Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಯೂಟ್ಯೂಬ್ ಮೂಲಕ ಜೇಇಇ ಅಡ್ವಾನ್ಸ್‌ಗೆ ತಯಾರಿ: ಕೂಲಿ ಕೆಲಸಗಾರನ ಪುತ್ರ ವಿಕಾಸ್‌ ಟಾಪ್‌ ಐಐಟಿಗೆ ಪಾದಾರ್ಪಣೆ

ಉತ್ತರ ಪ್ರದೇಶ: ವಿಕಾಸ್, ಯೂಟ್ಯೂಬ್ ಮೂಲಕ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ಅಧ್ಯಯನ ಮಾಡಿ ಇದೀಗ ಟಾಪರ್​ ಆಗಿ ಮಿಂಚಿದ್ದಾರೆ. ವಾಸ್ತವವಾಗಿ, ವಿಕಾಸ್ ಅವರ ತಂದೆ ರಾಜ್‌ಕುಮಾರ್ ಮೇಸ್ತ್ರಿ ಕೆಲಸ ಮಾಡುತ್ತಾರೆ. ಅವರು ಗಳಿಸುತ್ತಿದ್ದ ಹಣದಿಂದ, ತಮ್ಮ

ದೇಶ - ವಿದೇಶ

ಎಲೋನ್ ಮಸ್ಕ್ ಟ್ರಂಪ್ ಸರ್ಕಾರದ ತೆರಿಗೆ ನೀತಿಗೆ ಕೆಂಡಾಮಂಡಲ

ವಾಷಿಂಗ್ಟನ್‌: ಅಮೆರಿಕ ಸರ್ಕಾರದಿಂದ ಹೊರಬಂದ ಬೆನ್ನಲ್ಲೇ ಎಲೋನ್‌ ಮಸ್ಕ್‌ ಅವರು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಟ್ರಂಪ್‌ ಅವರ ಕನಸಿನ ತೆರಿಗೆ ಬಿಲ್‌ಗೆ ಸಂಬಂಧಿಸಿದಂತೆ ಉಂಟಾದ ಭಿನ್ನಭಿಪ್ರಾಯದಿಂದ DOGE ಹುದ್ದೆಯನ್ನು ಮಸ್ಕ್‌ ತೊರೆದಿದ್ದರು. ಈಗ

ಕರ್ನಾಟಕ ಕ್ರೀಡೆಗಳು

ಐಪಿಎಲ್ ಚಾಂಪಿಯನ್ ಆಗಿ ಬೆಂಗಳೂರಿಗೆ ಬಂದ ಆರ್‌ಸಿಬಿ: ಸೆಲೆಬ್ರೇಷನ್ ವೇಳೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು: ಗುಜರಾತ್​ನ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್  (IPL) ಫೈನಲ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಆರ್​ಸಿಬಿ (RCB) ತಂಡ ಬೆಂಗಳೂರಿಗೆ ಆಗಮಿಸಿದೆ. ಆರ್​ಸಿಬಿ

Accident ಕರ್ನಾಟಕ

ಆರ್ ಸಿಬಿ ತಂಡ ಗೆಲುವು ಸಂಭ್ರಮಾಚರಣೆಯಲ್ಲಿ ಬೈಕ್ ಅಪಘಾತ, ಯುವಕ ಸಾವು

ಶಿವಮೊಗ್ಗ: ಐಪಿಎಸ್ ಆರ್ ಸಿಬಿ ತಂಡ ಗೆಲವು ಸಾಧಿಸಿದ ಹಿನ್ನಲೆ ನಡೆದ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ ಘಟನೆ ಉಷಾ ನರ್ಸಿಂಗ್‌ ಹೋಂ ಸರ್ಕಲ್ ಬಳಿಯ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮತ್ತೊಬ್ಬ ಸಹ ಆರೋಪಿ ಬಂಧನ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1 ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆಯಾದ ಪ್ರಕರಣಕ್ಕೆ

