Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ಉಡುಪಿ: ಮಗುವಿನ ಅಕ್ರಮ ಮಾರಾಟ ಜಾಲ ಭೇದಿಸಿದ ಪೊಲೀಸರು; ವೈದ್ಯ ಸೇರಿ ಇಬ್ಬರ ಬಂಧನ!

ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಉಡುಪಿ

ಕಾರ್ಕಳ ಪರಶುರಾಮ ಥೀಂ ಪಾರ್ಕ್‌ನಲ್ಲಿ ಕಳ್ಳತನ: ತಾಮ್ರದ ಹೊದಿಕೆ ಹೊತ್ತೊಯ್ದ ಖದೀಮರು; ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ!

ಉಡುಪಿ: ವಿವಾದಗಳ ಸುಳಿಯಲ್ಲಿ ಸಿಲುಕಿ ಪಾಳುಬಿದ್ದಿರುವ ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ‘ಪರಶುರಾಮ ಥೀಂ ಪಾರ್ಕ್’ನಲ್ಲಿ ಈಗ ಕಳ್ಳರ ಕೈಚಳಕ ನಡೆದಿದೆ. ಕಟ್ಟಡದ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು, ಮೇಲ್ಚಾವಣಿಗೆ ಅಳವಡಿಸಲಾಗಿದ್ದ