Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಹುಟ್ಟುಹಬ್ಬದ ದಿನವೇ ಸ್ಕೂಟಿ ಅಪಘಾತದಲ್ಲಿ ಸುಬ್ರಹ್ಮಣ್ಯ ಸಾಲ್ಯಾನ್ ಸಾವು

ಕಾರ್ಕಳ : ತನ್ನ ಹುಟ್ಟುಹಬ್ಬದ ದಿನದಂದು ಮಗನಿಗೆ ಐಸ್ ಕ್ರೀಂ ತರಲು ಹೋಗಿದ್ದ ತಂದೆ ಅಪಘಾತದಲ್ಲಿ ಸಾವನಪ್ಪಿದ ಧಾರುಣ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಜೂನ್ 7ರಂದು ನಡೆದಿದೆ. ಕುಕ್ಕುಂದೂರು ಗ್ರಾಮದ

Accident ಕರ್ನಾಟಕ

ಬಿಎಂಟಿಸಿ ಬಸ್ ಡಿಕ್ಕಿ- ಸ್ಕೂಟರ್ ಸವಾರ ಸಾವಿಗೆ ಶಿಕಾರ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಹೆಬ್ಬಾಳದ ರಿಂಗ್ ರಸ್ತೆಯಲ್ಲಿರುವ ಕಲ್ಯಾಣ ನಗರದ ಬಳಿ ನಡೆದಿದೆ. ಮೊಹಮ್ಮದ್ ಜಮೀರ್‌ ಮೃತ ದುರ್ದೈವಿ (40). ಸ್ಕೂಟರ್‌ನಲ್ಲಿ ಪತ್ನಿ, ಇಬ್ಬರು ಮಕ್ಕಳು ತೆರಳುತ್ತಿದ್ದಾಗ

ದೇಶ - ವಿದೇಶ

ರೈಲು ನಿಲ್ದಾಣದಲ್ಲಿ ಜನದಟ್ಟಣೆಯಿಂದ ಲೋಕಲ್ ರೈಲು ಅವಘಡ, 5 ಮಂದಿ ಮೃತ್ಯು

ಮುಂಬೈ : ಲೋಕಲ್ ಟ್ರೈನ್ ನಿಂದ ಕೆಳಗೆ ಬಿದ್ದು 5 ಮಂದಿ ಪ್ರಯಾಣಿಕರು ಸಾವನಪ್ಪಿದ ಘಟನೆ ಥಾಣೆಯ ಮುಂಬ್ರಾ ರೈಲು ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಛತ್ರಪತಿ ಶಿವಾಜಿ

ಅಪರಾಧ

ಜ್ವರದ ಸಿರಪ್ ನಿಂದ ಮಗುವಿಗೆ ಬಂತು ಸಾ*ವು

ತೆಲಂಗಾಣ: ತೆಲಂಗಾಣದ ಅಲ್ಲಾದುರ್ಗದಲ್ಲಿ ಭೀಕರ ದುರಂತ ನಡೆದಿದೆ. ಐದು ವರ್ಷದ ಮಗು ಜ್ವರದ ಔಷಧಿ ಕುಡಿದು ಸಾವನ್ನಪ್ಪಿದೆ. ಮತ್ತು ಇತರ ನಾಲ್ಕು ಮಕ್ಕಳು ಅಸ್ವಸ್ಥರಾಗಿದ್ದಾರೆ. ಮಂಡಲ ಕೇಂದ್ರವಾದ ಅಲ್ಲಾದುರ್ಗದಲ್ಲಿ ಈ ಘಟನೆ ನಡೆದಿದೆ. ಸಂಬಂಧಿಕರು

Accident ದೇಶ - ವಿದೇಶ

ಕೇದಾರನಾಥ ಯಾತ್ರೆಗೆ ತೆರಳಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ – ಪೈಲಟ್‌ಗೆ ಸಣ್ಣ ಗಾಯ, ಯಾತ್ರಿಕರು ಸುರಕ್ಷಿತ

