Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತ ದಾಳಿಯಿಂದ ಧ್ವಂಸವಾದ ಉಗ್ರರ ಹಳೇ ಕಚೇರಿಯಲ್ಲಿ ಪ್ರಾರ್ಥನೆ – ಗುಪ್ತಚರರ ಎಚ್ಚರಿಕೆ

ಇಸ್ಲಾಮಾಬಾದ್‌: ಆಪರೇಷನ್‌ ಸಿಂಧೂರಕಾರ್ಯಾಚರಣೆ ವೇಳೆ ಭಾರತ ಧ್ವಂಸಗೊಳಿಸಿದ್ದ ಲಷ್ಕರ್‌ ಪ್ರಧಾನ ಕಚೇರಿಯಾಗಿದ್ದ ಮುರಿಡ್ಕೆ ಮಸೀದಿಯಲ್ಲಿ ಮತ್ತೆ ಉಗ್ರ ಚಟುವಟಿಕೆ ಸಕ್ರಿಯವಾಗಿದೆ ಎಂದು ತಿಳಿದುಬಂದಿದೆ. ಲಷ್ಕರ್-ಎ-ತೈಬಾ ಗುಂಪಿನ ಕೆಲ ಉಗ್ರರು ಹಾನಿಗೊಳಗಾದ ಮಸೀದಿಯಲ್ಲೇ ನಮಾಜ್‌ ಮಾಡುತ್ತಿರುವ ವಿಡಿಯೋ

ಕಾಸರಗೋಡು

ಕಾಸರಗೋಡಿನಲ್ಲಿ ವಸ್ತ್ರ ಮಳಿಗೆಗೆ ಬೆಂಕಿ – ಲಕ್ಷಾಂತರ ರೂಪಾಯಿ ನಷ್ಟ

ಕಾಸರಗೋಡು: ನಗರದ ಹಳೆ ಬಸ್ ನಿಲ್ದಾಣ ಸಮೀಪದ ವಸ್ತ್ರ ಮಳಿಗೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಸೋಮವಾರ ನಡೆದಿದೆ. ಹಳೆ ಬಸ್ ನಿಲ್ದಾಣ ಪರಿಸರದ ‘ಇಸ್ಡಾ ಫರ್ದಾಸ್’ ಮಳಿಗೆಯಲ್ಲಿ ಅನಾಹುತ ಸಂಭವಿಸಿದ್ದು, ಸುಮಾರು 50 ಲಕ್ಷ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಕಂಟೈನರ್‌ನಲ್ಲಿ ಅಕ್ರಮ ಜಾನುವಾರು ಸಾಗಾಟ – 24 ಜಾನುವಾರುಗಳು ರಕ್ಷಣೆ

ಮಂಗಳೂರು:ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನದೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ

ಕರ್ನಾಟಕ ಕ್ರೀಡೆಗಳು

ಐಪಿಎಲ್‌ ಫೈನಲ್: ಬೆಂಗಳೂರು ಪೊಲೀಸರಿಂದ ಕಟ್ಟೆಚ್ಚರ – ಅತಿರೇಕ ನಿಷೇಧ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ಇಂದು ಗುಜರಾತ್​ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು  ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿವೆ. ಆರ್​ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ

ದೇಶ - ವಿದೇಶ ಮನರಂಜನೆ

ಕ್ಷಮೆ ಕೇಳದೆ ನಿಂತ ಕಮಲ್ ಹಾಸನ್ –ರಿಲೀಸ್ ವಿರುದ್ಧ ನಿರ್ಣಯಕ್ಕೆ ಫಿಲ್ಮ್ ಚೇಂಬರ್ ತುರ್ತು ಸಭೆ

ಕಮಲ್ ಹಾಸನ್ ಅವರು ತಾವು ನೀಡಿದ ‘ಕನ್ನಡ ತಮಿಳಿನಿಂದ ಹುಟ್ಟಿದ್ದು’ ಎಂಬ ಹೇಳಿಕೆ ಸರಿಯೆಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರು ಕ್ಷಮೆ ಕೇಳುವಂತೆ ಪದೇ ಪದೇ ಆಗ್ರಹಿಸಿದರೂ ಅವರು ಬಗ್ಗುತ್ತಿಲ್ಲ. ಈಗ ಕಮಲ್ ಹಾಸನ್ ಪರ ತಮಿಳಿಗರು ಬ್ಯಾಟ್ ಬೀಸುತ್ತಿದ್ದಾರೆ. ಅವರ

ಅಪರಾಧ ಕರ್ನಾಟಕ

ಮಸೀದಿಯ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ – ಶಂಕಿತನಿಗೆ ನ್ಯಾಯಾಂಗ ಬಂಧನ

ಚಿಕ್ಕಬಳ್ಳಾಪುರ: ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು

ದೇಶ - ವಿದೇಶ

ನಿವೃತ್ತ ಪೊಲೀಸ್ ಗೆ ಬಾಡಿಗೆದಾರೆಯಿಂದ ಬೆಂಕಿ ಹಚ್ಚಿ ಕೊಲೆ

ಒಡಿಶಾ: ನಿವೃತ್ತ ಪೊಲೀಸ್​ ಅಧಿಕಾರಿಯೊಬ್ಬರನ್ನು ಅವರ ಬಾಡಿಗೆ ಮನೆಯಲ್ಲಿರುವ ಮಹಿಳೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಒಡಿಶಾದ ಬೆಹರಾಂಪುರದಲ್ಲಿ ನಡೆದಿದೆ. ತಮ್ಮ ವಿವಾಹೇತರ ಸಂಬಂಧದಲ್ಲಿ ಉಂಟಾದ ಜಗಳದಿಂದಾಗಿ ಬಾಡಿಗೆದಾರ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಿವೃತ್ತ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಕೋಮು ದ್ವೇಷ ಹರಡಿದ ಆರೋಪ – “Maikala Trolls” ಖಾತೆ ಮೇಲೆ ಎಫ್‌ಐಆರ್

ಪುತ್ತೂರು: ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಪ್ರಚೋದನಕಾರಿ ಹಾಗೂ ಕೋಮು ಭಾವನೆಗೆ ಧಕ್ಕೆ ತರುವ ಸಂದೇಶ ರವಾನಿಸಿ ಅಶಾಂತಿಗೆ ಕಾರಣ ಆಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನ “Maikala

ಅಪರಾಧ ಕರ್ನಾಟಕ

ಮನಗೂಳಿ ಬ್ಯಾಂಕ್‌ನಲ್ಲಿ ದರೋಡೆ – 8 ಪೊಲೀಸ್ ತಂಡಗಳಿಂದ ತನಿಖೆ

ವಿಜಯಪುರ: ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ಕಳೆದ ಮೇ 24 ರಂದು ರಾತ್ರಿ ಬ್ಯಾಂಕ್​ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ನಗದನ್ನು ಕದ್ದು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಅಬ್ದುಲ್ ರಹಿಮಾನ್ ಕೊಲೆ: ಇಬ್ಬರು ಪ್ರಮುಖ ಆರೋಪಿಗಳೊಂದಿಗೆ ಸ್ಥಳ ಮಹಜರು

ಬೆಳ್ತಂಗಡಿ : ಬಂಟ್ವಾಳದ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ ಮೇ 27ರಂದು ಸಂಜೆ ನಡೆದ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬೆಳ್ತಂಗಡಿಯ 4 ಸ್ಥಳಗಳಿಗೆ ಸೋಮವಾರ