Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ತಿರುಪತಿ ಲಡ್ಡು ತಯಾರಿಕೆಗೆ ಹೋಗ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದ ತುಪ್ಪ ಹಿಡಿಯಲು ಮುಗಿಬಿದ್ದ ಜನ!

ಕಡಪ: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ತುಪ್ಪದ ಟ್ಯಾಂಕರ್ ಪಲ್ಟಿಯಾಗಿದೆ. ವಿಶ್ವಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನಕ್ಕೆ (TTD) ಲಡ್ಡು ಪ್ರಸಾದ ತಯಾರಿಕೆಗಾಗಿ ಸಾಗಿಸಲಾಗುತ್ತಿದ್ದ ಸಾವಿರಾರು ಲೀಟರ್ ತುಪ್ಪ ನೆಲದ ಪಾಲಾಗಿದ್ದು ಅದನ್ನಸಂಗ್ರಹಿಸಲು ಅಲ್ಲಿನ ಸ್ಥಳೀಯರು ಮುಗಿಬಿದ್ದಿದ್ದಾರೆ.ಕಡಪ

ದೇಶ - ವಿದೇಶ

ವೈರಲ್ ಫೋಟೋ ತಂದ ಆಪತ್ತು: ದೇವಾಲಯದ ಅರ್ಚಕನನ್ನು ರಸ್ತೆಯಲ್ಲಿ ಎಳೆದಾಡಿ ಥಳಿಸಿದ ಕಿಡಿಗೇಡಿಗಳು.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ

ದೇಶ - ವಿದೇಶ

‘ನಮಗೆ ದಂಡ ಹಾಕಿದ ಪೊಲೀಸರೇ ನಿಯಮ ಉಲ್ಲಂಘಿಸಿದ್ದರು’; ವಿಡಿಯೋ ಮಾಡಿ ಪ್ರಶ್ನಿಸಿದ ವಿದ್ಯಾರ್ಥಿ; ಪೊಲೀಸರು ಸೇರಿ ಇಬ್ಬರಿಗೂ ದಂಡ

ಥಾಣೆ: ಟ್ರಾಫಿಕ್ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸುವ ಎಲ್ಲರ ಹಿಡಿದು ದಂಡ ವಿಧಿಸುವುದನ್ನು ನೀವು ನೋಡಿರಬಹುದು. ಹಾಗೆಯೇ ಇಲ್ಲೊಂದು ಕಡೆ ಯುವಕನೋರ್ವನಿಗೆ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ವಿಧಿಸಿದ್ದಾರೆ. ಆದರೆ ಸ್ವಲ್ಪ ಸಮಯದ

ಕರ್ನಾಟಕ

ಕಳ್ಳತನದ ಆರೋಪದ ಭೀತಿ; ತೆಂಗಿನ ಮರ ಏರಿ ಕುಳಿತ ಯುವಕ, ಮೂರು ಗಂಟೆ ಹೈಡ್ರಾಮಾ

ಗದಗ: ಇಲ್ಲಿನ ವಿವೇಕಾನಂದ ನಗರ ಬಡಾವಣೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಹೈಡ್ರಾಮಾ ನಡೆದಿದೆ. ಕಳ್ಳತನದ ಆರೋಪದ ಮೇಲೆ ಗ್ರಾಮಸ್ಥರು ಬೆನ್ನಟ್ಟಿದಾಗ, ಯುವಕ ಭಯದಿಂದ ತೆಂಗಿನ ಮರವೇರಿ ಕುಳಿತ ಘಟನೆ ನಡೆದಿದೆ. ಬಸವರಾಜ್ ಸೊಲ್ಲಾಪುರ ಎಂಬ ಯುವಕ ಸುಮಾರು

ಅಪರಾಧ ಕರ್ನಾಟಕ

ಅಕ್ರಮ ಸಂಬಂಧ ಶಂಕೆ: ಗಂಡನ ಮೈಮೇಲೆ ಕಾಯ್ದ ಎಣ್ಣೆ ಸುರಿದ ಪತ್ನಿ; ಸುಡುವ ಎಣ್ಣೆ ಬಿದ್ದ ಕೂಡಲೇ ನೀರಿನ ಟ್ಯಾಂಕ್‌ಗೆ ಜಿಗಿದ ಪತಿ

ಬೇರೆ ಮಹಿಳೆಯ ಜೊತೆಗೆ ತನ್ನ ಗಂಡ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ‌ ಪಟ್ಟು ಸುಡುವ ಎಣ್ಣೆಯನ್ನು ಆತನ ಮೈಮೇಲೆ ಎರಚಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮಚ್ಚೆ ರಾಮನಗರದ‌

ಕರ್ನಾಟಕ

ಬೈದಿದ್ದಕ್ಕೆ ವಿಚಿತ್ರ ವರ್ತನೆ: ಚಲಿಸುವ ಕಾರಿನ ಬೋನೆಟ್‌ಗೆ ಹಾರಿ ಹೈಡ್ರಾಮಾ ಮಾಡಿದ ಯುವಕ!

