Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಉಳ್ಳಾಲ: ಇಂಜಿನ್ ಸ್ಥಗಿತಗೊಂಡು ಬೋಟ್ ಪಲ್ಟಿ, ₹1.5 ಕೋಟಿ ನಷ್ಟ; 13 ಮೀನುಗಾರರ ರಕ್ಷಣೆ

ಉಳ್ಳಾಲ: ಹಠಾತ್ತನೆ ಇಂಜಿನ್ ಬಂದ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಮುಂಜಾನೆ ನಡೆದಿದೆ ಅಶ್ಫಾಕ್ ಎಂಬವರ ಮಾಲಕತ್ವದ ‘ಬುರಾಖ್’

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ಎಟಿಎಂ ಕಳ್ಳತನ ಯತ್ನ – ಸೆಕ್ಯುರಿಟಿ ಅಲರ್ಟ್‌ನಿಂದ ಕಳ್ಳನ ಬಂಧನ

ಉಳ್ಳಾಲ : ಎಟಿಎಂಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿರುವ ವೇಳೆ ಎಟಿಎಂ ನ ಸೆಕ್ಯುರಿಟಿ ಅಲರ್ಟ್ ನಿಂದಾಗ ಕಳ್ಳ ಸಿಕ್ಕಿಬಿದ್ದ ಘಟನೆ ಉಳ್ಳಾಲ ಕೋಟೆಕಾರು ಬೀರಿಯ ಎಟಿಎಂನಲ್ಲಿ ನಡೆದಿದೆ.ಬಂಧಿತ ಕಳ್ಳನನ್ನು ಕೊಪ್ಪಳ ಕುಷ್ಟಗಿ ನಿವಾಸಿ ನಾಗಪ್ಪ

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್

ಮಂಗಳೂರು

ಉಳ್ಳಾಲ: ಅಸೈಗೋಳಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

ಉಳ್ಳಾಲ: ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲದಲ್ಲಿ ಬೈಕ್ ಡಿಕ್ಕಿ – ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣ

ಉಳ್ಳಾಲ : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯ ಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನ ವಾಣಿಜ್ಯ

ದಕ್ಷಿಣ ಕನ್ನಡ ಮಂಗಳೂರು

ಮಳೆಯಲ್ಲಿ ಬಸ್ ಬ್ರೇಕ್ ಫೈಲ್ ಹಿಮ್ಮುಖವಾಗಿ ಚಲಿಸಿದ ಬಸ್ – ವಾಹನಗಳು ಜಖಂ

ಉಳ್ಳಾಲ: ನಾಟೆಕಲ್ ಏರು ರಸ್ತೆಯಲ್ಲಿ ಮಂಜನಾಡಿ ಕಡೆಗೆ ಸಂಚರಿಸುವ ಬಸ್ ಏಕಾಏಕಿ ಬ್ರೇಕ್ ಫೈಲ್ ಆದ ಕಾರಣ‌ ಹಿಮ್ಮುಖವಾಗಿ ಚಲಿಸಿದೆ. ಈ  ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ಸಂಭವಿಸಿದೆ. ಭಾರೀ ಮಳೆಯ

ದಕ್ಷಿಣ ಕನ್ನಡ ಮಂಗಳೂರು

ಕಾಣೆಯಾಗಿದ್ದ ತೇಜಸ್ ಶವವಾಗಿ ಪತ್ತೆ – ಉಳ್ಳಾಲದಲ್ಲಿ ಆತ್ಮಹತ್ಯೆ ಶಂಕೆ

ಉಳ್ಳಾಲ: ಕಾಣೆಯಾಗಿದ್ದ 25 ವರ್ಷದ ಯುವಕನೋರ್ವನ ಮೃತದೇಹ ಉಚ್ಚಿಲ ರೈಲ್ವೆ ಗೇಟ್ ಬಳಿಯ ರೈಲ್ವೆ ಹಳಿಗಳ ಮೇಲೆ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಮೃತನನ್ನು ಕೋಟೆಕಾರ್‌ನ

ದಕ್ಷಿಣ ಕನ್ನಡ ಮಂಗಳೂರು

ಒಂದು ವಿಷಯದಲ್ಲಿ ಅನುತ್ತೀರ್ಣ – ವಸತಿಗೃಹದಲ್ಲಿ ಬಿ.ಎ ವಿದ್ಯಾರ್ಥಿನಿ ಆತ್ಮಹತ್ಯೆ

ಉಳ್ಳಾಲ: ವಸತಿಗೃಹದ ಮನೆಯ ರೂಮಿನ ಕಿಟಕಿಗೆ ವಿದ್ಯಾರ್ಥಿನಿಯೋರ್ವಳು ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ.  ಬೆಂದೂರ್‌ವೆಲ್ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ಶ್ರೇಯಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ತಲಪಾಡಿ ನಾರ್ಲ

ದಕ್ಷಿಣ ಕನ್ನಡ ಮಂಗಳೂರು

ಮದುವೆ ಸಂಭ್ರಮದ ಮಧ್ಯೆ ದುರಂತ – ಉಳ್ಳಾಲದಲ್ಲಿ ಮನೆಗೆ ಬೆಂಕಿ

ಉಳ್ಳಾಲ, ಜೂ. 07: ಜೂ.6 ರಂದು ತಡರಾತ್ರಿ ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗಲಿ, ಮನೆಯೊಳಗಿದ್ದ ಇಲೆಕ್ಟ್ರಾನಿಕ್ ಸಾಮಗ್ರಿಗಳು , ದಿನಬಳಕೆ ವಸ್ತುಗಳು ಸೇರಿದಂತೆ ನಾಳೆ ನಡೆಯುವ ಮದುವೆ ಸಮಾರಂಭಕ್ಕೆಂದು ತೆಗೆದಿಡಲಾಗಿದ್ದ ಸೀರೆಗಳೆಲ್ಲವೂ ಸಂಪೂರ್ಣವಾಗಿ ಸುಟ್ಟು

ದಕ್ಷಿಣ ಕನ್ನಡ ಮಂಗಳೂರು

ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ನಿರ್ಲಕ್ಷ್ಯವೇ ಕಾರಣ: ಮುಖ್ಯ ಕಾರ್ಯದರ್ಶಿಗೆ ದೂರು

ಉಳ್ಳಾಲ: ತಾಲ್ಲೂಕಿನ ಮಂಜನಾಡಿ ಗ್ರಾಮದ ಉರುಮನೆ ಕೋಡಿಯಲ್ಲಿ ಮೇ 30ರಂದು ಸಂಭವಿಸಿದ ದುರಂತಕ್ಕೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣವಾಗಿದೆ. ಹಲವು ವರ್ಷಗಳಿಂದ ಮನೆ ಇದ್ದರೂ ಸಂಭವಿಸದ ದುರಂತ ರಸ್ತೆ ನಿರ್ಮಾಣವಾದ ಬಳಿಕ ನಡೆಯಲು ಅವೈಜ್ಞಾನಿಕ ರಸ್ತೆ