ನವದೆಹಲಿ, ಜೂ. 07: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕಾಫ್ ಆಗುವ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ನಂತರ ಶನಿವಾರ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ವಿಮಾನದಲ್ಲಿದ್ದ

ಕರ್ನಾಟಕ

ಮತ್ತೆ ಚೇತರಿಸಿದ ನೈರುತ್ಯ ಮುಂಗಾರು: ಜೂನ್ 9ರಿಂದ ರಾಜ್ಯಾದ್ಯಂತ ವ್ಯಾಪಕ ಮಳೆಯ ಮುನ್ಸೂಚನೆ

ಬೆಂಗಳೂರು, ಜೂ.7- ರಾಜ್ಯದಲ್ಲಿ ಕಳೆದ 8-10 ದಿನಗಳಿಂದ ದುರ್ಬಲಗೊಂಡಿದ್ದ ನೈರುತ್ಯ ಮುಂಗಾರು ಮತ್ತೆ ಚೇತರಿಸಿಕೊಂಡಿದೆ. ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ. ಇಂದಿನಿಂದ ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗಲಿದ್ದು, ಜೂ.9ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ಜಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮೃತ್ಯು

ಪುಂಜಾಲಕಟ್ಟೆ : ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಕಾಲೇಜು ವಿಧ್ಯಾರ್ಥಿಯೊಬ್ಬ ಜಾರಿ ಬಿದ್ದು ಸಾವಲನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ವಗ್ಗ ಕಾರಿಂಜ ಕ್ರಾಸ್ ಬಳಿಯ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಯೆಯ್ಯಾಡಿಯಲ್ಲಿ ಯುವಕನಿಗೆ ಚೂರಿ ಇರಿತ, ಸ್ಥಿತಿ ಚಿಂತಾಜನಕ

ಮಂಗಳೂರು: ನಗರದ ಯೆಯ್ಯಾಡಿಯಲ್ಲಿ ಶುಕ್ರವಾರ ಮದ್ಯಾಹ್ನದ ವೇಳೆಯಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣ ನಡೆದಿದೆ. ಕೌಶಿಕ್ ಎಂಬಾತ ಚೂರಿ ಇರಿತಕ್ಕೆ ಒಳಗಾದವ ಎಂದು ಹೇಳಲಾಗಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಚೂರಿ

ದಕ್ಷಿಣ ಕನ್ನಡ ಮಂಗಳೂರು

ವಾಟ್ಸಪ್‌ನಲ್ಲಿ ವೈರಲ್ ಆಗಿದ್ದ ಬೈಕ್ ಸವಾರರ ತಲ್ವಾರ್ ಹಿಡಿದು ತಿರುಗಾಡುತ್ತಿದ್ದ ಪೋಟೋ ಬಗ್ಗೆ ಸ್ಪಷ್ಟನೆ

ಮಂಗಳೂರು : ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು

ದೇಶ - ವಿದೇಶ

ಗಾಜಾದಲ್ಲಿ ಪಾರ್ಲೆ-ಜಿ ಬಿಸ್ಕತ್ ಬೆಲೆ 2,342 ರೂ. ಏಕೆ?

ದೆಹಲಿ :ಭಾರತದಲ್ಲಿ ಕೇವಲ 5 ರೂಪಾಯಿಗೆ ಸಿಗುವ ಪಾರ್ಲೆ-ಜಿ ಬಿಸ್ಕತ್ತುಗಳನ್ನು ಯುದ್ಧದಿಂದಾಗಿ ಕ್ಷಾಮಕ್ಕೆ ತುತ್ತಾಗಿರುವ ಗಾಜಾದಲ್ಲಿ 500 ಪಟ್ಟು ಹೆಚ್ಚಿನ ಬೆಲೆಗೆ (ಅಂದರೆ 2,342 ರೂ.) ಮಾರಾಟ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಪಾರ್ಲೆ ಜಿ