Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನಿವಾಸದ ಮೇಲೆ ಗುಂಡಿನ ದಾಳಿ; ಶಂಕಿತನ ಬಂಧನ, ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ!

ವಾಷಿಂಗ್ಟನ್‌: ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance) ಅವರ ಓಹಿಯೋದ ಸಿನ್ಸಿನಾಟಿ ನಿವಾಸದ (Cincinnati Home) ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆ ಬಳಿಕ ಓರ್ವ ಶಂಕಿತನನ್ನ ಬಂಧಿಸಿರುವ ಪೊಲೀಸರು (US Police) ತುರ್ತು

ಕರ್ನಾಟಕ

ರೈಲಿಗೆ ತಲೆಕೊಟ್ಟು 16 ವರ್ಷದ ಬಾಲಕನ ಆತ್ಮಹತ್ಯೆ

ದಾವಣಗೆರೆ : ಬಾಲಕನೊರ್ವ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಪಿಎಂಸಿ ಸಮೀಪದ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿದೆ. ಮೃತ ಬಾಲಕನನ್ನು ನಗರದ ಸಮೀಪದ ಹಳೇ ಚಿಕ್ಕನಹಳ್ಳಿಯ ತರುಣ್

ದೇಶ - ವಿದೇಶ

ವಾಷಿಂಗ್ಟನ್‌: ಶ್ವೇತಭವನದ ಸಮೀಪ ಗುಂಡಿನ ದಾಳಿ; ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ವಾಷಿಂಗ್ಟನ್‌: ಶ್ವೇತಭವನದ ಸಮೀಪ ನಡೆದ ಗುಂಡಿನ ದಾಳಿಯಲ್ಲಿ (White House Shooting) ವೆಸ್ಟ್ ವರ್ಜೀನಿಯಾ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ವಾಷಿಂಗ್ಟನ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 500 ಹೆಚ್ಚುವರಿ

ದೇಶ - ವಿದೇಶ

ಅಮೆರಿಕದಿಂದ ಭಾರತೀಯ ವಲಸಿಗರಿಗೆ ಶಾಕ್: H-1B ವೀಸಾ ಶುಲ್ಕ ಏರಿಕೆ ಬಳಿಕ ಕೆಲಸದ ಪರವಾನಗಿ (EAD) ಸ್ವಯಂ ನವೀಕರಣ ರದ್ದು

ವಾಷಿಂಗ್ಟನ್: ಹೆಚ್-1ಬಿ ವೀಸಾ (H-1B Visa) ಶುಲ್ಕ ಏರಿಸಿದ ಅಮೆರಿಕ ಇದೀಗ ವಲಸಿಗರ ಕೆಲಸದ ಪರವಾನಗಿಯ ಸ್ವಯಂ ನವೀಕರಣ ವ್ಯವಸ್ಥೆಯನ್ನು ರದ್ದುಗೊಳಿಸಿದೆ. ಅಮೆರಿಕದ (America) ಗೃಹ ಭದ್ರತಾ ಇಲಾಖೆ ವಲಸೆ ಕಾರ್ಮಿಕರ ಉದ್ಯೋಗಾಧಿಕಾರ ದಾಖಲೆಗಳ ಸ್ವಯಂಚಾಲಿತ

ದೇಶ - ವಿದೇಶ

ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯನ ಹತ್ಯೆ: ಕ್ಯಾಲಿಫೋರ್ನಿಯಾದಲ್ಲಿ ಟೆಕ್ಕಿ ಮೇಲೆ ಗುಂಡು ಹಾರಿಸಿದ ಪೊಲೀಸರು

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾ ಪೊಲೀಸರು ಭಾರತೀಯ ಟೆಕ್ಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಅಮೆರಿಕದ ಟೆಕ್ಸಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಲಾಗಿತ್ತು.

ದೇಶ - ವಿದೇಶ

ಟ್ರಂಪ್ ಆಡಳಿತದ ದೊಡ್ಡ ಪ್ಲಾನ್ – ಗೋಲ್ಡ್ ಕಾರ್ಡ್ ಮೂಲಕ ಶ್ರಿಮಂತರ ಆಕರ್ಷಣೆ

ಫಾಕ್ಸ್ ನ್ಯೂಸ್ ಜೊತೆ ಮಾತನಾಡಿದ ಹೊವಾರ್ಡ್ ಲುಟ್ನಿಕ್, ‘H1B ಮತ್ತು ಗ್ರೀನ್ ಕಾರ್ಡ್ ಕಾರ್ಯಕ್ರಮದ ಮೇಲೆ ಪರಿಣಾಮ ಬೀರುವ ಬದಲಾವಣೆಯ ಕಾರ್ಯಕ್ರಮದಲ್ಲಿ ನಾನು ಭಾಗವಾಗಿದ್ದೇನೆ’ ಎಂದು ಹೇಳಿದ್ದಾರೆ.‘ನಾನು H1B ಕಾರ್ಯಕ್ರಮವನ್ನು ಬದಲಾಯಿಸುವ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದೇನೆ.

