Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬುದ್ಧಿಮಾತಿಗೆ ಕಚ್ಚಿ ಸಹೋದರನ ಕೊಲೆ: ನಾಯಿ-ಕುರಿಗಳ ಸಹಾಯದಿಂದ ಆರೋಪಿಯ ಬಂಧನ

ಬೆಳಗಾವಿ: ದುಡಿಯುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಪಾಪಿ ತಮ್ಮ ಸ್ವಂತ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಮೇ 8ರಂದು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬರೋಬ್ಬರಿ ಒಂದು ತಿಂಗಳ ಬಳಿಕ ಹಂತಕ ಬೇರೆ ಯಾರು ಅಲ್ಲ

ದೇಶ - ವಿದೇಶ

ಇಸ್ರೇಲ್-ಇರಾನ್ ಸಂಘರ್ಷ ತೀವ್ರ: ಇರಾನ್ ಫೈಟರ್ ಜೆಟ್‌ಗಳು ನಾಶ

ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ತಾರಕಕ್ಕೇರಿದೆ. ಇರಾನ್‌ನ ಪ್ರಮುಖ 2 ಫೈಟರ್ ಜೆಟ್‌ಗಳನ್ನು ಇಸ್ರೇಲ್ ಹೊಡೆದುರುಳಿಸಿದೆ. ಟೆಹ್ರಾನ್ ವಿಮಾನ ನಿಲ್ದಾಣದಲ್ಲಿದ್ದ ಅಮೆರಿಕಾ ನಿರ್ಮಿತ ಎಫ್-14 ಯುದ್ಧ ವಿಮಾನಗಳು ಇಸ್ರೇಲ್ ದಾಳಿಗೆ ಛಿದ್ರ ಛಿದ್ರವಾಗಿದೆ.

ದಕ್ಷಿಣ ಕನ್ನಡ ಮಂಗಳೂರು

ಕಡಬ ಬಳಿ ಪಂಪ್ ಸ್ವಿಚ್ ಹಾಕುವ ವೇಳೆ ದುರ್ಘಟನೆ:ಮಹಿಳೆ ದುರ್ಮರಣ

ಸುಳ್ಯ: ಪಂಪ್ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರಿಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಜೂ.16 ರಂದು ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ. ದೋಳಾಡಿ ನಿವಾಸಿ ಪುರಂದರ ಎಂಬವರ ಪತ್ನಿ ಜಲಜಾಕ್ಷಿ(38)  ಮೃತ

Accident ಉಡುಪಿ ಕರಾವಳಿ

ಕುಂದಾಪುರ: ಖಾಸಗಿ ಬಸ್‌ಗೆ ಬೈಕ್ ಡಿಕ್ಕಿ – ಹೊತ್ತಿ ಉರಿದ ಬೈಕ್; ಸವಾರ ಸ್ಥಳದಲ್ಲೇ ಸಾವು

ಕುಂದಾಪುರ: ಖಾಸಗಿ ಬಸ್‌ಗೆ ಬೈಕಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಸಿಗಂದೂರು ನಿವಾಸಿ ಶರತ್(25) ಮೃತ ದುರ್ದೈವಿ.ಹೆಮ್ಮಾಡಿಯಿಂದ ಕೊಲ್ಲೂರು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಖಾಸಗಿ ಆ್ಯಪ್‌ಗಳಿಂದ ಗೊಂದಲ: ರೈಲ್ವೆ ಸಮಯ ಪರೀಕ್ಷೆಗೆ NTES ಆ್ಯಪ್ ಬಳಸಿ – ಇಲಾಖೆ ಸೂಚನೆ

