Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಸತಿ ನಿಲಯ ಬಾಲಕಿಯರೊಂದಿಗೆ ಪಾರ್ಟಿ: ವಾರ್ಡನ್ ಮತ್ತು ಅಡುಗೆ ಕೆಲಸದಾಕೆಗೆ ನೋಟೀಸ್

ವಿಜಯಪುರ: ವಿಜಯಪುರದ ಮಾರುತಿ ನಗರದಲ್ಲಿರುವ ಮೆಟ್ರಿಕ್ ನಂತರದ ವೃತ್ತಿ ಪರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ಹುಟ್ಟು ಹಬ್ಬದ ಆಚರಣೆಗೆಂದು ರಾತ್ರಿ 7 ಗಂಟೆಯ ನಂತರ ಕರೆದುಕೊಂಡು ಹೋಗಿ ಪಾರ್ಟಿ ಮಾಡಿದ ಆರೋಪ ವಸತಿ ನಿಲಯದ

ಕರ್ನಾಟಕ

ವಿಜಯಪುರ: ಮಳೆಯಿಂದ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

ವಿಜಯಪುರ: ರಾತ್ರಿಯಿಡಿ ಭಾರೀ ಮಳೆ ಸುರಿದ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದು ಮನೆಯಲ್ಲಿ ಮಲಗಿದ್ದ ಗೃಹಿಣಿ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಘಟನೆ ನಡೆದಿದೆ. ಸಂಗೀತಾ ಗಂಡ ಬಾಳಾಸಾಹೇಬ

ಕರ್ನಾಟಕ

ಈರುಳ್ಳಿ ದರ ಕುಸಿತಕ್ಕೆ ಕೋಪಗೊಂಡ ರೈತ ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ಪ್ರತಿಭಟನೆ

ವಿಜಯಪುರ: ಈರುಳ್ಳಿ ದರ ದಿಢೀರ್ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ರೈತ ಹೊರಳಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ರೈತ ನಂದಪ್ಪ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ

ಅಪರಾಧ ಕರ್ನಾಟಕ

ಮನಗೂಳಿ ಬ್ಯಾಂಕ್‌ನಲ್ಲಿ ದರೋಡೆ – 8 ಪೊಲೀಸ್ ತಂಡಗಳಿಂದ ತನಿಖೆ

ವಿಜಯಪುರ: ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ಕಳೆದ ಮೇ 24 ರಂದು ರಾತ್ರಿ ಬ್ಯಾಂಕ್​ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ನಗದನ್ನು ಕದ್ದು

ಕರ್ನಾಟಕ

ವಿಜಯಪುರದಲ್ಲಿ ಮದುವೆ ಡ್ಯಾನ್ಸ್ ವೇಳೆ ಹೃದಯಾಘಾತ

ವಿಜಯಪುರ: ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವ ಸಂದರ್ಭ ಹೃದಯಾಘಾತಕ್ಕೊಳಗಾಗಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ. ಮಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಹೃದಯಾಘಾತದಿಂದ ಮೃತಪಟ್ಟ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ

ಕರ್ನಾಟಕ

ವಿಜಯಪುರದಲ್ಲಿ ಭೀಕರ ಅಪಘಾತ: ಕಾರು-ಬಸ್-ಕಂಟೇನರ್ ನಡುವೆ ಡಿಕ್ಕಿ, ಐವರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಟಿಯುವಿ ಕಾರು, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಎನ್‌ಹೆಚ್

ಕರ್ನಾಟಕ

ಅತ್ತೆಯ ಮೈಮೇಲೆ ಖಾರದ ಪುಡಿ ಎಸೆದು ಚಿನ್ನ ದರೋಡೆ ಮಾಡಿದ ಅಳಿಯ

ವಿಜಯಪುರ: ಸೋದರಳಿಯನೇ ಸ್ವಂತ ಅತ್ತೆಯ ಮೈಮೇಲಿದ್ದ ಚಿನ್ನಾಭರಣ ದರೋಡೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇಂಡಿತಾಲೂಕಿನ ಅಂಜುಟಗಿ ಗ್ರಾಮದ ನಿಂಬೆವ್ವಾ ಪೂಜಾರಿ (70) ಎಂಬುವರು ಸೋದರಳಿಯ ನಿಂಗಪ್ಪ ಪೂಜಾರಿಯನ್ನು ಕರೆದುಕೊಂಡು ಬಾಗಲಕೋಟೆ ಜಿಲ್ಲೆಯ ಗುಳೆದಗುಡ್ಡದಲ್ಲಿನ

ಕರ್ನಾಟಕ

ವಿಜಯಪುರ: ಕಾಫಿ ಪುಡಿ ಮೇಲೆ ₹5 ಹೆಚ್ಚುವರಿ ಹಣ ವಸೂಲಿ ಮಾಡಿದ ಮಳಿಗೆಗೆ ₹15,000 ದಂಡ

ವಿಜಯಪುರ : ₹35 ಮುಖಬೆಲೆಯ (ಎಂಆರ್‌ಪಿ) ಕಾಫಿ ಪುಡಿಗೆ ಹೆಚ್ಚುವರಿಯಾಗಿ ₹ 5 ಅನ್ನು ಗ್ರಾಹಕರೊಬ್ಬರಿಂದ ವಸೂಲಿ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೋರ್‌ ರೀಟೆಲ್ಸ್‌ ಮಳಿಗೆಗೆ ವಿಜಯಪುರ ಜಿಲ್ಲಾ ಗ್ರಾಹಕ ನ್ಯಾಯಾಲಯ ₹15

ಕರ್ನಾಟಕ

ವಿಜಯಪುರದಲ್ಲಿ ಭೂಕಂಪನದ ಅನುಭವ: ನಿಗೂಢ ಶಬ್ದಕ್ಕೆ ಜನರು ಬೆಚ್ಚಿಬಿದ್ದರು!

ವಿಜಯಪುರ: ವಿಜಯಪುರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ನಿಗೂಢ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಜನರು ಆತಂಕಗೊಂಡಿದ್ದಾರೆ. ಮಧ್ಯಾಹ್ನದ ವೇಳೆ ವಿಜಯಪುರ ನಗರ ಸೇರಿದಂತೆ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಕಳ್ಳಕವಟಗಿ, ಗೋಣಸಗಿ, ಹಡಗಿನಾಳ ಪ್ರದೇಶಗಳಲ್ಲಿ

ಕರ್ನಾಟಕ ರಾಜಕೀಯ

ಯತ್ನಾಳ್ ಉಚ್ಚಾಟನೆ: ವಿಜಯಪುರದಲ್ಲಿ ಬಿಜೆಪಿಯಲ್ಲಿ ಬಿರುಕು ಮುಂದೇನು?

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಮಾಡಿರುವ ಹೈಕಮಾಂಡ್ ನಿಲುವನ್ನು ಖಂಡಿಸಿ ವಿಜಯಪುರ ಜಿಲ್ಲೆಯಲ್ಲಿ ಪಕ್ಷದ 174 ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ವಿಜಯಪುರ : ಶಾಸಕ ಬಸನಗೌಡ