Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಯತೀಶ್ ಪೆರುವಾಯಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ : ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಪೋಸ್ಟ್ ಹಾಕಿದ ಆರೋಪದ ಮೇಲೆ ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ʻʻಯತೀಶ್

ದೇಶ - ವಿದೇಶ

ನೀರಿಲ್ಲದೆ ಬಿತ್ತನೆ ಹೇಗೆ? ಸಿಂಧೂ ಒಪ್ಪಂದ ರದ್ದಿನಿಂದ ಪಾಕಿಸ್ತಾನದಲ್ಲಿ ಕೃಷಿ ಸಂಕಟ

ಇಸ್ಲಾಮಾಬಾದ್: ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಲು ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಅದರಲ್ಲಿ ಸಿಂಧೂ ಜಲ ಒಪ್ಪಂದ ಕೂಡ ಒಂದು. ಈ ಒಪ್ಪಂದ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಹೋಗುತ್ತಿದ್ದ ನೀರನ್ನು ಭಾರತದಲ್ಲಿ

ದೇಶ - ವಿದೇಶ

ಮಣಿಪುರದಲ್ಲಿ ಧಾರಾಕಾರ ಮಳೆ: 19 ಸಾವಿರಕ್ಕೂ ಹೆಚ್ಚು ಜನರಿಗೆ ಪ್ರವಾಹ ಸಂಕಟ

ಇಂಫಾಲ: ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನಲೆ 19 ಸಾವಿರಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ. ಧಾರಕಾರ ಮಳೆಯಾದ

ದೇಶ - ವಿದೇಶ

ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು, 90 ಸಾವಿರ ದಂಡ

ಚೆನ್ನೈ: ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿ ಜ್ಞಾನಶೇಖರನ್​​ಗೆ ಚೆನ್ನೈ ಮಹಿಳಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 19 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಚೆನ್ನೈನ ಮಹಿಳಾ ನ್ಯಾಯಾಲಯವು 90,000

ದೇಶ - ವಿದೇಶ

ಅಮೆರಿಕದ ಸುಂಕ ನಿರ್ಧಾರಕ್ಕೆ ತಿರುಗೇಟು: ಭಾರತದಿಂದ ಪ್ರತಿಸುಂಕದ ಎಚ್ಚರಿಕೆ

ನವದೆಹಲಿ: ಭಾರತದ ಉಕ್ಕು ಮತ್ತು ಅಲೂಮಿನಿಯಂ ವಸ್ತುಗಳ ಮೇಲೆ ಬಹಳ ಹೆಚ್ಚು ಆಮದು ಸುಂಕ ವಿಧಿಸುವ ಅಮೆರಿಕಕ್ಕೆ ತಾನೂ ಪ್ರತಿಸುಂಕ ವಿಧಿಸುವುದಾಗಿ ಭಾರತವು ಡಬ್ಲ್ಯುಟಿಒದಲ್ಲಿ ಎಚ್ಚರಿಕೆಯ ನೋಟೀಸ್ ಕೊಟ್ಟಿದೆ. ಮೇ 9ರಂದು ಭಾರತ ಕೊಟ್ಟ ಆ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಳೆಗಾಲದ ಮಧ್ಯೆ ಯಾಂತ್ರೀಕೃತ ಮೀನುಗಾರಿಕೆಗೆ 61 ದಿನಗಳ ನಿಷೇಧ ಪ್ರಾರಂಭ

ಮಂಗಳೂರು/ಮಲ್ಪೆ: ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಕಾರಣ ಜೂ. 1ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದೆ. ಈ ಹಿನ್ನಲೆ ಯಾಂತ್ರೀಕೃತ ಮೀನುಗಾರಿಕೆ ರಜೆ ಇಂದಿನಿಂದ ಆರಂಭವಾಗಲಿದೆ. ಕಡಲಿನ ಪ್ರಕ್ಷುಬ್ಧತೆಯೊಂದಿಗೆ ಮೀನುಗಳ ಸಂತಾನ ಅಭಿವೃದ್ಧಿಗೂ ಇದು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಅರುಣ್ ಪುತ್ತಿಲಗೆ ಗಡಿಪಾರು ನೋಟಿಸ್: ಪುತ್ತೂರು ಎಎಸಿಯಿಂದ ನೋಟಿಸ್ ಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: ಐವರು ಆರೋಪಿಗಳ ಪೊಲೀಸ್ ಕಸ್ಟಡಿ

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ಬಂಧಿತರಾದ ಐವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ ಪ್ರಕರಣವು ತಾಲೂಕಿನ ಕುರ್ನಿಯಾಲ್ ಗ್ರಾಮದ ಇರಕೋಡಿಯಲ್ಲಿ ಕೋಲ್ತಮ್ಮಜಲ್‌ನ ಅಬ್ದುಲ್ ರೆಹಮಾನ್ ಕೊಲೆ ಮತ್ತು ಖಲಂದರ್ ಶಾಫಿ

ಅಪರಾಧ ದೇಶ - ವಿದೇಶ

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಚಿಕಿತ್ಸೆಯ ನಿರ್ಲಕ್ಷ್ಯಕ್ಕೆ ಬಲಿಯಾದ ಅತ್ಯಾಚಾರ ಸಂತ್ರಸ್ತೆ

ಪಾಟ್ನಾ: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಗಂಟೆಗಟ್ಟಲೆ ಆಂಬ್ಯುಲೆನ್ಸ್​ನಲ್ಲಿ ಕುಳಿತು ಅತ್ಯಾಚಾರ ಸಂತ್ರಸ್ತೆ ಪ್ರಾಣ ಬಿಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.  ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಪಿಎಂಸಿಎಚ್) ಹೊರಗೆ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಆಂಬ್ಯುಲೆನ್ಸ್​ನಲ್ಲಿ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು.

ಅಪರಾಧ ಕರ್ನಾಟಕ

ಅಶ್ಲೀಲ ಮೆಸೇಜ್ ಆರೋಪ: ಮೂವರು ಬಾಲಕರನ್ನು ಧ್ವಜಕಂಬಕ್ಕೆ ಕಟ್ಟಿ ಥಳಿಸಿದ ಘಟನೆ – 55 ಜನರ ವಿರುದ್ಧ ದೂರು

ನರಗುಂದ (ಗದಗ ಜಿಲ್ಲೆ): ಬಾಲಕಿಯರ ಮೊಬೈಲ್‌ಗೆ ಅಶ್ಲೀಲ ಸಂದೇಶ ಕಳಿಸಿದ್ದಾರೆ ಎಂದು ಆರೋಪಿಸಿ ಮೂವರು ಬಾಲಕರನ್ನು ಬನಹಟ್ಟಿ ಗ್ರಾಮ ಪಂಚಾಯಿತಿ ಕಚೇರಿ ಎದುರಿನ ಧ್ವಜ ಕಂಬಕ್ಕೆ ಕಟ್ಟಿ ಥಳಿಸಲಾಗಿದ್ದು ನರಗುಂದ ಪೊಲೀಸ್ ಠಾಣೆಯಲ್ಲಿ ಈ