Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕರಾವಳಿ ಭಾಗದಲ್ಲಿ ಗಾಳಿ-ಮಳೆಯ ಅಬ್ಬರ: ಉತ್ತರ ಕನ್ನಡದಲ್ಲಿ ದಾಖಲೆಯ ಮಳೆ; ಗೋವಾ-ಕರ್ನಾಟಕ ಕರಾವಳಿಯಲ್ಲಿ ಭಾರಿ ಅನಾಹುತ!

ಕಾರವಾರ: ದೇಶದ ಕರಾವಳಿ (Karavali) ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ (Karnataka) ಕರಾವಳಿ ಹಾಗೂ ಗೋವಾ (Goa) ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ. ರಾಜ್ಯದಲ್ಲೇ ಉತ್ತರ ಕನ್ನಡ

ಕರ್ನಾಟಕ

ಕಾರವಾರ-ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಅಬ್ಬರ: ರಸ್ತೆ ಜಲಾವೃತ, ಮನೆ ಗೋಡೆ ಕುಸಿತ, ಸಂಚಾರ ವ್ಯತ್ಯಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ. ಕುಮಟಾ ತಾಲೂಕಿನ ಗೋಕರ್ಣ, ಮಾದನಗೇರಿಯಲ್ಲಿ ರಾಜ್ಯ ಹೆದ್ದಾರಿ 143 ರಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆ ಜಲಾವೃತವಾಗಿ ಹಲವು ವಾಣಿಜ್ಯ

ಕರ್ನಾಟಕ

ಅಂಕೋಲದ ಕೇಣಿ ಖಾಸಗಿ ಬಂದರು ಯೋಜನೆ: ಉದ್ಯೋಗ-ಆರ್ಥಿಕ ಲಾಭದ ನಿರೀಕ್ಷೆ ನಡುವೆ ಸ್ಥಳೀಯರ ಭಾರಿ ವಿರೋಧ

ಕಾರವಾರ: ರಾಜ್ಯದಲ್ಲೇ ಅತೀ ಹೆಚ್ಚು 140 ಕಿಲೋಮೀಟರ್ ಕರಾವಳಿ ತೀರಪ್ರದೇಶವನ್ನು ಉತ್ತರ ಕನ್ನಡ ಜಿಲ್ಲೆ ಹೊಂದಿದೆ. ದೇಶದ ಪ್ರತಿಷ್ಠಿತ ಕದಂಬ ನೌಕಾನೆಲೆ ಸಹ ಈ ಜಿಲ್ಲೆಯಲ್ಲಿದ್ದು, 11,334 ಎಕರೆ ಭೂಮಿಯನ್ನು ಒಳಗೊಂಡಿದೆ. ಸಾಗರಮಾಲ, ಕೈಗಾ ಅಣುಸ್ಥಾವರ,

ಕರ್ನಾಟಕ

ರಸ್ತೆ ಇಲ್ಲದ ಪುಟ್ಟ ಗ್ರಾಮಕ್ಕೆ ಹೆಣ್ಣು ಕೊಡಲ್ಲ: ಉತ್ತರ ಕನ್ನಡದ ಮಚ್ಚಳ್ಳಿ ಗ್ರಾಮಸ್ಥರ ನರಕ ಯಾತನೆ!

ಉತ್ತರ ಕನ್ನಡ :ಅದು ಜಿಲ್ಲೆಯ ಪುಟ್ಟ ಗ್ರಾಮ (Village). ಆ ಗ್ರಾಮಕ್ಕೆ ಸರ್ಕಾರದ ಕನಿಷ್ಟ ಸೌಲಭ್ಯವೂ ಇಲ್ಲ. ಗ್ರಾಮದ ಬಹುತೇಕರು ಶಿಕ್ಷಣದಿಂದ ವಂಚಿತರಾಗಿದ್ದರೆ, ಅನಾರೋಗ್ಯ ಪಿಡಿತರು, ವಯೋ ವೃದ್ಧರ ನರಕ ಯಾತನೆ ನೊಡುವುದಕ್ಕೆ ಆಗಲ್ಲ.

ಕರ್ನಾಟಕ

ರಸ್ತೆ ಇಲ್ಲದ ಗ್ರಾಮಕ್ಕೆ 10 ವರ್ಷಗಳಿಂದ ಕನ್ಯೆ ಕೊಡ್ತಿಲ್ಲ-ಯುವಕರ ವೇದನೆ

ಉತ್ತರ ಕನ್ನಡ: ಗ್ರಾಮಕ್ಕೆ ರಸ್ತೆ ಸಂಪರ್ಕ ಇಲ್ಲದಿದ್ದಕ್ಕೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಚ್ಚಳ್ಳಿ ಊರಿನ ಯುವಕರಿಗೆ ಕನ್ಯೆ ಕೊಡುತ್ತಿಲ್ಲ. ದಟ್ಟ ಕಾಡಿನ ಮಧ್ಯದಲ್ಲೇ ಸುಮಾರು 4 ಕಿಮೀ ಬಂಡೆಕಲ್ಲು ಮತ್ತು ಮಣ್ಣಿನ ರಸ್ತೆಯಲ್ಲೇ