Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಉಳ್ಳಾಲ ಬೈಲ್‌ನಲ್ಲಿ ರಸ್ತೆಯಲ್ಲೇ ಚೆಲ್ಲಿದ ಮೀನಿನ ಎಣ್ಣೆ: ಹಲವು ಬೈಕ್ ಸವಾರರು ಜಾರಿ ಬಿದ್ದು ಗಾಯ

ಉಳ್ಳಾಲ : ಮೀನಿನ ಎಣ್ಣೆ ಹೊತ್ತೊಯ್ಯುತ್ತಿದ್ದ ಕ್ಯಾಂಟರ್‌ನಿಂದ ಭಾರೀ ಪ್ರಮಾಣದ ಎಣ್ಣೆ ರಸ್ತೆಯಲ್ಲೇ ಸೋರಿಕೆಯಾಗಿ, ಹಲವು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡ ಘಟನೆ ಗುರುವಾರ ರಾತ್ರಿ ಉಳ್ಳಾಲ ಬೈಲ್‌ನಲ್ಲಿ ನಡೆದಿದೆ. ಟೆಪುರದಿಂದ

ಕರ್ನಾಟಕ

ಉಳ್ಳಾಲ: ಇಸ್ರೇಲ್‌ಗೆ ಮರಳಲು ಸಿದ್ಧತೆ ನಡೆಸುತ್ತಿದ್ದ ಯುವಕ ಆತ್ಮಹ*ತ್ಯೆ; ಅನಾರೋಗ್ಯದಿಂದ ನೊಂದು ಸಾವಿಗೆ ಶರಣಾದ ಶಂಕೆ

ಉಳ್ಳಾಲ: ಉದ್ಯೋಗ ನಿಮಿತ್ತ ಇಸ್ರೇಲ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಹೊಯ್ಗೆ ಎಂಬಲ್ಲಿ ಸೋಮವಾರ ನಡೆದಿದೆ. ಉಳ್ಳಾಲ ಹೊಯ್ಗೆ ನಿವಾಸಿ, ಸೂರ್ಯಪ್ರಕಾಶ್‌ ಡಿ’ಸೋಜಾ (42) ಮೃತಪಟ್ಟವರು.

ದಕ್ಷಿಣ ಕನ್ನಡ

ಉಳ್ಳಾಲ: ಇಂಜಿನ್ ಸ್ಥಗಿತಗೊಂಡು ಬೋಟ್ ಪಲ್ಟಿ, ₹1.5 ಕೋಟಿ ನಷ್ಟ; 13 ಮೀನುಗಾರರ ರಕ್ಷಣೆ

ಉಳ್ಳಾಲ: ಹಠಾತ್ತನೆ ಇಂಜಿನ್ ಬಂದ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಮುಂಜಾನೆ ನಡೆದಿದೆ ಅಶ್ಫಾಕ್ ಎಂಬವರ ಮಾಲಕತ್ವದ ‘ಬುರಾಖ್’

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ಎಟಿಎಂ ಕಳ್ಳತನ ಯತ್ನ – ಸೆಕ್ಯುರಿಟಿ ಅಲರ್ಟ್‌ನಿಂದ ಕಳ್ಳನ ಬಂಧನ

ಉಳ್ಳಾಲ : ಎಟಿಎಂಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿರುವ ವೇಳೆ ಎಟಿಎಂ ನ ಸೆಕ್ಯುರಿಟಿ ಅಲರ್ಟ್ ನಿಂದಾಗ ಕಳ್ಳ ಸಿಕ್ಕಿಬಿದ್ದ ಘಟನೆ ಉಳ್ಳಾಲ ಕೋಟೆಕಾರು ಬೀರಿಯ ಎಟಿಎಂನಲ್ಲಿ ನಡೆದಿದೆ.ಬಂಧಿತ ಕಳ್ಳನನ್ನು ಕೊಪ್ಪಳ ಕುಷ್ಟಗಿ ನಿವಾಸಿ ನಾಗಪ್ಪ

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್

ಮಂಗಳೂರು

ಉಳ್ಳಾಲ: ಅಸೈಗೋಳಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

ಉಳ್ಳಾಲ: ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲದಲ್ಲಿ ಬೈಕ್ ಡಿಕ್ಕಿ – ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣ

ಉಳ್ಳಾಲ : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯ ಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನ ವಾಣಿಜ್ಯ

ದಕ್ಷಿಣ ಕನ್ನಡ ಮಂಗಳೂರು

ಮಳೆಯಲ್ಲಿ ಬಸ್ ಬ್ರೇಕ್ ಫೈಲ್ ಹಿಮ್ಮುಖವಾಗಿ ಚಲಿಸಿದ ಬಸ್ – ವಾಹನಗಳು ಜಖಂ

ಉಳ್ಳಾಲ: ನಾಟೆಕಲ್ ಏರು ರಸ್ತೆಯಲ್ಲಿ ಮಂಜನಾಡಿ ಕಡೆಗೆ ಸಂಚರಿಸುವ ಬಸ್ ಏಕಾಏಕಿ ಬ್ರೇಕ್ ಫೈಲ್ ಆದ ಕಾರಣ‌ ಹಿಮ್ಮುಖವಾಗಿ ಚಲಿಸಿದೆ. ಈ  ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ಸಂಭವಿಸಿದೆ. ಭಾರೀ ಮಳೆಯ

ದಕ್ಷಿಣ ಕನ್ನಡ ಮಂಗಳೂರು

ಕಾಣೆಯಾಗಿದ್ದ ತೇಜಸ್ ಶವವಾಗಿ ಪತ್ತೆ – ಉಳ್ಳಾಲದಲ್ಲಿ ಆತ್ಮಹತ್ಯೆ ಶಂಕೆ

ಉಳ್ಳಾಲ: ಕಾಣೆಯಾಗಿದ್ದ 25 ವರ್ಷದ ಯುವಕನೋರ್ವನ ಮೃತದೇಹ ಉಚ್ಚಿಲ ರೈಲ್ವೆ ಗೇಟ್ ಬಳಿಯ ರೈಲ್ವೆ ಹಳಿಗಳ ಮೇಲೆ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಮೃತನನ್ನು ಕೋಟೆಕಾರ್‌ನ

ದಕ್ಷಿಣ ಕನ್ನಡ ಮಂಗಳೂರು

ಒಂದು ವಿಷಯದಲ್ಲಿ ಅನುತ್ತೀರ್ಣ – ವಸತಿಗೃಹದಲ್ಲಿ ಬಿ.ಎ ವಿದ್ಯಾರ್ಥಿನಿ ಆತ್ಮಹತ್ಯೆ

ಉಳ್ಳಾಲ: ವಸತಿಗೃಹದ ಮನೆಯ ರೂಮಿನ ಕಿಟಕಿಗೆ ವಿದ್ಯಾರ್ಥಿನಿಯೋರ್ವಳು ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ.  ಬೆಂದೂರ್‌ವೆಲ್ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ಶ್ರೇಯಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ತಲಪಾಡಿ ನಾರ್ಲ