Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಥಣಿಸಂದ್ರದಲ್ಲಿ 2ನೇ ದಿನವೂ ಬಿಡಿಎ ಕಾರ್ಯಾಚರಣೆ: ಕಣ್ಣೀರಲ್ಲಿ ಕೈತೊಳೆದ ನಿವಾಸಿಗಳು, ಮುಂದುವರಿದ ಆಕ್ರೋಶ!

ಬೆಂಗಳೂರು: ಥಣಿಸಂದ್ರದಲ್ಲಿ(Thanisandra) ಎರಡನೇ ದಿನವೂ ತೆರವು ಕಾರ್ಯ ಆರಂಭವಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸ್ (Police) ಭದ್ರತೆಯಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ನೋಟಿಸ್ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ಮಾಡಿದ್ದಕ್ಕೆ ಜನರು

ಅಪರಾಧ ಕರ್ನಾಟಕ

ಚಿಕ್ಕಜಾಲದಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಪಿಐಎಲ್ ಹೈಕೋರ್ಟ್ ವಜಾ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ  ನೀಲಿ ಮಾರ್ಗದ ಕಾಮಗಾರಿ ನಡೆಯುತ್ತಿದೆ. ಆದರೆ, ಬಾಗಲೂರು ಕ್ರಾಸ್ ನಿಂದ ಸಾದಹಳ್ಳಿ ನಡುವೆ ಯಾವುದೇ ನಿಲ್ದಾಣ ನಿರ್ಮಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಚಿಕ್ಕಜಾಲದಲ್ಲಿ ನಮ್ಮ

ಕರ್ನಾಟಕ ರಿಯಲ್ ಎಸ್ಟೇಟ್

ಬೃಹತ್ ಕಟ್ಟಡಗಳು, ಸಂಕುಚಿತ ಬದುಕು: ಬೆಳೆದಂತೆ ಬೆಳದಿಲ್ಲ ಬೆಂಗಳೂರು!

ಬೆಂಗಳೂರು : ಬೆಂಗಳೂರಿನಲ್ಲಿ ರಿಯಲ್‌ ಎಸ್ಟೇಟ್‌ಗೆ ಬಂಪರ್ ಬೆಲೆ ಬಂದರೂ ಈ ನಿರ್ದಿಷ್ಟ ಪ್ರದೇಶದಲ್ಲಿ ಸಂಕಷ್ಟ ಎದುರಾಗಿದೆ ಅಂತ ಬೆಂಗಳೂರಿಗರೊಬ್ಬರು ಮಾಡಿರುವ ಪೋಸ್ಟ್‌ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರು ಬೆಳೆದಂತೆ ಬೆಂಗಳೂರಿನಲ್ಲಿ

ಕರ್ನಾಟಕ

ಆಸ್ತಿ ಕರದ ಬೃಹತ್ ಏರಿಕೆ: ಹುಬ್ಬಳ್ಳಿ-ಧಾರವಾಡದ ಜನರ ಮೇಲೆ ಹಣದ ಹೊರೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸ್ವಂತ ಮನೆಯಲ್ಲಿ ವಾಸಿಸುವವರು ಇದೀಗ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ ಎಂಬಂತೆ ಭಾಸವಾಗುತ್ತಿದೆ. ಇದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಪ್ರಸಕ್ತ ಸಾಲಿನಲ್ಲಿ ಸಂಗ್ರಹಿಸುತ್ತಿರುವ ಆಸ್ತಿ ತೆರಿಗೆ ಕುರಿತಂತೆ ಸಾರ್ವಜನಿಕರು ನೊಂದು ನುಡಿಯುತ್ತಿರುವ ಮಾತಾಗಿದೆ.

ಕರ್ನಾಟಕ

ಜಲಮಂಡಳಿಯಿಂದ ‘ಸಂಚಾರಿ ಕಾವೇರಿ’ ಯೋಜನೆ ಪ್ರಾರಂಭ

ಬೆಂಗಳೂರು: ಬೆಂಗಳೂರು ಜಲಮಂಡಳಿಯಿಂದ ‘ಸಂಚಾರಿ ಕಾವೇರಿ’ ಯೋಜನೆ ಆರಂಭವಾಗಿದ್ದು, ಆನ್‌ಲೈನ್‌ ಮೂಲಕ ಶುದ್ಧ ಕುಡಿಯುವ ನೀರನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಖಾಸಗಿ ಟ್ಯಾಂಕರ್‌ಗಳ ದರ ಏರಿಕೆಯ ಸಮಸ್ಯೆಗೆ ಪರಿಹಾರ ನೀಡುವ ಉದ್ದೇಶದಿಂದ ಈ ಯೋಜನೆ

ಕರ್ನಾಟಕ ರಿಯಲ್ ಎಸ್ಟೇಟ್

ಕರ್ನಾಟಕಕ್ಕೆ ಹೊಸ ಪೆರಿಫೆರಲ್ ರಿಂಗ್ ರೋಡ್: ಭೂಮಿಗೆ ಬಂಪರ್ ಬೆಲೆ ನಿರೀಕ್ಷೆ

ಕರ್ನಾಟಕದಲ್ಲಿ ಮತ್ತೊಂದು ಪೆರಿಫೆರಲ್ ರಿಂಗ್ ರೋಡ್‌ ನಿರ್ಮಾಣವಾಗುತ್ತಿದ್ದು. ಇದರಿಂದ ಕರ್ನಾಟಕದ ಈ ಭಾಗದಲ್ಲಿ ಭೂಮಿಗೆ ಬಂಪರ್ ಬೆಲೆ ಬರುವ ನಿರೀಕ್ಷೆ ಎದುರಾಗಿದೆ. ಕರ್ನಾಟಕದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹೆದ್ದಾರಿ ಹಾಗೂ ಪೆರಿಫೆರಲ್ ರಿಂಗ್ ರೋಡ್‌ ಯೋಜನೆಗಳಿಗೆ