Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲಿಗೆ: ನಾಪತ್ತೆಯಾಗಿದ್ದ ವೀರೇಶ್ ಹಿರೇಮಠ್‌ನನ್ನು ಕಲಬುರಗಿಯಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು

ಚಿತ್ರದುರ್ಗ: ಮನೆಗೆ ಫೋನ್ ಕರೆ ಮಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಬಂಧಿಸಿದ ಪೊಲೀಸರು ಜೈಲಿಗೆ ಅಟ್ಟಿದ್ದಾರೆ. ವಿಡಿಯೋ ವೈರಲ್‌ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು.