Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಸ್ತೆ ಅಪಘಾತ ಮತ್ತು ಆಕಸ್ಮಿಕ ಸಾವು: ರಾಷ್ಟ್ರದಲ್ಲೇ ಬೆಂಗಳೂರು 3ನೇ ಸ್ಥಾನಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಅಪಘಾತಗಳು, ಆತ್ಮಹತ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಜನರ ಸಾವಿನ ಸಂಖ್ಯೆ (Death rate) ಏರುತ್ತಲೇ ಇದೆ. 2023ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋನ (NCRB) ವರದಿಯ ಪ್ರಕಾರ ಸಾವಿನ ಸಂಖ್ಯೆಯಲ್ಲಿ ಬೆಂಗಳೂರು ರಾಷ್ಟ್ರದಲ್ಲೇ 3 ನೇ ಸ್ಥಾನಕ್ಕೇರಿದೆ. 2023ರಲ್ಲಿ

ಕರ್ನಾಟಕ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ ನಿಂದ 1.5 ವರ್ಷದ ಮಗು ದಹನ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22)

ದೇಶ - ವಿದೇಶ

ತಾಯಿಯ ಕಣ್ಮುಂದೇ ಲಿಫ್ಟ್‌ನಲ್ಲಿ ಸಿಲುಕಿ ಬಾಲಕ ಸಾವು

ನವ್ಸಾರಿ: ಸದಾ ತಾಯಿಯ ಜತೆಗೆ ಎಲ್ಲಾ ಕಡೆಯೂ ಸುತ್ತಾಡುವ ಬಾಲಕ ಇಂದು ಒಬ್ಬನೇ ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಅಪಾರ್ಟ್​​ಮೆಂಟ್​​ನ ಲಿಫ್ಟ್ನಲ್ಲಿ ಸಿಲುಕಿ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ  ನವ್ಸಾರಿ ಜಿಲ್ಲೆಯ

ಅಪರಾಧ ಕರ್ನಾಟಕ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ, ನಗರ ಸಿವಿಲ್ ನ್ಯಾಯಾಲಯದ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ಹಲಸೂರು ಗೇಟ್‌ ಠಾಣೆ ಪೊಲೀಸರು,

ಕರ್ನಾಟಕ

ನಾಯಿ ದಾಳಿಯಿಂದ ತಪ್ಪಲು ಮನೆ ಕಾಂಪೌಂಡ್ ಹಾರಿದ ಸಾಫ್ಟ್‌ವೇರ್ ಇಂಜಿನಿಯರ್- ಕಳ್ಳ ಎಂದ ಮನೆಯವರು

ಬೆಂಗಳೂರು :ಬೆಂಗಳೂರಿನಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಈ ವರ್ಷದ ಮೊದಲ ಏಳು ತಿಂಗಳಲ್ಲಿ ಕರ್ನಾಟಕದಲ್ಲಿ 2.81 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಇತ್ತ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ನಾಯಿ ಕಡಿತ ಪ್ರಕರಣ ಹೆಚ್ಚಾಗಿದೆ.

ಕರ್ನಾಟಕ

ಕೊಳ್ಳೇಗಾಲದಲ್ಲಿ ಚರ್ಮರೋಗ ಪೀಡಿತ ಬೀದಿ ನಾಯಿಗಳ ಹಾವಳಿ: ಸಾರ್ವಜನಿಕರಲ್ಲಿ ಆತಂಕ

ಕೊಳ್ಳೇಗಾಲ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೀದಿನಾಯಿಗಳು ಚರ್ಮರೋಗ ಬಾಧೆಯಿಂದ ನರಳುತ್ತಿದ್ದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಎಲ್ಲೆಡೆ ಹಿಂಡುಹಿಂಡಾಗಿ ಓಡಾಡುತ್ತಿರುವ ನಾಯಿಗಳ ಮೈಮೇಲೆ ಕಜ್ಜಿ ಮಾದರಿಯ ಗಾಯಗಳಾ‌ಗಿದ್ದು ರೋಮಗಳೆಲ್ಲ ಉದುರಿ ಬೋಳಾಗಿ ಕಾಣುತ್ತಿವೆ. ಶ್ವಾನಗಳ

ದೇಶ - ವಿದೇಶ

ವಸತಿ ಕಟ್ಟಡದ ಮೆಟ್ಟಿಲು ಕುಸಿತ, 10 ಗಂಟೆಗಳ ಕಾಲ ಫ್ಲಾಟ್‌ನಲ್ಲಿ ಸಿಲುಕಿದ ನಿವಾಸಿಗಳು

ಗಾಜಿಯಾಬಾದ್: ಗಾಜಿಯಾಬಾದ್ನ ವಸುಂಧರದಲ್ಲಿರುವ ವಸತಿ ಕಟ್ಟಡದ ಮೆಟ್ಟಿಲುಗಳ ಒಂದು ಭಾಗ ಕುಸಿದಿದ್ದು, ನಿವಾಸಿಗಳು 10 ಗಂಟೆಗಳ ಕಾಲ ತಮ್ಮ ಫ್ಲಾಟ್ನಲ್ಲೇ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಆದಾಗ್ಯೂ, ಲಿಫ್ಟ್ ಅಥವಾ ಯಾವುದೇ