Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಮೀರತ್‌ನಲ್ಲಿ ‘ನಗ್ನ ಗ್ಯಾಂಗ್’ ದೌರ್ಜನ್ಯ – ಮಹಿಳೆಯರಿಗೆ ಭಯದ ವಾತಾವರಣ

ಲಕ್ನೋ: ʻದಂಡುಪಾಳ್ಯʼ ಸಿನಿಮಾವನ್ನ ನೀವು ನೋಡಿರಬಹುದು, ಈ ಸಿನಿಮಾದಲ್ಲಿ ಒಂಟಿ ಮನೆಗಳನ್ನ ಟಾರ್ಗೆಟ್‌ ಮಾಡುವ ಗ್ಯಾಂಗ್‌ ಮಹಿಳೆಯರನ್ನ ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್‌ ಆಗ್ತಿತ್ತು. ಇದೀಗ ಅದಕ್ಕಿಂತಲೂ ಭಯಾನಕವಾದ ಗ್ಯಾಂಗ್‌ವೊಂದು ಉತ್ತರ ಪ್ರದೇಶದ ಮೀರತ್‌ನಲ್ಲಿ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಸಮೋಸಾ ವಿಷಯದಲ್ಲಿ ಪತಿಯ ಮೇಲೆ ಪತ್ನಿ ಹಲ್ಲೆ – ಕುಟುಂಬ ಜಗಳ ವಿಡಿಯೋ ವೈರಲ್

ಉತ್ತರ ಪ್ರದೇಶ: ಪತಿ ಪತ್ನಿಯರ ನಡುವೆ ಸಣ್ಣ ಪುಟ್ಟ ಜಗಳಗಳು, ಮನಸ್ತಾಪಗಳು ಇದ್ದಿದ್ದೆ. ಭಿನ್ನಾಭಿಪ್ರಾಯ ಉಂಟಾದಾಗ ಪರಸ್ಪರ ಚರ್ಚಿಸಿ ಪರಿಹಾರವನ್ನು ಕಂಡು ಕೊಳ್ಳಬೇಕಾಗುತ್ತದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಗಂಡ ಹೆಂಡಿರು ಜಗಳ ಮಾಡುವುದಕ್ಕೆ ಸಣ್ಣ

ಅಪರಾಧ ದೇಶ - ವಿದೇಶ

ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ ಸಂಚು ಭರ್ಜರಿಯಾಗಿ ಫೈಲ್

ಕೌಶಾಂಬಿ: ಮಹಿಳೆಯೊಬ್ಬಳು ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಘಟನೆ ನಡೆದಿದೆ. ಮಹಿಳೆ ಎಲ್ಲರನ್ನೂ ಕೊಲ್ಲುವ ಉದ್ದೇಶದಿಂದ ತಂದೆ ಜತೆಗೆ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಮಾಂತ್ರಿಕ ವಿಧಿವಿಧಾನ ವೇಳೆ ಮಹಿಳೆ ಕೊಲೆ

ಉತ್ತರಪ್ರದೇಶ:ಉತ್ತರ ಪ್ರದೇಶದಲ್ಲಿ 35 ವರ್ಷದ ಮಹಿಳೆಗೆ ಶೌಚಾಲಯದ ನೀರು ಕುಡಿಯುವಂತೆ ಒತ್ತಾಯಿಸಿ, ತಂತ್ರಿಯೊಬ್ಬರು ಕತ್ತು ಹಿಸುಕಿ ಕೊಂದ ಘಟನೆ ನಡೆದಿದೆ.ಸ್ಥಳೀಯ ತಂತ್ರಿಯೊಬ್ಬರು ನಡೆಸಿದ ಭೂತೋಚ್ಚಾಟನೆ ಮಾರಕವಾಗಿ ಪರಿಣಮಿಸಿದ ನಂತರ ಅಜಂಗಢದ ಅನುರಾಧ ಎಂಬ 35

ಅಪರಾಧ ದೇಶ - ವಿದೇಶ

ಪುಣೆಯ ರೈಲ್ವೆ ನಿಲ್ದಾಣದಲ್ಲಿ ಗಾಂಧೀಜಿ ಪ್ರತಿಮೆಗೆ ಅಪಮಾನ ಯತ್ನ: ಉತ್ತರ ಪ್ರದೇಶ ಮೂಲದ ವ್ಯಕ್ತಿ ಬಂಧನ

