Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

“ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗುತ್ತೆ”: ವಿಜಯೇಂದ್ರ ಅವರನ್ನು ತೆಗೆಯಲು ದೊಡ್ಡ ಗುಂಪೇ ಇದೆ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ!

ತುಮಕೂರು : ಮಾಧ್ಯಮಗಳು ಬರೀ ಕಾಂಗ್ರೆಸ್ ಬಗ್ಗೆ ಮಾತ್ರ ಮಾತನಾಡುತ್ತವೆ. ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗುತ್ತದೆ. ಬಿಜೆಪಿಯಲ್ಲಿ ವಿಜಯೇಂದ್ರರನ್ನು ತೆಗೆಯಬೇಕು ಅಂತ ಒಂದು ದೊಡ್ಡ ಗುಂಪೇ ಇದೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.