ಬೆಂಗಳೂರು: ಬೆಂಗಳೂರಿನ ನೋವೋಟೆಲ್ ಹೋಟೆಲ್ ಬಳಿಯ ಔಟರ್ ರಿಂಗ್ ರೋಡ್​ನಲ್ಲಿ ಆಶ್ಚರ್ಯಕರ ಘಟನೆಯೊಂದು ಬೆಳಕಿಗೆ ಬಂದಿದೆ. ಹೆಚ್ಚಿನ ಟ್ರಾಫಿಕ್ ಸಮಯದಲ್ಲಿ ಓಡಾಡುತ್ತಿರುವ ವಾಹನಗಳನ್ನೂ ಲೆಕ್ಕಿಸದೆ ವ್ಯಕ್ತಿಯೊಬ್ಬ ಕಾರಿನ ಮೇಲೆ ಹಠಾತ್ತನೆ ಜಿಗಿದಿದ್ದಾನೆ. ಅರೆಬೆತ್ತಲೆ ಅವಸ್ಥೆಯಲ್ಲಿದ್ದ

ದೇಶ - ವಿದೇಶ

ಹಾಲಿನ ಕ್ಯಾನ್ ಮುಚ್ಚಳ ಧರಿಸಿ ಪೆಟ್ರೋಲ್ ಪಡೆದ ಸವಾರ: ನಿಯಮ ಉಲ್ಲಂಘಿಸಿದ ಪೆಟ್ರೋಲ್ ಪಂಪ್ ಸೀಲ್

ಇಂದೋರ್: ‘ಹೆಲ್ಮೆಟ್ ಇಲ್ಲ, ಪೆಟ್ರೋಲ್ ಇಲ್ಲ’ ನಿಷೇಧವನ್ನು ತಪ್ಪಿಸುವ ಪ್ರಯತ್ನದಲ್ಲಿ, ಇಂದೋರ್‌ನ ಮೋಟಾರ್‌ಸೈಕಲ್ ಸವಾರನೊಬ್ಬ ಇಂದೋರ್‌ನ ಪೆಟ್ರೋಲ್ ಪಂಪ್‌ನಲ್ಲಿ ದ್ವಿಚಕ್ರ ವಾಹನಕ್ಕೆ ಇಂಧನ ತುಂಬಿಸಲು ತನ್ನ ತಲೆಯ ಮೇಲೆ ಹಾಲಿನ ಟ್ಯಾಂಕ್ ಮುಚ್ಚಳವನ್ನು ಧರಿಸಿದ್ದ,

ಅಪರಾಧ ದೇಶ - ವಿದೇಶ

ರಸ್ತೆ ತಡೆದು ಕತ್ತಿಯೊಂದಿಗೆ ಹುಟ್ಟುಹಬ್ಬ ಆಚರಣೆ – ನಂತರ ನಡೆದದ್ದೇನು?

ಹೈದರಾಬಾದ್: ರಸ್ತೆ ಬ್ಲಾಕ್ ಮಾಡಿ, ಕೇಕ್ ಕತ್ತರಿಸಿ, ವಿವಿಧ ರೀತಿಯ ಕತ್ತಿಗಳನ್ನು ಹಿಡಿದು ನೃತ್ಯ ಮಾಡಿ ಹುಟ್ಟುಹಬ್ಬದ ಆಚರಣೆ ಮಾಡಿದ ವಿಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಘಟನೆ ವೈರಲ್ ಆದ

ಕರ್ನಾಟಕ

ಹಸಿದ ಸಿಂಹದ ಜೊತೆ ಫೋಟೋ ಸಾಹಸ: ಪವಾಡವೆಂಬಂತೆ ಪಾರಾದ ಯುವಕ

ಗಾಂಧಿನಗರ: ಯುವಕನೊಬ್ಬ ಹುಚ್ಚು ಸಾಹಸಕ್ಕೆ ಕೈ ಹಾಕಿ ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವಂತಹ ಘಟನೆಯೊಂದು ನಡೆದಿದೆ. ಯುವಕ ಹಸಿದ ಸಿಂಹದ (Lion) ಬಳಿ ಹೋಗಿ ಫೋಟೋ ಕ್ಲಿಕ್ಕಿಸಿದ್ದು, ಪವಾಡವೆಂಬಂತೆ ಪಾರಾಗಿದ್ದಾನೆ. ಯುವಕನ ಹುಚ್ಚುತನಕ್ಕೆ

ದೇಶ - ವಿದೇಶ

ಕುಡಿದ ಅಮಲಿನಲ್ಲಿ ಚುಯಿಂಗ್ ಗಮ್ ನಂತೆ ಜೀವಂತ ಹಾವನ್ನು ಬಾಯಿಗೆ ಹಾಕಿ ಜಗಿದ ವ್ಯಕ್ತಿ

ಲಕ್ನೋ:ಹಾವು ಕಡಿತಕ್ಕೆ ಸಂಬಂಧಿಸಿದ ಘಟನೆಗಳ ಬಗ್ಗೆ ನೀವು ಆಗಾಗ್ಗೆ ಕೇಳಿರಬಹುದು, ಆದರೆ ಉತ್ತರ ಪ್ರದೇಶದ ಬಾಂಡಾದಿಂದ ಅಸಾಮಾನ್ಯ ಘಟನೆಯೊಂದು ಬೆಳಕಿಗೆ ಬಂದಿದೆ, ಅಲ್ಲಿ 35 ವರ್ಷದ ಅಶೋಕ್ ಕುಡಿದ ಅಮಲಿನಲ್ಲಿದ್ದಾಗ ಜೀವಂತ ಹಾವನ್ನು ಬಾಯಿಗೆ