Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆರಿಕಾದಲ್ಲಿ 30 ವರ್ಷಗಳಿಂದ ನೆಲೆಸಿದ್ದ 73 ವರ್ಷದ ಸಿಖ್ ಮಹಿಳೆ ಬಂಧನ: ಸಮುದಾಯದಿಂದ ತೀವ್ರ ಆಕ್ರೋಶ

ನ್ಯೂಯಾರ್ಕ್‌: ಅಮೆರಿಕಾದಲ್ಲಿ ವಲಸೆ ಬಂದವರ ವಿರುದ್ಧ ಮೂಲ ನಿವಾಸಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಟ್ರಂಪ್ ಅಧಿಕಾರಕ್ಕೆ ಬಂದಾಗಿನಿಂದಲೂ ಅಕ್ರಮ ವಲಸಿಗರನ್ನು ಅವರವರ ದೇಶಕ್ಕೆ ಗಡೀಪಾರು ಮಾಡುವ ಮೂಲಕ ಸುದ್ದಿಯಾಗಿದ್ದರು. ಈ

ದೇಶ - ವಿದೇಶ

ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಶಿರಚ್ಛೇದ

ಡಲ್ಲಾಸ್: ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ(Murder) ಮಾಡಲಾಗಿದೆ. ಅವರು ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ.

ದೇಶ - ವಿದೇಶ

ಭಾರತ-ಅಮೆರಿಕ ಸಂಬಂಧ ವೃದ್ಧಿಗೆ ಮೋದಿ-ಟ್ರಂಪ್ ಮಾತುಕತೆ

ಭಾರತ ಮತ್ತು ಅಮೆರಿಕ (India US) ನಡುವಿನ ಸಂಬಂಧಗಳು (Relationship) ಇತ್ತೀಚಿನ ತಿಂಗಳುಗಳಲ್ಲಿ ಒತ್ತಡಕ್ಕೆ ಒಳಗಾಗಿದ್ದವು. ಆದರೆ, ಇತ್ತೀಚಿನ ಬೆಳವಣಿಗೆಗಳು ಈ ಒತ್ತಡವು ಕರಗುವ ಲಕ್ಷಣಗಳನ್ನು ತೋರಿಸುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(DonaldTrump) ಭಾರತದೊಂದಿಗೆ ಮಾತುಕತೆ ನಡೆಸಲು ಒಲವು ತೋರಿದ್ದು, ಇದೀಗ ಪ್ರಧಾನಿ ಮೋದಿ (Narendra

ದೇಶ - ವಿದೇಶ

ಅಮೆರಿಕದಲ್ಲಿ ಟ್ರಂಪ್ ಸುಂಕದ ಬಿಸಿ: ಭಾರತೀಯ ಉತ್ಪನ್ನಗಳ ಬೆಲೆ ದುಪ್ಪಟ್ಟು!

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ರಫ್ತು ಆಗುವ ವಸ್ತುಗಳ ಮೇಲೆ ಭಾರೀ ಸುಂಕ ವಿಧಿಸಿರುವ ಪರಿಣಾಮ ಅಮೆರಿಕದಲ್ಲಿರುವ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊದಲು ಶೇ.25 ರಷ್ಟು ಸುಂಕ ಜಾರಿಯಾಗಿದ್ದು, ಅದನ್ನು ಶೇ.50ಕ್ಕೆ ಏರಿಸುವುದಾಗಿ

ದೇಶ - ವಿದೇಶ

ಭಾರತದ ಪರ ನಿಂತಿದ್ದ ಅಮೇರಿಕಾದ ಬೋಲ್ಟನ್ ಮನೆಗೆ ಎಫ್‌ಬಿಐ ದಾಳಿ

ವಾಷಿಂಗ್ಟನ್ (ಅಮೆರಿಕ) – ಅಮೆರಿಕದ ತನಿಖಾ ಸಂಸ್ಥೆಯಾದ ಎಫ್.ಬಿ.ಐ.ನ (‘ಫೆಡರೇಶನ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್’) ತಂಡವು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಅವರ ಮನೆಯ ಮೇಲೆ ದಾಳಿ ಮಾಡಿದೆ. ಈ

ದೇಶ - ವಿದೇಶ

ಅಮೆರಿಕಾದ ಟ್ರಂಪ್ ಆಪ್ತ ಭಾರತದ ರಾಯಭಾರಿಯಾಗಿ ಆಯ್ಕೆ

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ (Sergio Gor) ಅವರನ್ನು ಅಮೆರಿಕಾದ ಭಾರತೀಯ ರಾಯಭಾರಿಯಾಗಿ (Ambassador) ಶುಕ್ರವಾರ

ದೇಶ - ವಿದೇಶ

ಟ್ರಂಪ್ ಹೇಳಿಕೆ: “ಭಾರತದಲ್ಲಿ ಐಫೋನ್ ತಯಾರಿಕೆ ಬೇಡ, ಅಮೆರಿಕದಲ್ಲಿ ಮಾಡಿ

ನವದೆಹಲಿ/ದೋಹಾ: ‘ನೀವು ಭಾರತದಲ್ಲಿ ಐಫೋನ್‌ ತಯಾರಿಸಬೇಡಿ. ಅಲ್ಲಿ ತಯಾರಿಸುವುದು ನನಗೆ ಇಷ್ಟವಿಲ್ಲ. ನೀವು ನಮ್ಮ ದೇಶಕ್ಕೆ ಬನ್ನಿ ಎಂದು ಆಯಪಲ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿಮ್‌ ಕುಕ್‌ ಅವರಿಗೆ ಹೇಳಿದ್ದೇನೆ. ಅವರು ನಮ್ಮ ದೇಶದಲ್ಲಿ ಐಫೋನ್‌

ಅಪರಾಧ ದೇಶ - ವಿದೇಶ

ಭಾರತೀಯ ಮೂಲದ ನರ್ಸ್‌ ಮೇಲೆ ಹಲ್ಲೆ – ಆರೋಪಿ ಬಂಧನ

ಫ್ಲೋರಿಡಾ: ಆಸ್ಪತ್ರೆಯಲ್ಲಿ ಭಾರತದ ಮೂಲದ ನರ್ಸ್​ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಭಾರತದ ಮೂಲದ 67 ವರ್ಷದ ನರ್ಸ್​ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಭಾರತೀಯರು ಕೆಟ್ಟವರು ಎಂದು ಆ