Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಲ್ಪೆ: ಕೋಡಿಬೆಂಗ್ರೆ ಸಮೀಪ ಸಮುದ್ರದಲ್ಲಿ ಮುಳುಗಿದ ಆಳಸಮುದ್ರ ಬೋಟ್; ಆರು ಮೀನುಗಾರರ ಪ್ರಾಣಾಪಾಯದಿಂದ ಪಾರು!

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಿಂದ ತೆರಳಿದ ಆಳಸಮುದ್ರ ಬೋಟೊಂದು ಮಂಗಳವಾರ ರಾತ್ರಿ ಕೋಡಿಬೆಂಗ್ರೆ ಸಮೀಪದ ಮುಳುಗಡೆಗೊಂಡಿದ್ದು ಅದರಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಬೋಟಿನ ತಾಂಡೇಲ ಉತ್ತರ ಕನ್ನಡ ಜಿಲ್ಲೆಯ ರಾಘವೇಂದ್ರ, ಕಾರ್ಮಿಕರಾದ ರೋಹಿದಾಸ್

ದೇಶ - ವಿದೇಶ

ಪಣಿಯೂರಿನಲ್ಲಿ ನೀರಿನ ಟ್ಯಾಂಕರ್-ಸ್ಕೂಟರ್ ಭೀಕರ ಅಪಘಾತ; ಯುವಕ ಕೃಷ್ಣ ಮೂಲ್ಯ ಸ್ಥಳದಲ್ಲೇ ಸಾ*ವು!

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಣಿಯೂರಿನಲ್ಲಿ ಮಂಗಳವಾರ ಮುಂಜಾನೆ ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಣಿಯೂರು ಸೆಂಟರ್ ನಿವಾಸಿ ಕೃಷ್ಣ ಮೂಲ್ಯ

ಉಡುಪಿ

ಅರಾಟೆ ಸೇತುವೆ ಬಳಿ ಭೀಕರ ಸಿಡಿಲು; ಪಂಜಾಬ್ ಮೂಲದ ಕಾರ್ಮಿಕ ಸಾ*ವು

ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್

ಕರ್ನಾಟಕ

ಉಚ್ಚಿಲ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ದುರ್ಮರಣ

ಪಡುಬಿದ್ರಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಎದುರು ಕಾರೊಂದು ರಸ್ತೆ ದಾಟಲಯ ನಿಂತಿದ್ದ ಮಹಿಳೆಯರಿಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಓರ್ವ ಮಹಿಳೆ ಸಾವನ್ನಿಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಸಾಸ್ತಾನದ ನಿವಾಸಿ ಮಮತಾ (40)

ಉಡುಪಿ

ಸಾಸ್ತಾನ ಕಿಡ್ನಾಪ್ ಕೇಸ್: 7 ಮಂದಿ ಬಂಧನಮನೋಜ್ ಕೋಡಿಕೆರೆ ಸೇರಿ ಇಬ್ಬರ ಪತ್ತೆಗೆ 50 ಸಾವಿರ ರೂ. ಬಹುಮಾನ

ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ನಾಲ್ಕು ತಿಂಗಳ ಹಿಂದೆ ನಡೆದಿದ್ದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಕೋಕಾ (KCOCA) ಕಾಯ್ದೆಯಡಿ ಪ್ರಕರಣ ದಾಖಲಿಸಿ ಈಗಾಗಲೇ ಏಳು ಮಂದಿಯನ್ನು ಬಂಧಿಸಿದ್ದಾರೆ. ಇದೇ

ಉಡುಪಿ

ಮಾಜಿ ಶಾಸಕ ರಘುಪತಿ ಭಟ್ ಹೋರಾಟಕ್ಕೆ ವ್ಯಾಪಕ ಬೆಂಬಲ:ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಆಕ್ರೋಶ

ಉಡುಪಿ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಬಡನಿಡಿಯೂರು ಗ್ರಾಮದಲ್ಲಿ ಬೀಚ್ ಸೈಡ್ ರೆಸಾರ್ಟ್ ನಿರ್ಮಾಣಕ್ಕೆ ಯಾವುದೇ ಕಾನೂನು ಅಡೆತಡೆಗಳಿಲ್ಲದಿದ್ದರೂ, ವೈಯಕ್ತಿಕ ದ್ವೇಷದ ಕಾರಣ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.ಮಾರ್ಚ್

ಉಡುಪಿ

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಅಪಘಾ*ತ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ದಟ್ಟಣೆ

ಉಡುಪಿ: ಕಟಪಾಡಿ ಬಳಿ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಗೆ ಸೇರಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕ

ಕೊಕ್ಕರ್ಣೆ ತೆಂಗಿನ ಎಣ್ಣೆ ಮಿಲ್‌ನಲ್ಲಿ ಭಾರಿ ಬೆಂಕಿ

ಬ್ರಹ್ಮಾವರ: ಕೊಕ್ಕರ್ಣೆ ಪೇಟೆಯಲ್ಲಿ ತೆಂಗಿನ ಎಣ್ಣೆ ಮಿಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಉಡುಪಿ

ಅಪರೂಪದ ‘ಲೆಸ್ಸರ್ ಫ್ಲೆಮಿಂಗೊ’ ಪಕ್ಷಿ ಕಳೇಬರ ಪತ್ತೆ: ಉಡುಪಿಯಲ್ಲಿ ತನಿಖೆ ಆರಂಭ

ಉಡುಪಿ: ಕೆಲದಿನಗಳ ಹಿಂದೆ ಮಲ್ಪೆಯ ಫಿಶ್‌ಮಿಲ್‌ ಬಳಿಯ ಕೊಳದಲ್ಲಿ ಪತ್ತೆಯಾಗಿದ್ದ ಲೆಸ್ಸರ್‌ ಪ್ಲೆಮಿಂಗೊದ ಕಳೇಬರ ಭಾನುವಾರ ಕೊಳದ ಬಳಿ ಪತ್ತೆಯಾಗಿದೆ. ಪಕ್ಷಿ ವೀಕ್ಷಣೆಗೆ ತೆರಳಿದ್ದವರು ಕಳೇಬರವನ್ನು ನೋಡಿದ್ದು, ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಉಡುಪಿ

ಉಡುಪಿ: ಎನ್‌ಎಚ್‌ 66ರಲ್ಲಿ ಸಂಭವಿಸಿದ ದಾರುಣ ಅಪಘಾತ –ಪಾದಚಾರಿ ಮೃತ್ಯು

ಉಡುಪಿ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿಯ ಕಾಪು ಕೊಪ್ಪಲಂಗಡಿಯಲ್ಲಿ ರವಿವಾರ (ಆ.24) ಸಂಜೆ ನಡೆದಿದೆ. ಮೃತರನ್ನು ಕೊಪ್ಪಲಂಗಡಿಯ ಪೀರು ಸಾಹೇಬ್ (70) ಎಂದು