ಮಂಗಳೂರು: ರೈಲುಗಳ ಸಮಯವನ್ನು ರೈಲ್ವೆ ಇಲಾಖೆಯ ಅಧಿಕೃತ ಆ್ಯಪ್ ಗಳ ಮೂಲಕವೇ ಪರಿಶೀಲಿಸಲು ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಮನವಿ ಮಾಡಿದೆ. ಹಲವರು ಅನಧಿಕೃತ ಆ್ಯಪ್ ಗಳಲ್ಲಿ ರೈಲ್ವೆ ಸಮಯವನ್ನು ನೋಡಿ ರೈಲುಗಳನ್ನು ತಪ್ಪಿಸಿಕೊಳ್ಳುತ್ತಿರುವ ಪ್ರಕರಣ

ದೇಶ - ವಿದೇಶ

ಇಸ್ರೇಲ್-ಇರಾನ್ ಸಂಘರ್ಷದ ನಡುವೆ ಜಿ-7 ಬೆಂಬಲ: ಇಸ್ರೇಲ್‌ಗೆ ಭದ್ರತಾ ಹಕ್ಕು ಇರುವುದಾಗಿ ಪುನರುಚ್ಚರಣೆ

ಒಟ್ಟಾವಾ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟಿನಲ್ಲಿ ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ ಎಂದು G-7 ಶೃಂಗಸಭೆಯಲ್ಲಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಆ ಮೂಲಕ ಇರಾನ್‌ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಜಿ-7 ನಾಯಕರಾದ ನಾವು

Accident ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಕಾರು ಮೇಲೆ ಬೃಹತ್ ಮರ ಬಿದ್ದು ಜಖಂ

ಚಿಕ್ಕಮಗಳೂರು: ಕಲ್ಲತ್ತಗಿರಿ ಫಾಲ್ಸ್‌ಗೆ ಬಂದಿದ್ದ ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಕಾರು ಸಂಪೂರ್ಣ ಜಖಂ ಆಗಿದೆ. ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಫಾಲ್ಸ್‌ಗೆ ಪ್ರವಾಸಿಗರು ಬಂದಿದ್ದರು. ಈ ವೇಳೆ, ಕಾರು ನಿಲ್ಲಿಸಿ ಫಾಲ್ಸ್ ನೋಡಲು

ಅಪರಾಧ ಕರ್ನಾಟಕ

ಭ್ರಷ್ಟಾಚಾರಕ್ಕೆ ದಿನಕ್ಕೊಂದು ಟ್ವಿಸ್ಟ್: ಐಪಿಎಸ್ ಅಧಿಕಾರಿಯ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಜೊತೆ ಸೇರಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದ ಪ್ರಕರಣಕ್ಕೆ ಈಗ ದಿನಕ್ಕೊಂದು ಟ್ವಿಸ್ಟ್ ಸಿಗ್ತಾ ಇದೆ.ಹೌದು, ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಮನೆಯಲ್ಲಿ ಹುಡುಕಾಟ

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಭೀಕರ ಅಪಘಾತ: ಯುವ ಫಿಸಿಯೋಥೆರಪಿಸ್ಟ್ ಸ್ಥಳದಲ್ಲೇ ಸಾವು

ಮಂಗಳೂರು: ನಂತೂರಿನ ತಾರೆತೋಟ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯ ಯುವ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳದ ಆಲಪ್ಪುಳ ಮೂಲದ ಡಾ. ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ.

ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ: ನಿಷೇಧಿತ ವಸ್ತುಗಳ ಬೃಹತ್ ವಶಕ್ಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಅಕ್ರಮದ ಅಡ್ಡೆಯಾಗಿ ಪರಿವರ್ತನೆ ಆಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳ ಹೆಚ್ಚಾಗಿ ಬಳಕೆಯಾಗುತ್ತಿವೆ. ಅಕ್ರಮವಾಗಿ ನಿಷೇಧಿತ ವಸ್ತು ಬಳಕೆಯಾಗುತ್ತಿರುವ ಮಾಹಿತಿ ತಿಳಿದ ಸಿಸಿಬಿ ಪೊಲೀಸರು ಸೋಮವಾರ ದಾಳಿ ಮಾಡಿದ್ದಾರೆ.