Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆಲಸದ ಕೊರತೆಯಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕೆಲಸ  ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡು ಜೀವನ

ಕರ್ನಾಟಕ

ಈರುಳ್ಳಿ ದರ ಕುಸಿತಕ್ಕೆ ಕೋಪಗೊಂಡ ರೈತ ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ಪ್ರತಿಭಟನೆ

ವಿಜಯಪುರ: ಈರುಳ್ಳಿ ದರ ದಿಢೀರ್ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ರೈತ ಹೊರಳಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ರೈತ ನಂದಪ್ಪ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಬಾಲಕಿ ಮೇಲೆ ಭೀಕರ ಅತ್ಯಾಚಾರ:– ಐವರು ಪೊಲೀಸರ ವಶದಲ್ಲಿ

ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಇಬ್ಬರು ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಶ್ಯಾಮ್ ನಾಯಕ್, ರಾಜು ಕಲ್ಕಿ, ಅಭಿಷೇಕ್​ನನ್ನು ಪೊಲೀಸರು ಬೆಳಗಾವಿ ಫೋಕ್ಸೊ ನ್ಯಾಯಾಲಯಕ್ಕೆ

ದೇಶ - ವಿದೇಶ

ರಾಂಚಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ – 175 ಪ್ರಯಾಣಿಕರು ಅಪಾಯದಿಂದ ಪಾರು

ನವದೆಹಲಿ: ಇಂದು ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ ಹೊಡೆದ ನಂತರ ಸುಮಾರು 175 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಏರ್‌ಬಸ್ A320 ವಿಮಾನವು ಹಾನಿಗೊಳಗಾಗಿದ್ದರೂ ಎಲ್ಲಾ ಪ್ರಯಾಣಿಕರು

ದಕ್ಷಿಣ ಕನ್ನಡ ಮಂಗಳೂರು

ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ಬಿಗ್ ರಿಲೀಫ್ – ಬಂಧನದಿಂದ ತಾತ್ಕಾಲಿಕ ರಕ್ಷಣೆ

ಮಂಗಳೂರು: ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಅವರಿ​ಗೆ ಹೈಕೋರ್ಟ್​ ಬಿಗ್​ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ‌.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್​ನ ಏಕಸದಸ್ಯ ಪೀಠ

ಮನರಂಜನೆ

ಬೆಳ್ತಂಗಡಿ:ರಿಕ್ಷಾ ಚಲಾಯಿಸುತ್ತಿದ್ದಾಗ ಹೃದಯಾಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಚಾಲಕ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ಸಂಭವಿಸಿದೆ. ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ.ಶರತ್ ಕುಮಾರ್ ಅವರು ಪ್ರತಿದಿನದಂತೆ

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ ಕಲಿಯಲು ಸರ್ವಾನುಮತಿ

ಬೆಂಗಳೂರು: ಎಸ್‌ಎಸ್‌ಎಲ್‌ಸಿಯಲ್ಲಿ ನಡೆಯುವ 3 ಪರೀಕ್ಷೆಗಳಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಫೇಲಾದ ವಿದ್ಯಾರ್ಥಿಗಳು ಇಚ್ಛೆಪಟ್ಟರೆ ಎಲ್ಲಾ ಮಕ್ಕಳಂತೆ ಶಾಲೆಗೆ ಹೋಗಿ ಮತ್ತೆ ಕಲಿಯುವ ಅವಕಾಶ ನೀಡಿದೆ. ಈ ಮೂಲಕ

ದೇಶ - ವಿದೇಶ

ಜನಸಂಖ್ಯೆ ಕುಸಿತಕ್ಕೆ ಭಯಗೊಂಡ ಚೀನಾ –ಹೆಣ್ಣುಮಕ್ಕಳ ಅಪಹರಣ

ಸುಮಾರು ಮೂರ್ನಾಲ್ಕು ವರ್ಷಗಳ ಹಿಂದೆ ಚೀನಾದ ಒಂದು ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಮದುವೆಗಾಗಿ ಯುವತಿಯೊಬ್ಬಳನ್ನ ಕಳ್ಳಸಾಗಣೆ ಮಾಡುವ ಚಿತ್ರವದು. ಲಿಟಲ್‌ ಪ್ಲಮ್‌ ಫ್ಲವರ್‌ ಹೆಸರಿನ ಹುಡುಗಿಯೊಬ್ಬಳನ್ನ ಅಪಹರಿಸುತ್ತಾರೆ. ಬಳಿಕ ಆಕೆಯನ್ನ ತೆರೆದ ಕೋಣೆಯೊಂದರಲ್ಲಿ ವಸ್ತುವಿನಂತೆ

ದೇಶ - ವಿದೇಶ

ಅಯೋಧ್ಯೆ ರಾಮಮಂದಿರದಲ್ಲಿ 2ನೇ ಪ್ರಾಣ ಪ್ರತಿಷ್ಠೆಗೆ ಸಜ್ಜು –ಬಂಗಾರದ ಶಿಖರ ಉದ್ಘಾಟನೆ

ಲಕ್ನೋ: ಅಯೋಧ್ಯೆಯ ರಾಮಮಂದಿರ ಮತ್ತೊಂದು ಕ್ಷಣಕ್ಕೆ ಸಜ್ಜಾಗಿದೆ. 2ನೇ ಬಾರಿ ಪ್ರಾಣ ಪ್ರತಿಷ್ಠೆಗೆ ಮುನ್ನ ಬಂಗಾರದ ಗುಮ್ಮಟ ಉದ್ಘಾಟನೆ ಆಗಲಿದೆ. ಗರ್ಭಗುಡಿಯ ಮೇಲೆ ಇರುವ ಬಂಗಾರದ ಶಿಖರವು ಪಾವಿತ್ರ್ಯತೆ, ಪ್ರಗತಿ ಮತ್ತು ಭಕ್ತಿಯ ಸಂಕೇತವಾಗಿದೆ. ಕಿಮೀಗಳ

ದೇಶ - ವಿದೇಶ

ಪಂಜಾಬ್‌ನಲ್ಲಿ ಮಾದಕವಸ್ತುಗಳ ವಿರುದ್ದ ಬೃಹತ್ ದಾಳಿ –113 ಮಂದಿ ಪೆಡ್ಲರ್‌ ಗಳ ಬಂಧನ

ಚಂಡೀಗಢ: ಪಂಜಾಬ್ ಪೊಲೀಸರು ಭಾನುವಾರ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಒಂದೇ ದಿನ 113 ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2.09 ಕೆಜಿ ಹೆರಾಯಿನ್, 530 ಗ್ರಾಂ ಅಫೀಮು, 32,679 ಮಾದಕವಸ್ತು ಮಾತ್ರೆಗಳು ಮತ್ತು ಮಾದಕವಸ್ತುಗಳ