Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಿಲಿಟರಿ ಘರ್ಷಣೆಯಿಂದ ವ್ಯವಹಾರ ಒಪ್ಪಂದ ಸಾಧ್ಯವಿಲ್ಲ:ಭಾರತ-ಪಾಕಿಸ್ತಾನ ಸಂಬಂಧದ ಬಗ್ಗೆ ಟ್ರಂಪ್ ಹೇಳಿಕೆ

ಭಾರತ-ಪಾಕಿಸ್ತಾನದ ವಿಚಾರದಲ್ಲಿ ಹಾಗೂ ವಿದೇಶದ ಅನೇಕ ರಾಷ್ಟ್ರದ ವ್ಯವಸ್ಥೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಹಸ್ತಕ್ಷೇಪ ಹೆಚ್ಚಾಗುತ್ತಿದೆ. ಎಲ್ಲದರಲ್ಲೂ ನನ್ನದ್ದೂ ಒಂದು ಎಂದು ಹೇಳಿಕೊಂಡ ಪ್ರತಿಯೊಂದು ವಿಚಾರದಲ್ಲೂ ಮೂಗು ತೂರಿಸುವುದು. ಇದೀಗ ಮತ್ತೆ ಭಾರತ –

ಕರ್ನಾಟಕ

ಚಿನ್ನದ ಉಂಗುರ ಕಿತ್ತುಕೊಳ್ಳಲು ಕೈ ಬೆರಳನ್ನೇ ಕಟ್ ಮಾಡಿದ ಕಾರ್ಮಿಕರು, ಮಾಲೀಕನ ಕ್ರೂರ ಹತ್ಯೆ

ಹಾಸನ: ಚಿನ್ನಾಭರಣಕ್ಕಾಗಿ ಉದ್ಯೋಗ ಕೊಟ್ಟ ಮಾಲೀಕನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಅರಸೀಕೆರೆ  ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ದೇಶ - ವಿದೇಶ

ಪಂಜಾಬ್ ಮೂಲದ 3 ಭಾರತೀಯರು ಇರಾನ್‌ನಲ್ಲಿ ನಾಪತ್ತೆ

ಇರಾನ್‌: ಪಂಜಾಬ್‌ನ ಸಂಗ್ರೂರ್, ಹೋಶಿಯಾರ್‌ಪುರ ಮತ್ತು ಎಸ್‌ಬಿಎಸ್ ನಗರದಿಂದ ಇರಾನ್‌ಗೆ ಪ್ರಯಾಣಿಸಿದ್ದ ಮೂವರು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದ್ದು, ಅವರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದೆ. ಕಾಣೆಯಾದ ಮೂವರು

ಕರ್ನಾಟಕ ದೇಶ - ವಿದೇಶ ಮನರಂಜನೆ

ದರ್ಶನ್‌ಗೆ ‘ಡೆವಿಲ್’ ಸಿನಿಮಾ ಶೂಟಿಂಗ್‌ಗೆ ವಿದೇಶ ಕ್ಕೆ ಕೋರ್ಟ್ ನಿಂದ ಅನುಮತಿ

ಬೆಂಗಳೂರು: ಸಿನಿಮಾ ಶೂಟಿಂಗ್‌ಗಾಗಿ ದರ್ಶನ್ ವಿದೇಶಕ್ಕೆ ತೆರಳಲು 57ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿದೆ. ಜೂನ್ 1ರಿಂದ 25ರವರೆಗೆ ವಿದೇಶದಲ್ಲಿ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ನಟ ದರ್ಶನ್ 57ನೇ ಸಿಸಿಹೆಚ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಕರ್ನಾಟಕ

