Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಸೌತಡ್ಕ ದೇವಾಲಯದಲ್ಲಿ ಕಾಣಿಕೆ ಹಣ ಎಣಿಕೆ ವೇಳೆ ಅಕ್ರಮ – ಕೆನರಾ ಬ್ಯಾಂಕ್ ಸಿಬ್ಬಂದಿ ವಿರುದ್ಧ ಹೆಚ್ಚುವರಿ ನೋಟು ಪ್ರಕರಣ

ಬೆಳ್ತಂಗಡಿ : ದಕ್ಷಿಣಕನ್ನಡದ ಪ್ರಖ್ಯಾತ ಬಯಲು ಗಣಪತಿ ದೇವಸ್ಥಾನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾವದಲ್ಲಿ ಕಾಣಿಕೆಯ ಹುಂಡಿ ಹಣ ಏಣಿಕೆ ವೇಳೆ ಲೆಕ್ಕಕ್ಕಿಂತ ಹೆಚ್ಚಿನ ನೋಟ್ ಗಳನ್ನು ಬಂಡಲ್ ಗಳಲ್ಲಿ ಸೇರಿಸಿದ ಆರೋಪದ ಮೇಲೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪತ್ನಿಯಿಂದ ಗಂಡನಿಗೆ ಸ್ಲೋ ಪಾಯ್ಸನ್ – ಸೆಲ್ಫೀ ವಿಡಿಯೋದಲ್ಲೇ ಸತ್ಯ ಬಯಲು

ಯಾದಗಿರಿ: ಪತಿಯನ್ನು ಸ್ಲೋ ಪಾಯ್ಸನ್ ನೀಡಿ ಪತ್ನಿ ಹತ್ಯೆ ಮಾಡಿರುವ ಘಟನೆ ಯಾದಗಿರಿಯ ಗುರುಮಠಕಲ್‌ನ ಗಡ್ಡಿ ಮೊಹಲ್ಲಾನಲ್ಲಿ ನಡೆದಿದೆ. ಮೃತನನ್ನು ಮಹಮ್ಮದ್ ಅಲಿ ಎಂದು ಗುರುತಿಸಲಾಗಿದೆ. ಆತನ ಪತ್ನಿಯ ವಿರುದ್ಧ ಸ್ಲೋ ಪಾಯ್ಸನ್ ನೀಡಿದ ಆರೋಪ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ವೇಶ್ಯಾವಾಟಿಕೆ ಬೆಳಕಿಗೆ – ಮಹಿಳಾ ಪೊಲೀಸ್ ದಾಳಿ, ಇಬ್ಬರ ಬಂಧನ

ಪುತ್ತೂರು: ನಗರದ ಸಾಮೆತ್ತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ

ಅಪರಾಧ ದೇಶ - ವಿದೇಶ

ಪ್ರತಿಷ್ಠಿತ ಶಾಲೆಯ ಶಿಕ್ಷಕಿಯಿಂದ ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ; ಬಂಧನ!

ಮುಂಬೈ : ಮುಂಬೈನಿಂದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಶಾಲೆಯ ಇಂಗ್ಲಿಷ್ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದಾರೆ. ಪ್ರಸ್ತುತ, ಪ್ರಕರಣದ ತನಿಖೆ ನಡೆಯುತ್ತಿದೆ. ಶಿಕ್ಷಕಿ ವಿದ್ಯಾರ್ಥಿಯ

Accident ಕರ್ನಾಟಕ

ಬಾವಿಗೆ ಉರುಳಿದ ವಾಹನ – ಮಗನ ನಂತರ ತಾಯಿ ಸಹ ಶೋಕದಲ್ಲಿ ಸಾವು

ಬೀದ‌ರ್: ತಾಲೂಕಿನ ಘೋಡಂಪಳ್ಳಿ ಗ್ರಾಮದ ಬಳಿ ಬುಧವಾರ (ಜು.02) ರಾತ್ರಿ 10ರ ಸುಮಾರಿಗೆ ಗೂಡ್ಸ್ ವಾಹನವೊಂದು ರಸ್ತೆ ಪಕ್ಕದ ಬಾವಿಗೆ ಉರುಳಿ, ಅದರಲ್ಲಿದ್ದ ಇಬ್ಬರು ಸಾವನಪ್ಪಿದರು. ಗಂಭೀರವಾಗಿ ಗಾಯಗೊಂಡಿರುವ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ

