Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿ ಫ್ಲೆಕ್ಸ್‌ಗೆ ಬೆಂಕಿ: ಬೆಳ್ತಂಗಡಿಯಲ್ಲಿ ಆಕ್ರೋಶಿತ ಗ್ರಾಹಕನ ಕೃತ್ಯ

ಬೆಳ್ತಂಗಡಿ : ದಿನಸಿ ಅಂಗಡಿಯಲ್ಲಿ ಸಾಮಾನು ಖರೀದಿಸಿ ಹಣ ಬಾಕಿ ಇಟ್ಟಿದ್ದನ್ನು ಅಂಗಡಿಯಾತ ವಾಪಾಸ್ ಕೇಳಿದ್ದಕ್ಕೆ ಆರೋಪಿ ಅಂಗಡಿಯ ಪ್ಲೆಕ್ಸ್ ಬೆಂಕಿ ಹಚ್ಚಿದ ಘಟನೆ ಗುರುವಾಯನಕೆರೆಯಲ್ಲಿ ಜುಲೈ 10ರಂದು ಬೆಳಗ್ಗಿನ ಜಾವ ನಡೆದಿದೆ. ಸದ್ಯ

ಕರ್ನಾಟಕ

ಮದುವೆಯಾದ 15 ದಿನಕ್ಕೆ ಗಂಡನನ್ನು ಬಿಟ್ಟು ಪ್ರೇಮಿಗೆ ಓಡಿದ ಗೃಹಿಣಿ: ಕೊಪ್ಪಳದಲ್ಲಿ ಪ್ರೇಮದ ಡ್ರಾಮಾ

ಕೊಪ್ಪಳ: ಮದುವೆಯಾದ 15 ದಿನಕ್ಕೆ ಗಾರೆ ಕೆಲಸದಾತನೊಂದಿಗೆ ಕಂಟ್ರ್ಯಾಕ್ಟರ್ ಮಗಳು ಓಡಿ ಹೋಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಲೇಬರ್ ಕಂಟ್ರ್ಯಾಕ್ಟರ್ ಮಗಳಿಗೆ ಬೆಂಗಳೂರಲ್ಲಿ ತಂದೆ ಬಳಿ ಗಾರೆ ಕೆಲಸ ಮಾಡ್ತಿದ್ದ ಯುವಕನ ಮೇಲೆ

ಕರ್ನಾಟಕ ದೇಶ - ವಿದೇಶ

ವಿಶ್ವದ ಟಾಪ್-10 ಟೆಕ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು: ಭಾರತದಿಂದ 6 ನಗರಗಳಿಗೆ ಗೌರವಸ್ಥಾನ

ಬೆಂಗಳೂರು/ನವದೆಹಲಿ: ವಿಶ್ವದ ಟಾಪ್-10 ಪರಿಣತ ಟೆಕ್ಕಿಗಳ ನಗರಗಳ ಪಟ್ಟಿಯೊಂದು ಬಿಡುಗಡೆಗೊಂಡಿದೆ. ಈ ಪಟ್ಟಿಯಲ್ಲಿ ಬೆಂಗಳೂರು ಸ್ಥಾನ ಪಡೆದುಕೊಂಡಿದ್ದು, ಅಗ್ರ 10ರಲ್ಲಿ ಭಾರತದ 6 ನಗರಗಳಿರುವುದು ವಿಶೇಷ. ಕೋಲಿಯರ್ಸ್ ಗ್ಲೋಬಲ್ ಟೆಕ್ ಮಾರ್ಕೆಟ್ ವಿಶ್ವದ ಪರಿಣತ ಟೆಕ್ಕಿಗಳ

ಕರ್ನಾಟಕ

 ಭೂಗಳ್ಳರ ಪಾಲಾಗುತ್ತಿದ್ದ150 ಕೋಟಿ ರೂ ಮೌಲ್ಯದ ಗೊಮಾಳ ಭೂಮಿ ಸರ್ಕಾರದ ವಶಕ್ಕೆ

ದೇವನಹಳ್ಳಿ: ಬೆಂಗಳೂರು  ಹೊರ ವಲಯದಲ್ಲಿ ಈಗಾಗಲೇ ಕ್ವಿನ್ ಸಿಟಿ ಡಿಫೆನ್ಸ್ ಪಾರ್ಕ್ ಸ್ಯಾಟ್ ಲ್ಯಾಟ್ ಟೌನ್ ಸೇರಿದಂತೆ ಹಲವು ಯೋಜನೆಗಳು ಚಾಲ್ತಿಯಲ್ಲಿದ್ದು, ಸರ್ಕಾರಿ ಭೂಮಿ  ಸಿಗುವುದು ಅಪರೂಪವಾಗಿದೆ. ಈ ಬೆನ್ನಲ್ಲೇ ನಾಲ್ಕು ವರ್ಷಗಳ ಹಿಂದೆ ಭೂಗಳ್ಳರ ಪಾಲಾಗುತ್ತಿದ್ದ

