Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಕ್ಕಳಿಗೆ ಆಟವಾಡಲು ವಾಹನವಲ್ಲ: ಪೋಷಕರಿಗೆ ಎಚ್ಚರಿಕೆ ಸೂಚನೆಗಳು

ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು ತಮ್ಮ ಮಕ್ಕಳನ್ನು ಕಾರಿನೊಳಗೆ ಬಿಟ್ಟು ತಮ್ಮ ಪಾಡಿಗೆ ತಾವು ಬೇರೆ ಕೆಲಸದಲ್ಲಿ ನಿರತರಾಗುವ ಮೂಲಕ ಮಕ್ಕಳ ಆಪತ್ತಿಗೆ ಕಾರಣರಾಗುತ್ತಾರೆ.