ಅಪರಾಧ ಕಾಸರಗೋಡು ದಕ್ಷಿಣ ಕನ್ನಡ ಮಂಗಳೂರು

ಮನೆ ಮೇಲೆ ಮುಂಜಾನೆ ಗುಂಡಿನ ದಾಳಿ – ವರ್ಕಾಡಿ ನಿವಾಸಿಗಳಿಗೆ ಅಪಾಯ

ಕಾಸರಗೋಡು: ವರ್ಕಾಡಿಯಲ್ಲಿ ಮನೆಯೊಂದಕ್ಕೆ ಇಂದು ಮುಂಜಾನೆ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಕಿಟಿಕಿ ಗಾಜುಗಳು ಒಡೆದಿವೆ. ವರ್ಕಾಡಿ ಜಂಕ್ಷನ್ ಸಮೀಪದ ನಲ್ಲೆಂಗಿಪದವಿನ ಬಿ. ಎಂ ಹರೀಶ್ ರವರ ಮನೆಯ

ಮಂಗಳೂರು

ಮಂಗಳೂರು-ಧರ್ಮಸ್ಥಳ ನಡುವೆ ರಾಜಹಂಸ ಬಸ್ ಸೇವೆ ಆರಂಭ

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಜುಲೈ 3 ಬುಧವಾರದಿಂದ ಮಂಗಳೂರು-ಧರ್ಮಸ್ಥಳ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಈ ಸೇವೆಯನ್ನು ಎರನಾಡಯೆ ಘಟಕದಿಂದ ನಿರ್ವಹಿಸಲಾಗುವುದು. ವೇಳಾಪಟ್ಟಿಯ ಪ್ರಕಾರ, ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವ ಬಸ್‌ಗಳು ಬೆಳಿಗ್ಗೆ

ಅಪರಾಧ ದೇಶ - ವಿದೇಶ

ದೆಹಲಿಯಲ್ಲಿ ಮಹಿಳೆ ಮತ್ತು ಮಗನ ಕತ್ತು ಸೀಳಿ ಮನೆ ಕೆಲಸದವನಿಂದ ಜೋಡಿ ಕೊಲೆ

ನವದೆಹಲಿ: ಮನೆ ಕೆಲಸದವನೇ ಮಹಿಳೆ ಹಾಗೂ ಆಕೆಯ ಮಗನ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಲಜಪತ್ ನಗರದಲ್ಲಿ ನಡೆದಿದೆ. ಕೆಲಸದವನಿಗೆ ರುಚಿಕಾ ಸೇವಾನಿ ಗದರಿಸಿದ್ದರಿಂದ ಕೋಪಗೊಂಡು ಇಬ್ಬರ ಕತ್ತು ಸೀಳಿ ಪರಾರಿಯಾಗಿದ್ದಾನೆ. ಬುಧವಾರ ರಾತ್ರಿ

ದೇಶ - ವಿದೇಶ

ಭಾರತಕ್ಕೆ 500% ಸುಂಕ ವಿಧಿಸುವ ಸೆನೆಟ್ ಮಸೂದೆ ಗೆ ಟ್ರಂಪ್ ಒಪ್ಪಿಗೆ ನೀಡಿದ್ದೇಕೆ?

ವಾಷಿಂಗ್ಟನ್:ರಷ್ಯಾದ ತೈಲ ಮತ್ತು ಇಂಧನ ಉತ್ಪನ್ನಗಳನ್ನು ಖರೀದಿಸುವ ಚೀನಾ ಮತ್ತು ಭಾರತದಂತಹ ದೇಶಗಳ ಮೇಲೆ ಶೇ 500ರಷ್ಟು ಸುಂಕ ವಿಧಿಸಬಹುದಾದ ಸೆನೆಟ್ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮೋದನೆ ನೀಡಿದ್ದಾರೆ ಎಂದು ಸುದ್ದಿ

ಅಪರಾಧ ಕರ್ನಾಟಕ

ನಾಯಿ ಗಲೀಜು ವಿಚಾರಕ್ಕೆ 2 ಕುಟುಂಬಗಳ ಮಧ್ಯೆ ಹೊಡೆದಾಟ, ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ!

ಬೆಂಗಳೂರು: ಬನಶಂಕರಿಯ ಕದಿರೇನಹಳ್ಳಿಯಲ್ಲಿ ವಾಯು ವಿಹಾರಕ್ಕೆ ನಾಯಿಯನ್ನು ಕರೆದೊಯ್ಯುವ ವೇಳೆ ಎರಡು ಕುಟುಂಬಗಳ ಮಧ್ಯೆ ಬುಧವಾರ ಬೆಳಿಗ್ಗೆ ಗಲಾಟೆ ನಡೆದಿದೆ. ನಾಯಿ ಗಲೀಜು ಮಾಡಿದೆ ಎಂದು ಹೇಳಿದ್ದಕ್ಕೆ ಎರಡು ಕುಟುಂಬಸ್ಥರ ಮಧ್ಯೆ ಗಲಾಟೆ ಆಗಿದೆ.