ಪುಣೆ: ನಗರದ ರೈಲ್ವೆ ನಿಲ್ದಾಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂದು ಶಂಕಿಸಲಾಗಿದೆ. ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಅಮಾನವೀಯತೆ: ಡ್ಯಾನ್ಸರ್‌ ಯುವಕನ ಖಾಸಗಿ ಅಂಗ ಕತ್ತರಿಸಿದ ಲೈಂಗಿಕ ಅಲ್ಪಸಂಖ್ಯಾತರ ಪೈಶಾಚಿಕ ಕೃತ್ಯ

ಉತ್ತರ ಪ್ರದೇಶ:ಸ್ಥಳೀಯವಾಗಿ ಎಲ್ಲೇ ಕಾರ್ಯಕ್ರಮ ನಡೆದರೂ ಡ್ಯಾನ್ಸ್ ಕಾರ್ಯಕ್ರಮ ಕೊಡಲು ಹೋಗುತ್ತಿದ್ದ ನವ ವಿವಾಹಿತ ಯುವಕನನ್ನು ದ್ವೇಷದ ಹಿನ್ನೆಲೆಯಲ್ಲಿ ಎಳೆದೊಯ್ದ ಲೈಂಗಿಕ ಅಲ್ಪಸಂಖ್ಯಾತರು ಮಾದಕ ಪಾನೀಯ ಕುಡಿಸಿ ಅವನ ಖಾಸಗಿ ಅಂಗವನ್ನು ಕತ್ತರಿಸಿದ್ದಾರೆ. ಈ

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವಾಗ ಅನಿಲ ಸೋರಿಕೆ: ಒಂದೇ ಕುಟುಂಬದ ಮೂವರ ದುರ್ಮರಣ

ಲಕ್ನೋ: ಶೌಚ ಗುಂಡಿ ಸ್ವಚ್ಛಗೊಳಿಸುವಾಗ ಒಂದೇ ಕುಟುಂಬದ ಮೂವರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಪ್ರಹ್ಲಾದ್ ಮಂಡಲ್ (60), ಅವರ ಮಗಳು ತನು ವಿಶ್ವಾಸ್ (32) ಮತ್ತು ಅವರ ಅಳಿಯ ಕಾರ್ತಿಕ್ ವಿಶ್ವಾಸ್ (38)

ಅಪರಾಧ ದೇಶ - ವಿದೇಶ

ಮನೆಯಲ್ಲೇ ಪತ್ನಿಯ ಕೊಲೆ:ಪತ್ನಿಯ ತಲೆ ಕಡಿದು ದೇಹ ಹೂತುಹಾಕಿದ ಪತಿ

ಮೊರಾದಾಬಾದ್: ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ  ಕೊಡಲಿಯಿಂದ ತಲೆ ಕತ್ತರಿಸಿ ನದಿಗೆಸೆದು, ದೇಹವನ್ನು ಮನೆಯಲ್ಲೇ ಹೂತು ಹಾಕಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಆತ ಇಟ್ಟಿಗೆಯಿಂದ ಪತ್ನಿಯ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದ. ನಂತರ ಕೊಡಲಿಯಿಂದ

ದೇಶ - ವಿದೇಶ ಮನರಂಜನೆ

ಇಂಡಿಯನ್ ಐಡಲ್ ವಿಜೇತ ಪವನ್‌ದೀಪ್ ರಾಜನ್ ಗೆ ಭೀಕರ ಅಪಘಾತ

ಉತ್ತರ ಪ್ರದೇಶ: ಜನಪ್ರಿಯ ರಿಯಾಲಿಟಿ ಶೋನ ವಿಜೇತರಾಗಿ ಗುರುತಿಸಿಕೊಂಡಿರುವ ಗಾಯಕ ಪವನ್‌ದೀಪ್ ರಾಜನ್ ಇಂಡಿಯನ್ ಐಡಲ್ ಸೀಸನ್ 12 ವಿಜೇತ ಗಾಯಕ ಪವನ್‌ದೀಪ್ ರಾಜನ್ ಅವರು ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಕಾರು ಅಪಘಾತದಲ್ಲಿ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿಅತ್ಯಾಚಾರ ಆರೋಪಿಯನ್ನುಎತ್ತಿನ ಗಾಡಿಗೆ ಕಟ್ಟಿ, ಬೆತ್ತಲೆ ಮೆರವಣಿಗೆ

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್​​ನ ವಿಶೇಷ್‌ಗಂಜ್ ಪ್ರದೇಶದಲ್ಲಿಅತ್ಯಾಚಾರ  ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