ದೇಶ - ವಿದೇಶ

ಬಲೂಚಿಸ್ತಾನದಲ್ಲಿ ಬಸ್ ಪ್ರಯಾಣಿಕರ ಅಪಹರಣ ಹಾಗೂ ಹತ್ಯೆ: ಪಂಜಾಬ್‌ನ ಜನರಿಗೆ ಗುಂಡಿಕ್ಕಿ ಭೀಕರ ದಾಳಿ

ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.  ದುಷ್ಕರ್ಮಿಗಳು ಬಸ್ಸಿನಲ್ಲಿದ್ದ  ಪಂಜಾಬ್​ನ 9 ಪ್ರಯಾಣಿಕರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ದೇಶ - ವಿದೇಶ

ಭಾರತೀಯ ಗಗನಯಾತ್ರಿ ಶುಭಾಂಶು ಶೂಕ್ಲಾ ಭೂಮಿಗೆ ಮರಳಲು ಸಿದ್ಧತೆ: ಜುಲೈ 14ರೊಳಗೆ ಸ್ಪ್ಲಾಶ್‌ಡೌನ್ ಸಾಧ್ಯತೆ

ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಶುಭಾಂಶು ಶುಕ್ಲಾ ಅವರು ‘ಆಕ್ಸಿಯಂ-4’ ಕಾರ್ಯಾಚರಣೆಯ ಭಾಗವಾಗಿ 12 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇರಲಿದ್ದಾರೆ. ‘ಆಕ್ಸಿಯಂ-4’

ಕರ್ನಾಟಕ ಮನರಂಜನೆ

ಕಿರುತೆರೆ ನಟಿ ಶ್ರುತಿ ಮೇಲೆ ಪತಿಯೇ ಚಾಕು ದಾಳಿ-ಕೊಲೆ ಯತ್ನ

ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕು ಇರಿದ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಅಮೃತಧಾರೆ

ದಕ್ಷಿಣ ಕನ್ನಡ ಮಂಗಳೂರು

ಬಸ್ಸಿನಲ್ಲಿ ಸಿಕ್ಕ ಚಿನ್ನದ ಸರ ಹಿಂದಿರುಗಿಸಿದ ನಿರ್ವಾಹಕ: ಶಶಾಂಕ್ ಪ್ರಾಮಾಣಿಕತೆಗೆ ಎಲ್ಲೆಡೆ ಮೆಚ್ಚುಗೆ

ಸುಳ್ಯ: ಸುಳ್ಯದಿಂದ ಕಾಸರಗೋಡಿನ ಅಡೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಸಿಕ್ಕಿದ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಬಸ್ಸಿನ ನಿರ್ವಾಹಕ ಶಶಾಂಕ್ ಪ್ರಾಮಾಣಿಕತೆ ಮೆರೆದಿದ್ದಾರೆ. ಮಂಡೆಕೋಲು ಮಾರ್ಗವಾಗಿ

ಕರ್ನಾಟಕ

ಕಲಬುರಗಿಯಲ್ಲಿ ವಸತಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ವಸತಿ ಶಾಲೆಗೆ ದಾಖಲಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮುಧೋಳದಲ್ಲಿ ನಡೆದಿದೆ. ಕಲಬುರಗಿ ತಾಲೂಕಿನ ಪಾಣೆಗಾಂವ್​ ಗ್ರಾಮದ ನಾರಾಯಣ ರಾಠೋಡ್ (13) ಮೃತ ದುರ್ದೈವಿ.

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಚಿನ್ನ ಕಳವುಗೆ ಸಿಸಿಟಿವಿ, ಶ್ವಾನಗಳೂ ವಿಫಲ- 100 ದಿನವಾದರೂ ಆರೋಪಿಗಳ ಅತ್ತ ಸುಳಿವು ಇಲ್ಲ

ಮಂಗಳೂರು : ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಬಿಗಿ ಬಂದೋಬಸ್ತ್ ಇರುವ ರಾಜ್ಯ ಹೆದ್ದಾರಿ-67ರ ಪೆರ್ಮುದೆಯ ಮನೆಯೊಂದರಲ್ಲಿ ನಡೆದ ಕೋಟ್ಯಂತರ ರೂ. ಮೌಲ್ಯದ 1 ಕೆಜಿಗೂ ಹೆಚ್ಚು ತೂಕದ ಚಿನ್ನಾ ಭರಣ ಕಳವು ಪ್ರಕರಣಕ್ಕೆ ಬುಧವಾರ