Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವೈದ್ಯಕೀಯ ಕಾಲೇಜು ಆಸ್ಪತ್ರೆ ನೀರಿನ ಟ್ಯಾಂಕ್‌ನಲ್ಲಿ ಕೊಳೆತ ಶವ ಪತ್ತೆ: ಅದೇ ನೀರು ಕುಡಿಯುತ್ತಿದ್ದ ವಿದ್ಯಾರ್ಥಿಗಳು, ರೋಗಿಗಳು; ಯುಪಿ ಡಿಯೋರಿಯಾದಲ್ಲಿ ಆತಂಕ

ಡಿಯೋರಿಯಾ: ಉತ್ತರ ಪ್ರದೇಶದ ಡಿಯೋರಿಯಾದ ಮಹರ್ಷಿ ದೇವ್ರಹಾ ಬಾಬಾ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ಕಾಂಕ್ರೀಟ್ ನೀರಿನ ಟ್ಯಾಂಕ್​ನಲ್ಲಿ ಯುವಕನ ಕೊಳೆತ ಶವ ಪತ್ತೆಯಾಗಿದೆ. ಯುವಕನನ್ನು ಕೊಲೆ(Murder) ಮಾಡಿ ಶವವನ್ನು ನೀರಿನ ಟ್ಯಾಂಕ್‌ಗೆ

ದೇಶ - ವಿದೇಶ

₹39 ಕೋಟಿ ವಿಮೆಗಾಗಿ ತಂದೆ-ತಾಯಿ-ಪತ್ನಿಯ ಸರಣಿ ಕೊಲೆ: ಉತ್ತರ ಪ್ರದೇಶದಲ್ಲಿ ಆಘಾತಕಾರಿ ಪ್ರಕರಣ

ಲಕ್ನೋ: ವ್ಯಕ್ತಿಯೊಬ್ಬ ವಿಮೆ ಹಣಕ್ಕಾಗಿ ಇಡೀ ಕುಟುಂಬ ಸದಸ್ಯರನ್ನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತನ್ನ ತಂದೆ-ತಾಯಿ ಹಾಗೂ ಪತ್ನಿಯನ್ನು ಕೊಂದು ರಸ್ತೆ ಅಪಘಾತ ಎಂದು ಸುಳ್ಳು ಹೇಳಿ ಬಹು ವಿಮಾ

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ‘ನೋ ಹೆಲ್ಮೆಟ್, ನೋ ಇಂಧನ’ ಅಭಿಯಾನ: ನಕಲಿ ಹೆಲ್ಮೆಟ್‌ಗಳ ಬಗ್ಗೆ ಎಚ್ಚರಿಕೆ

ಬೆಂಗಳೂರು: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಜನರು ಹೆಲ್ಮೆಟ್ ಧರಿಸದೇ ಸಾವನ್ನಪ್ಪುತ್ತಿದ್ದಾರೆ. ಇದೀಗ ಈ ಸಾವುಗಳನ್ನು ತಡೆಯಲು ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಹಲವು ಪ್ರಯತ್ನಗಳನ್ನು ಮಾಡುತ್ತಿವೆ. ಈ ನಿಟ್ಟಿನಲ್ಲಿ ದೇಶದ ಅತಿದೊಡ್ಡ ರಾಜ್ಯವಾದ ಉತ್ತರ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದುರಂತ: ಸೊಸೆಗೆ ಆಸಿಡ್ ಕುಡಿಸಿ ಕೊಲೆ

ಉತ್ತರ ಪ್ರದೇಶದಲ್ಲಿ ಭಯಾನಕ ವರದಕ್ಷಿಣೆ ಕ್ರೌರ್ಯದ ವರದಿಯಾಗಿದೆ. ಅಮ್ರೋಹಾ ಜಿಲ್ಲೆಯ ಕಲಖೇಡ ಎಂಬಲ್ಲಿ ಅತ್ತೆ ಹಾಗೂ ಮಾವ ಸೇರಿ 23 ವರ್ಷದ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿ ಆಸಿಡ್‌ ಕುಡಿಸಿ ಹತ್ಯೆ ಮಾಡಿದ್ದಾರೆ ಗುಲ್ಫಿಜಾ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಘಟನೆ: ವಾಮಾಚಾರಕ್ಕೆ ಮೊಮ್ಮಗನನ್ನೇ ಕೊಂದು ನರಬಲಿ ನೀಡಿದ ಅಜ್ಜ

ನವದೆಹಲಿ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ವಾಮಚಾರಕ್ಕಾಗಿ ಬಾಲಕನ ಕುತ್ತಿಗೆ, ಕೈಕಾಲು ಕತ್ತರಿಸಿ ನರಬಲಿ ಕೊಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಗಸ್ಟ್ 26 ರಂದು, ಉತ್ತರ ಪ್ರದೇಶದ ಪ್ರಯಾಗ್‌ರಾಜ್

