Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತ, ಚೀನಾ ಉದ್ಯೋಗಿಗಳ ನೇಮಕಕ್ಕೆ ಟ್ರಂಪ್ ತೀವ್ರ ವಿರೋಧ

ಬೆಂಗಳೂರು: ‘ಭಾರತ, ಚೀನಾದಂತಹ ದೇಶಗಳಿಂದ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ನಿಲ್ಲಿಸಿ, ಅಮೆರಿಕನ್ನರಿಗೆ ಬೆಲೆ ಕೊಡಿ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ದೇಶದ ಗೂಗಲ್, ಮೈಕ್ರೊಸಾಫ್ಟ್‌ನಂತಹ ಟೆಕ್ ದೈತ್ಯ ಕಂಪನಿಗಳಿಗೆ ತಾಕೀತು ಮಾಡಿದ್ದಾರೆ.