Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ಕಂಠೀರವ ಸ್ಟೂಡಿಯೋ ಬಳಿ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾ*ವು!

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟೂಡಿಯೋ ಬಳಿ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ. ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣನ್ನು ಅಗೆಯಲಾಗಿತ್ತು.