ಅಪರಾಧ ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಬಾಂಬ್ ಬೆದರಿಕೆ ಹಿನ್ನಲೆ: ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ತೀವ್ರ ಆತಂಕ

ಮಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆ ಒಡ್ಡಿದ ಘಟನೆ ದೇರಳಕಟ್ಟೆ ಸಮೀಪದ ಕಣಚೂರು‌ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಇಂದು ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಲ್ಯಾಂಡ್ ಲೈನ್ ಗೆ ದೂರವಾಣಿಗೆ

ಕರ್ನಾಟಕ

ಕೆಎಂಎಫ್ ಹಾಲು ಸಂಗ್ರಹದಲ್ಲಿ ದಾಖಲೆ: ಒಂದೇ ದಿನ 1.06 ಕೋಟಿ ಲೀಟರ್ ಸಂಗ್ರಹ, 18 ಹೊಸ ಉತ್ಪನ್ನಗಳ ಬಿಡುಗಡೆ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ

ದಕ್ಷಿಣ ಕನ್ನಡ ಮಂಗಳೂರು

ಹಿಂದೂ ಕಾರ್ಯಕರ್ತರ ಮನೆಗೆ ದಾಳಿ ನಿಲ್ಲಿಸಿ-ಎಚ್ಚರಿಕೆ ನೀಡಿದ ಅರುಣ್ ಪುತ್ತಿಲ

ಪುತ್ತೂರು: ಪೊಲೀಸರು ಇಂದಿನಿಂದ ಹಿಂದೂಗಳ ಮನೆಗೆ ನುಗ್ಗಿ ಬೆದರಿಸುವ ಕೆಲಸವನ್ನು ಪೊಲೀಸರು ನಿಲ್ಲಿಸಬೇಕು ಇಲ್ಲದಿದ್ದಲ್ಲಿ ಹಿಂದೂ ಸಮಾಜದ ಶಕ್ತಿ ಏನೆಂದು ತೋರಿಸಲಿದ್ದೇವೆ ಎಂದು ಬಿಜೆಪಿ ಮುಖಂಡ ಅರುಣ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ ನಡೆದ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು:ರೈಲುಗಳ ವಿಳಂಬ ಸಮಯ ಪ್ರಕಟಿಸಿದ ದಕ್ಷಿಣ ರೈಲ್ವೆ ಇಲಾಖೆ

ಮಂಗಳೂರು: ದಕ್ಷಿಣ ರೈಲ್ವೆಯ ಪಾಲಕ್ಕಾಡ್‌ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣ ಕಾರ್ಯಗಳನ್ನು ನಿರ್ವಹಿಸುವ ಹಿನ್ನಲೆಯಲ್ಲಿ ವಿವಿಧ ರೈಲು ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಜೂ. 16 ರಂದು ಎರ್ನಾಕುಲಂ ಜಂಕಕ್ಷನ್‌ನಿಂದ ಸಂಜೆ 6.50ಕ್ಕೆ ಹೊರಡುವ 11098

ದೇಶ - ವಿದೇಶ

ಚೀನಾ ಸಂಶೋಧಕರಿಂದ ಅಮೆರಿಕಕ್ಕೆ ಶಿಲೀಂಧ್ರ ಕಳ್ಳ ಸಾಗಣೆ: ಎಫ್‌ಬಿಐ ಕಾರ್ಯಾಚರಣೆ ಯಶಸ್ವಿ

ವಾಷಿಂಗ್ಟನ್‌: ಕೃಷಿ ಬೆಳೆಯನ್ನೇ ಹಾಳು ಮಾಡಬಹುದಾದ ಅಪಾಯಕಾರಿ ಶಿಲೀಂಧ್ರವನ್ನು ಕಳ್ಳ ಸಾಗಾಣೆ ಮಾಡಿದ ಆರೋಪದ ಅಡಿ ಇಬ್ಬರು ಚೀನೀ ಪ್ರಜೆಗಳನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮಂಗಳವಾರ ಇಬ್ಬರು ಚೀನಿ ಸಂಶೋಧಕರನ್ನು ಬಂಧಿಸಿದ್ದನ್ನು