ಅಪರಾಧ ದೇಶ - ವಿದೇಶ

ನಿಕ್ಕಿ ಹ*ತ್ಯೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ವರದಕ್ಷಿಣೆ ಕಿರುಕುಳದಿಂದ ಪತ್ನಿಗೆ ಪೇದೆ ಬೆಂಕಿ

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ 26 ವರ್ಷದ ನಿಕ್ಕಿ ಭಾಟಿಯವರ ಬರ್ಬರ ಹತ್ಯೆಯ ಘಟನೆ ಮಾಸುವ ಮುನ್ನವೇ, ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಮತ್ತೊಂದು ಘೋರ ಪ್ರಕರಣ ಬೆಳಕಿಗೆ ಬಂದಿದೆ. ಅಮ್ರೋಹಾ ಜಿಲ್ಲೆಯಲ್ಲಿ ಪೊಲೀಸ್

ದೇಶ - ವಿದೇಶ

ಉತ್ತರ ಪ್ರದೇಶ: ನಾಯಿ ಕಚ್ಚಿದ್ದಕ್ಕೆ ಬಾಲಕ ರೇಬಿಸ್‌ ಜ್ವರದಿಂದ ಪ್ರಾಣವಿಟ್ಟು ತೀವ್ರ ಭಯದ ವಾತಾವರಣ

ಲಕ್ನೋ: ಕೇವಲ ನಾಯಿ ನೆಕ್ಕಿದ್ದಕ್ಕೆ ಬಾಲಕ ರೇಬಿಸ್ ಬಂದು  ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶ ಬಂದಾಯುವಿನಲ್ಲಿ ನಡೆದಿದೆ.ಮೃತ ಬಾಲಕನ ಕುಟುಂಬ ಮತ್ತು ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.  ಬಾಲಕನ ಸಾವಿನ ಸುದ್ದಿ ತಿಳಿದ ತಕ್ಷಣ, ಮೃತ

ಅಪರಾಧ ದೇಶ - ವಿದೇಶ

ಯುಪಿ: ಸಾಲದ ವಿಚಾರ ಅಥವಾ ಅಕ್ರಮ ಸಂಬಂಧ, ದಂಪತಿಯಿಂದ ಯುವಕನ ಕ್ರೂರ ಕೊಲೆ

ಸಂಭಾಲ್ (ಉ.ಪ್ರ.) : ಒಬ್ಬ ಯುವಕನನ್ನು ದಂಪತಿಗಳು ಕ್ರೂರವಾಗಿ ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದಿದೆ. ಮನೆಗೆ ಕರೆಸಿ ಸ್ಕ್ರೂಡ್ರೈವರ್, ಪ್ಲೈಯರ್‌ಗಳಿಂದ ಚುಚ್ಚಿ ಹಿಂಸಿಸಿ ಕೊಲೆ ಮಾಡಲಾಗಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ

ಮಂಗಳೂರು

ಮಾತ್ರೆ ಸೇವಿಸಿ ಮಲಗಿದ್ದ ಉತ್ತರ ಪ್ರದೇಶ ಮೂಲದ ಯುವಕ ಸಾವು

ಮಲ್ಪೆ: ಮಾತ್ರೆ ಸೇವಿಸಿ ಮಲಗಿದ ವ್ಯಕ್ತಿ ಅಲ್ಲೇ ಸಾವನ್ನಪ್ಪಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಉಡುಪಿ ಪರಿಸರದಲ್ಲಿ ಕೆಲವು ವರ್ಷಗಳಿಂದ ಕಟ್ಟಡಗಳ ಒಳಾಂಗಣ ಅಲಂಕಾರ ಕೆಲಸ ಮಾಡಿಕೊಂಡಿದ್ದ ಉತ್ತರ ಪ್ರದೇಶ ಮೂಲದ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಶ್ರೀರಾಮನ ಕುರಿತು ಆಕ್ಷೇಪಾರ್ಹ ವಿಡಿಯೋ ಪೋಸ್ಟ್, ಯುವಕ ಅರೆಸ್ಟ್

ಲಖನೌ: ಸಾಮಾಜಿಕ ಮಾಧ್ಯಮದಲ್ಲಿ ಭಗವಾನ್‌ ಶ್ರೀರಾಮನ ಕುರಿತು ಆಕ್ಷೇಪಾರ್ಹ ವಿಡಿಯೊ ಪೋಸ್ಟ್‌ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಉತ್ತರಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 22 ವರ್ಷದ ಸೂರಜ್ ಜಾತವ್ ಎಂದು