Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ಪಟೌಡಿ ಟ್ರೋಫಿಗೆ ಬದಲಾಗಿ ‘ತೆಂಡುಲ್ಕರ್-ಅ್ಯಂಡರ್ಸನ್ ಟ್ರೋಫಿ’: ಭಾರತ–ಇಂಗ್ಲೆಂಡ್ ಟೆಸ್ಟ್ ಸರಣಿಗೆ ಹೊಸ ಹೆಸರು

ಮುಂಬೈ:ಜೂನ್ 20 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಇಂಗ್ಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಗಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿದೆ. ಇತ್ತ ಬಿಸಿಸಿಐ ಹಾಗೂ ಇಸಿಬಿ ಹೊಸ

ಕರ್ನಾಟಕ ಮನರಂಜನೆ

ಫಿನಿಕ್ಸ್ ಚಿತ್ರದ ಶೂಟಿಂಗ್‌ನಲ್ಲಿ ಅನಾಹುತ:ಸಾಹಸ ಸನ್ನಿವೇಶದ ವೇಳೆ ಪೆಟ್ರೋಲ್ ಬೆಂಕಿಗೆ ಆಹುತಿಯಾದ ನಟ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ `ಫಿನಿಕ್ಸ್’ ಮೂಡಿಬರುತ್ತಿದೆ. ಸಿನಿಮಾದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಸದ್ಯ ಬೆಂಗಳೂರಿನ ವಡೇರಹಳ್ಳಿಯಲ್ಲಿ ನಡೆಯುತ್ತಿದೆ. ಸಾಹಸ ಸನ್ನಿವೇಶವೊಂದರ ಚಿತ್ರೀಕರಣ

ದಕ್ಷಿಣ ಕನ್ನಡ ಮಂಗಳೂರು

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರ:ಬಂಟ್ವಾಳದ ದಾಸಕೋಡಿಯಲ್ಲಿ ಮುಳುಗಿದ ಮನೆ

ಬಂಟ್ವಾಳ: ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ವಾಸ್ತವ್ಯ ಇಲ್ಲದ ಮನೆಯೊಳಗೆ ನೀರು ನುಗ್ಗಿದೆ. ಮನೆಯ ಸುತ್ತಲೂ ನೀರು ಅವರಿಸಿ ಮುಕ್ಕಾಲು ಮನೆ ಮುಳುಗಿದ ಸ್ಥಿತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರದಿಂದ ಮಳೆ ನೀರು ಹರಿದು ಹೋಗಲು

kerala ಕಾಸರಗೋಡು

ಕಾಸರಗೋಡಿನಲ್ಲಿ ರೈಲು ಬಡಿದು ಯುವತಿ ದುರ್ಮರಣ

ಕಾಸರಗೋಡು : ರೈಲು ಬಡಿದು ಯುವತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಪಳ್ಳಿಕೆರೆಯಲ್ಲಿ ನಡೆದಿದೆ. ಚೆರ್ವತ್ತೂರು ತುರುತ್ತಿ ಅಲಿಪ್ಪುರದ ಕೀರ್ತನಾ (24) ಮೃತಪಟ್ಟವರು. ರವಿವಾರ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬಳಿಕ ಸಂಬಂಧಿಕರು ಅಗಮಿಸಿ

Accident ದಕ್ಷಿಣ ಕನ್ನಡ ಮಂಗಳೂರು

ಮಳೆಗೆ ನಿಯಂತ್ರಣ ತಪ್ಪಿದ ಕಾರು: ಸುರತ್ಕಲ್ ಎನ್‌ಐಟಿಕೆ ಬಳಿ ಕೆಳಗೆ ಬಿದ್ದ ಕಾರು

ಸುರತ್ಕಲ್‌: ಭಾರೀ ಮಳೆಯಾಗುತ್ತಿದ್ದ ಪರಿಣಾಮ ಸುರತ್ಕಲ್‌ ಎನ್‌ಐಟಿಕೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗಿನ ರಸ್ತೆಗೆ ಉರುಳಿ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಕಾರನ್ನು ಕುಂದಾಪುರ ನಿವಾಸಿ

ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ಪವಾಡಸದೃಶ ರಕ್ಷಣೆ: ನದಿಯಲ್ಲಿ ಕೊಚ್ಚಿ ಹೋಗಿ ಬದುಕಿದ ಇಬ್ಬರು ಯುವಕರು

ಬೆಳ್ತಂಗಡಿ : ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪ ಆದಿತ್ಯವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಹೃದಯವಿದ್ರಾವಕ ಘಟನೆ – ಗರ್ಭಿಣಿ ಮಹಿಳೆ ಆತ್ಮಹತ್ಯೆಗೆ ಶರಣು

ಪುತ್ತೂರು:ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ.ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು.

ಕರ್ನಾಟಕ

ಶಿರಾಡಿ ಘಾಟ್‌ನಲ್ಲಿ ಮಳೆ ಆರ್ಭಟ: ರಸ್ತೆ ಸುರಕ್ಷತೆ ಬಗ್ಗೆ ಆತಂಕ, ಸಂಚಾರಕ್ಕೆ ಅಡಚಣೆ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ  ಆರ್ಭಟ ಜೋರಾಗಿದೆ. ಎರಡು ವಾರಗಳ ಬಿಡುವಿನ ಬಳಿಕ ಮತ್ತೆ ಶುರುವಾಗಿರುವ ಧಾರಾಕಾರ ಮಳೆ, ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್​ನ  ಸಕಲೇಶಪುರದಿಂದ ಮಾರನಹಳ್ಳಿವರೆಗೆ ಆತಂಕ ಹೆಚ್ಚಿದೆ. ಭಾರೀ ಗಾಳಿ, ಮಳೆಗೆ ಬೃಹದಾಕಾರದ

ಕರ್ನಾಟಕ

ವಾಯುಶಕ್ತಿ ವಿಸ್ತರಣೆಗೆ ಪ್ರಥಮ ಸ್ಥಾನ: ಕರ್ನಾಟಕಕ್ಕೆ ಕೇಂದ್ರ ಪ್ರಶಸ್ತಿ

ಬೆಂಗಳೂರು: ಕಳೆದ ಹಣಕಾಸು ವರ್ಷದಲ್ಲಿ ಅತಿಹೆಚ್ಚು ವಾಯುಶಕ್ತಿ ಸಾಮರ್ಥ್ಯ ಹೆಚ್ಚಿಸಿದ ಕಾರಣಕ್ಕೆ ಕೇಂದ್ರದಿಂದ ಕರ್ನಾಟಕಕ್ಕೆ ಪ್ರಶಸ್ತಿ ನೀಡಲಾಗಿದೆ. 2024-25ರ ಹಣಕಾಸು ವರ್ಷದಲ್ಲಿ ರಾಜ್ಯದಲ್ಲಿ 1,331.48 ಮೆಗಾವ್ಯಾಟ್ ವಿಂಡ್ ಪವರ್ ಕೆಪಾಸಿಟಿ ಸೇರ್ಪಡೆಯಾಗಿದೆ. ಇತರೆಲ್ಲಾ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕಳೆದ ವರ್ಷ

ಕರ್ನಾಟಕ

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ:ಶಾಲೆಗಳಲ್ಲಿ ಭದ್ರತೆ ಹೆಚ್ಚಳ

ಬೆಂಗಳೂರು: ಬೆಂಗಳೂರಿನ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ  ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು  ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್​ನಲ್ಲಿ ನಡೆದಿರುವ