Accident ದೇಶ - ವಿದೇಶ

ನಯಾಗರಾ ಫಾಲ್ಸ್‌ನಿಂದ ಹಿಂತಿರುಗುತ್ತಿದ್ದ ಬಸ್ ಪಲ್ಟಿ – ಭಾರತೀಯರು ಸೇರಿ ಐವರ ಸಾವು

ಆಲ್ಬನಿ: ನಯಾಗರಾ ಫಾಲ್ಸ್ ವೀಕ್ಷಿಸಿ ನ್ಯೂಯಾರ್ಕ್‌ಗೆ ಹಿಂತಿರುಗುತ್ತಿದ್ದ ಬಸ್‌ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು ಸೇರಿ ಐವರು ಮೃತಪಟ್ಟಿರುವ ಘಟನೆ ಪೆಂಬ್ರೋಕ್‌ನಲ್ಲಿ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್

ದೇಶ - ವಿದೇಶ

ಮಾಂಟಾನಾ ವಿಮಾನ ನಿಲ್ದಾಣದಲ್ಲಿ ಅಪಘಾತ: ನಿಂತಿದ್ದ ವಿಮಾನಕ್ಕೆ ಮತ್ತೊಂದು ವಿಮಾನ ಡಿಕ್ಕಿ

ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಮತ್ತೊಂದು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಭಾರಿ ( ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿವೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್

ದೇಶ - ವಿದೇಶ

ಅಮೆರಿಕಾದಲ್ಲಿ ಗೃಹಪ್ರವೇಶದ ಹೋಮಕ್ಕೆ ಬೆಂಕಿ ಬಿದ್ದಿದೆ ಎಂದು ಕರೆದ ನೆರೆಹೊರೆಯವರು; ಅಗ್ನಿಶಾಮಕ ಸಿಬ್ಬಂದಿ ಆಗಮನ

ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಸಂಸ್ಕೃತಿಗಳು ಆಚಾರ ವಿಚಾರಗಳು ವಿಭಿನ್ನವಾಗಿರುತ್ತವೆ. ಕೆಲವು ದೇಶದ ಆಚರಣೆಗಳನ್ನು ಮತ್ತೊಂದು ದೇಶದ ಜನರು ವಿಚಿತ್ರವಾಗಿ ಕಾಣಬಹುದು. ಹಾಗೆಯೇ ಅಮೆರಿಕಾದಲ್ಲಿ ಭಾರತೀಯ ಕುಟುಂಬವೊಂದು ಹೋಮ ಹವನ ಮಾಡುತ್ತಿದ್ದ ವೇಳೆ ಬೆಂಕಿ

ದೇಶ - ವಿದೇಶ

ಲೇಕ್ ಹವಾಸು ಸಿಟಿ: ಹೈಪರ್‌ಬಾರಿಕ್ ಚೇಂಬರ್‌ನಲ್ಲಿ ಬೆಂಕಿ, ಮಾಲೀಕ ದುರಂತ ಸಾವು!

ಲೇಕ್ ಹವಾಸು ಸಿಟಿ, ಆರಿಜೋನಾ: ಹವಾಸು ಹೆಲ್ತ್ ಅಂಡ್ ಹೈಪರ್‌ಬಾರಿಕ್ಸ್‌ನ ಮಾಲೀಕ ಮತ್ತು 43 ವರ್ಷ ವಯಸ್ಸಿನ ಫಿಸಿಕಲ್ ಥೆರಪಿಸ್ಟ್ ಡಾ. ವಾಲ್ಟರ್ ಫಾಕ್ಸ್‌ಕ್ರಾಫ್ಟ್, ತಮ್ಮ ಕಚೇರಿಯಲ್ಲಿದ್ದ ಹೈಪರ್‌ಬಾರಿಕ್ ಚೇಂಬರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತವಾಗಿ