅಧಿಕ ನಷ್ಟ ಅಂದಾಜು

ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲು ಗ್ರಾಮದ ಆರೂರು ತೆಂಕುಬೆಟ್ಟು ಪ್ರದೇಶದಲ್ಲಿ ಒಣಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಮಟ್ಟದ ಅನಾಹುತ

ಉಡುಪಿ

ಮನಿ ಲಾಂಡರಿಂಗ್, ಡ್ರಗ್ಸ್ ಪ್ರಕರಣದ ನೆಪದಲ್ಲಿ ಬೆದರಿಕೆ: ಉಡುಪಿಯಲ್ಲಿ ₹15.98 ಲಕ್ಷ ಸೈಬರ್ ವಂಚನೆ!

ಉಡುಪಿ : ದೆಹಲಿ ಸಿಬಿಐ ಹಾಗೂ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ, ಮನಿ ಲಾಂಡರಿಂಗ್ ಮತ್ತು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಂದ ಬರೋಬ್ಬರಿ ₹15,98,976 ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು

ಉಡುಪಿ

ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಕುಮಾರಸ್ವಾಮಿ ಕುಟುಂಬದ ವಿಶೇಷ ಪೂಜೆ: ನವಚಂಡಿಕಾಯಾಗ ನೆರವೇರಿಕೆ!

ಉಡುಪಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕರಾವಳಿ ಭಾಗದಲ್ಲಿ ‘ಟೆಂಪಲ್ ರನ್’ ನಡೆಸುತ್ತಿದ್ದು, ಕುಟುಂಬ ಸಮೇತರಾಗಿ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕೌಟುಂಬಿಕ ದೋಷ ಪರಿಹಾರ ಹಾಗೂ

ಉಡುಪಿ

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಿಗಿ ಭದ್ರತೆಯಲ್ಲಿ ಮಲ್ಪೆಗೆ ಬಂದ ಭೂಗತ ಪಾತಕಿ ರವಿ ಪೂಜಾರಿ!

ಉಡುಪಿ : ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿಯನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಶನಿವಾರ ಮಲ್ಪೆಗೆ ಕರೆತಂದಿದ್ದಾರೆ. ರವಿ ಪೂಜಾರಿಯವರ ತಾಯಿ ಸುಶೀಲಾ ಪೂಜಾರ್ತಿ (86) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ

ಕರ್ನಾಟಕ

ಮಣಿಪಾಲ: ಎಂಐಟಿ ಹಾಸ್ಟೆಲ್‌ನಲ್ಲಿ ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹ*ತ್ಯೆ – ನೇಣು ಬಿಗಿದ ಸ್ಥಿತಿಯಲ್ಲಿ ಶ್ರೀಯಾ ಪರ್ಗಿ ಮೃತದೇಹ ಪತ್ತೆ!

ಮಣಿಪಾಲ : ಮಣಿಪಾಲ ತಾಂತ್ರಿಕ ಸಂಸ್ಥೆಯ (MIT Campus) ಲೇಡಿಸ್ ಹಾಸ್ಟೆಲ್‌ನ ಕೊಠಡಿಯೊಂದರಲ್ಲಿ ಬಿ.ಟೆಕ್ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವೆಂಬರ್ 11ರಂದು ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಎಂಐಟಿ ಬಿ.ಟೆಕ್

ಕರ್ನಾಟಕ

ಹೆಜಮಾಡಿ: ಹಿರಿಯ ಕಾಂಗ್ರೆಸ್ ಮುಖಂಡ, ತಾಪಂ ಮಾಜಿ ಸದಸ್ಯ ನಾರಾಯಣ ಎಸ್. ಪೂಜಾರಿ ನಿಧನ!

ಪಡುಬಿದ್ರೆ: ಹೆಜಮಾಡಿಯ ಹಿರಿಯ ಕಾಂಗ್ರೆಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಆಗಿರುವ ನಾರಾಯಣ ಪೂಜಾರಿ (78) ಇಂದು ಮುಂಜಾನೆ ನಿಧನಾದರು.ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಸತ್ಯನಾರಾಯಣ ಮಂದಿರದ ಅಧ್ಯಕ್ಷರಾಗಿ

ಉಡುಪಿ

ಉಡುಪಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಅಂಗಡಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣವನ್ನು ಮರಳಿ ನೀಡಿಲ್ಲ ಎಂಬ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ. ಆರೋಪಿ ಸುರೇಶ್ ಆಚಾರ್ಯ(48) ಅಕ್ಕಸಾಲಿಗನಾಗಿದ್ದು,

ಮಂಗಳೂರು

ಯುವಕನ ಆತ್ಮಹ*ತ್ಯೆ ಪ್ರಕರಣ: ಶವವಿಟ್ಟು ಪ್ರತಿಭಟನೆ, ಸುರತ್ಕಲ್‌ನಲ್ಲಿ ಸಂಚಾರ ಅಸ್ತವ್ಯಸ್ತ

ಮಂಗಳೂರು : ಯುವ ಜೋಡಿಗೆ ಬೀಚ್‌ನಲ್ಲಿ ಕಿರುಕುಳ ನೀಡಿದರೆಂಬ ಆರೋಪದಲ್ಲಿ ಪೊಲೀಸ್ ತನಿಖೆ ಎದುರಿಸುತ್ತಿದ್ದ ಯುವಕನೊಬ್ಬ ಮನನೊಂದು ಆತ್ಮಹ*ತ್ಯೆ ಮಾಡಿಕೊಂಡಿದ್ದು, ಪೊಲೀಸರ ದೌರ್ಜನ್ಯವೇ ಸಾವಿಗೆ ಕಾರಣವೆಂದು ಆರೋಪಿಸಿ ಮೃತನ ಶವವನ್ನಿಟ್ಟು ನೂರಾರು ಸ್ಥಳೀಯರು ಸುರತ್ಕಲ್

ಉಡುಪಿ

ಬ್ರಹ್ಮಾವರದಲ್ಲಿ ರೌಡಿಶೀಟರ್ ಬರ್ಬರ ಹ*ತ್ಯೆ: ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊ*ಲೆ!

ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿ (Brahmavara) ರೌಡಿಶೀಟರ್‌ನನ್ನು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ (43)

Accident ದೇಶ - ವಿದೇಶ

ಕೋಟ ಅಮೃತೇಶ್ವರೀ ಸರ್ಕಲ್‌ನಲ್ಲಿ ಭೀಕರ ಅಪಘಾತ: ಗುರುದಾಸ್ ಶೆಣೈ ಸಾ*ವು!

ಕೋಟ : ರಸ್ತೆ ದಾಟುತ್ತಿದ್ದ ಸೈಕಲ್ ಸವಾರನಿಗೆ ಕಾರು ಡಿಕ್ಕಿಯಾದ ಪರಿಣಾಮ, ಹಿರಿಯ ಆರ್‌ಎಸ್‌ಎಸ್ ಸದಸ್ಯ ಹಾಗೂ ಕಾರ್ಪೊರೇಷನ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಕೋಟ ಗುರುದಾಸ್ ಶೆಣೈ (65) ಅವರು ಮೃತಪಟ್ಟ ಘಟನೆ ರಾಷ್ಟ್ರೀಯ