ದೇವನಹಳ್ಳಿಯಲ್ಲಿ ಸಾಂಬಾರ್ ಕಲಹದ ಬಳಿಕ ಪತ್ನಿ ಅನುಮಾನಾಸ್ಪದ ಮರಣ

ದೇವನಹಳ್ಳಿ: ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ

ದೇಶ - ವಿದೇಶ

ನೋ ಪಾರ್ಕಿಂಗ್ ದಂಡ ಮಾತ್ರ – ಪೊಲೀಸರ ಹೊಸ ಆದೇಶ

ಬೆಂಗಳೂರು: ಹಲವು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಮತ್ತೆ ವಾಹನಗಳ ಟೋಯಿಂಗ್‌ ಆರಂಭವಾಗಲಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಂಡಿದ್ದ ಟೋಯಿಂಗ್​ ಮತ್ತೆ ಪುನಾರಂಭವಾಗಲಿದೆ. ಈ ಬಗ್ಗೆ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಡಿಕೆ

ದೇಶ - ವಿದೇಶ

ಮಹಾರಾಷ್ಟ್ರ ಎಟಿಎಸ್‌ರಿಂದ ನೌಕಾ ರಹಸ್ಯ ಹಂಚಿಕೊಂಡ ಮೆಕ್ಯಾನಿಕಲ್ ಇಂಜಿನಿಯರ್ ಬಂಧನ

ಮುಂಬೈ: ಆಪರೇಷನ್‌ ಸಿಂಧೂರ ಬಳಿಕ ದೇಶದಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದವರ ಬಗ್ಗೆ ಹದ್ದಿನ ಕಣ್ಣಿಡಲಾಗಿದೆ. ಹೀಗಾಗಿ ಕಳೆದ ಎರಡು ವಾರಗಳಲ್ಲಿ ಸುಮಾರು 20 ಮಂದಿ ಬೇಹುಗಾರರ ಹೆಡೆಮುರಿ ಕಟ್ಟಲಾಗಿದೆ. ಒಂದು ದಿನದ ಹಿಂದೆಯಷ್ಟೇ ಐಎಸ್‌ಐ

ಕರ್ನಾಟಕ

ಅಮೃತಹಳ್ಳಿ ಸ್ಪಾದಲ್ಲಿ  ಹಲ್ಲೆ ಪ್ರಕರಣ: ರೌಡಿಶೀಟರ್ ಸಂಬಂಧಿ ಆರೋಪಿ ಬಂಧನ

ಬೆಂಗಳೂರು: ಅಮೃತಹಳ್ಳಿ ಸ್ಪಾದಲ್ಲಿ ಯುವತಿಯರಿಂದ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಕಾವ್ಯಳಿಗೆ ರೌಡಿಸಂ ಲಿಂಕ್ ಇರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಆರೋಪಿ ಕಾವ್ಯ ರೌಡಿಶೀಟರ್ ಮುನಿಕೃಷ್ಣ ಅಲಿಯಾಸ್ ಅಮೃತಹಳ್ಳಿ ಕಪ್ಪೆ

ಕರ್ನಾಟಕ

ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಹೆಚ್ಚಳ:SARI ಸೋಂಕಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಶುಕ್ರವಾರ ಕೊರೊನಾಗೆ ಒಬ್ಬರು ಮೃತಪಟ್ಟಿದ್ದಾರೆ. ಮೈಸೂರಲ್ಲಿ 63 ವರ್ಷದ ವ್ಯಕ್ತಿ ಕೊವಿಡ್‌ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕಾಣೆಯಾದ ಶೇಖರ್ ಕೋಟ್ಯಾನ್-— ಪೊಲೀಸರ ತನಿಖೆ ಆರಂಭ

ಕಾಪು: ಕಟಪಾಡಿಯ ಯೇನಗುಡ್ಡೆ ಗ್ರಾಮದ ಶೇಖರ್ ಕೋಟ್ಯಾನ್ (73) ಮೇ 29 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹರ್ನಿಯಾದಿಂದ ಬಳಲುತ್ತಿದ್ದರು ಮತ್ತು ಉಡುಪಿಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ಮೇ 30