Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಉತ್ತರಾಖಂಡ: ಆಸ್ಪತ್ರೆ ನೆಲದ ಮೇಲೆ ಗರ್ಭಿಣಿಗೆ ಹೆರಿಗೆ; ಆಘಾತಕಾರಿ ವಿಡಿಯೋ ವೈರಲ್ ಆದ ನಂತರ ವೈದ್ಯ ವಜಾ

ಉತ್ತರಾಖಂಡ : ಹರಿದ್ವಾರದಲ್ಲಿ ಗರ್ಭಿಣಿ ಮಹಿಳೆಗೆ ಆಸ್ಪತ್ರೆಯ ನೆಲದ ಮೇಲೆ ಹೆರಿಗೆ ಮಾಡಿಸಲು ಒತ್ತಾಯಿಸಲಾಗಿದ್ದು, ಆಘಾತಕಾರಿ ವಿಡಿಯೋ ವೈರಲ್ ಆದ ನಂತರ ವೈದ್ಯರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಆನ್ಲೈನ್ನಲ್ಲಿ ಪ್ರಸಾರವಾಗುತ್ತಿರುವ ವೀಡಿಯೊದಲ್ಲಿ, ಮಹಿಳೆ ನೆಲದ ಮೇಲೆ

ದೇಶ - ವಿದೇಶ

ಉತ್ತರ ಭಾರತದಲ್ಲಿ ಪ್ರವಾಹ – 45 ಮಂದಿ ಸಾವು

ನವದೆಹಲಿ: ಉತ್ತರ ಭಾರತದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಭಾರೀ ಪ್ರಮಾಣದ ಹಾನಿಯುಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪಂಜಾಬ್‌ನಲ್ಲಿ ಪ್ರವಾಹದಿಂದಾಗಿ 45 ಜನರು ಸಾವನ್ನಪ್ಪಿದ್ದು, ರಾಜ್ಯದ 23 ಜಿಲ್ಲೆಗಳ 1,655 ಹಳ್ಳಿಗಳಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು

ದೇಶ - ವಿದೇಶ

ಉತ್ತರ ಭಾರತ ಮಳೆ-ಪ್ರವಾಹ ಹಾನಿ: ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

ನವದೆಹಲಿ: ಉತ್ತರ ಭಾರತದಾದ್ಯಂತ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ತತ್ತರಿಸಿ ಹೋಗಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ

ದೇಶ - ವಿದೇಶ

ಉತ್ತರಾಖಂಡದಲ್ಲಿ ಭಾರೀ ಮಳೆ-ಭೂಕುಸಿತ, 11 ಮಂದಿ ನಾಪತ್ತೆ

ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಭಾರೀ ಮಳೆ ಸುರಿದಿದೆ.

ದೇಶ - ವಿದೇಶ

ಕೇದಾರನಾಥದಲ್ಲಿ ಪತ್ತೆಯಾಯಿತು ಭಕ್ತನ ಅಸ್ಥಿಪಂಜರ

ರುದ್ರಪ್ರಯಾಗ: ಸುಮಾರು ಒಂದು ವರ್ಷದಿಂದ ನಾಪತ್ತೆಯಾಗಿದ್ದ ತೆಲಂಗಾಣದ ವ್ಯಕ್ತಿಯೊಬ್ಬರ ಅಸ್ಥಿಪಂಜರದ ಅವಶೇಷಗಳು ಕೇದಾರನಾಥ ದೇವಾಲಯದ ಮೇಲಿರುವ ಚೋರಬರಿ ಹಿಮನದಿಯ ಬಳಿ ಪತ್ತೆಯಾಗಿವೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಚೌರಾಬರಿ ಹಿಮನದಿ ಪ್ರದೇಶಕ್ಕೆ ಬಂದಿದ್ದ ವ್ಯಾಪಾರಿಗಳು

ದೇಶ - ವಿದೇಶ

ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ: ಚಮೋಲಿ ಜಿಲ್ಲೆಯಲ್ಲಿ ಭಾರಿ ವಿನಾಶ, ಒಬ್ಬರು ಸಾವು, ಹಲವು ಮಂದಿ ನಾಪತ್ತೆ

ಡೆಹ್ರಾಡೂನ್: ಕೆಲವು ದಿನಗಳ ಹಿಂದಷ್ಟೇ ಭೀಕರ ಮೇಘಸ್ಫೋಟ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಉತ್ತರಾಖಂಡದಲ್ಲಿ ಶುಕ್ರವಾರ ರಾತ್ರಿ ಮತ್ತೆ ಭಯಾನಕ ಮೇಘಸ್ಫೋಟ  ಸಂಭವಿಸಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಭಾರಿ ವಿನಾಶ ಸಂಭವಿಸಿದೆ. ಒಬ್ಬ ಯುವತಿ ಪ್ರವಾಹದಲ್ಲಿ

ಅಪರಾಧ ದೇಶ - ವಿದೇಶ

ತರಗತಿಯಲ್ಲೇ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ: ಉತ್ತರಾಖಂಡ್‌ನಲ್ಲಿ ಆಘಾತಕಾರಿ ಘಟನೆ

ಡೆಹ್ರಾಡೂನ್‌: ಉತ್ತರಾಖಂಡ್ ಉದ್ಧಮ್ ಸಿಂಗ್‌ ನಗರ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಆಘಾತಕಾರಿ ಘಟನೆ ನಡೆದಿದೆ. ತರಗತಿಯಲ್ಲಿ ಎಲ್ಲರ ಮುಂದೆ ಕೆನ್ನೆಗೆ ಬಾರಿಸಿದರು ಎಂದು ಆಕ್ರೋಶಗೊಂಡ ವಿದ್ಯಾರ್ಥಿಯೊಬ್ಬ ಪಾಠ ಮಾಡುತ್ತಿದ್ದ ಶಿಕ್ಷಕನಿಗೆ ಗುಂಡಿಕ್ಕಿದ್ದಾನೆ. ಈ ವಾರದ

ದೇಶ - ವಿದೇಶ

ಕಾಣಿಕೆಗೆ ಮೋಸದ ಕಪಟ – ಉತ್ತರಾಖಂಡದಲ್ಲಿ ನಕಲಿ ಬಾಬಾಗಳ ವಿರುದ್ಧ ಬಿಗಿ ಕ್ರಮ

ಡೆಹ್ರಾಡೂನ್: ಉತ್ತರಾಖಂಡ ಸರ್ಕಾರ ಆರಂಭಿಸಿರುವ ‘ಆಪರೇಷನ್ ಕಲಾನೇಮಿ’ಯ ಭಾಗವಾಗಿ, ಜನರನ್ನು ವಂಚಿಸಲು ಸಾಧುಗಳು ಮತ್ತು ಸಂತರ ವೇಷ ಧರಿಸಿದ 34 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಇತ್ತೀಚಿನ ಬಂಧನದೊಂದಿಗೆ, ಡೆಹ್ರಾಡೂನ್‌ನಲ್ಲಿ ನಡೆದ