Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಅಮೃತಸರದಲ್ಲಿಬಾಂಬ್ ಇಡಲು ಯತ್ನದ ವೇಳೆ ಸ್ಫೋಟ

ಅಮೃತಸರ: ವ್ಯಕ್ತಿಯೊಬ್ಬ ಅಮೃತಸರದಲ್ಲಿ ಬಾಂಬ್ ಇಡಲು ಯತ್ನಿಸುತ್ತಿರುವಾಗ  ಬಾಂಬ್ ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಂಜಾಬ್‌ನ ಅಮೃತಸರದಲ್ಲಿ ಮಂಗಳವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ವ್ಯಕ್ತಿ ಸಾವನ್ನಪ್ಪಿದ್ದಾನೆ. ನಗರದ ಮಜಿತಾ ರಸ್ತೆ ಬೈಪಾಸ್‌ನಲ್ಲಿರುವ ಡಿಸೆಂಟ್ ಅವೆನ್ಯೂ ಹೊರಗೆ

ದೇಶ - ವಿದೇಶ

ದಿವಾಳಿಯಿಂದ ಫೀನಿಕ್ಸ್‌ನಂತೆ ಪುನರುತ್ಥಾನ: ಅನಿಲ್ ಅಂಬಾನಿ ಬಿಸಿನೆಸ್ ಜಗತ್ತಿಗೆ ಭರ್ಜರಿ

ನವದೆಹಲಿ: ಮುಕೇಶ್ ಅಂಬಾನಿ ಅವರ ಕಿರಿಯ ಸಹೋದರ ಅನಿಲ್ ಅಂಬಾನಿ ಒಂದು ಕಾಲದಲ್ಲಿ ಪೂರ್ಣ ಪಾಪರ್ ಆದಂಥವರು. ದೊಡ್ಡ ದೊಡ್ಡ ಬ್ಯುಸಿನೆಸ್ ಕೈಲಿದ್ದರೂ ದಿವಾಳಿ ಎದ್ದಿದ್ದರು. ಅವರ ಕಥೆ ಮುಗಿದೇ ಹೋಯಿತು ಎಂದುಕೊಂಡು ಕೆಲ ವರ್ಷಗಳೇ

ದೇಶ - ವಿದೇಶ

ವಿಷನ್ 2030 ಯೊಳಗೆ ಸೌದಿ ಮಹತ್ವದ ಬದಲಾವಣೆ: ಮದ್ಯ ಮಾರಾಟಕ್ಕೆ ನಿರ್ದಿಷ್ಟ ಸ್ಥಳಗಳಲ್ಲಿ ಅನುಮತಿ

ಸೌದಿ ಅರೇಬಿಯಾ: ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಒಂದಾದ ಈ ಸೌದಿ ಅರೇಬಿಯಾದಲ್ಲಿ ಇಸ್ಲಾಮಿಕ್ ಪದ್ಧತಿಗಳು ಹಾಗೂ ಕಾನೂನುಗಳನ್ನು ಮೀರುವ ಆಗಿಲ್ಲ. ಒಂದು ವೇಳೆ ಮೀರಿದರೆ ಅಂತಹವರಿಗೆ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದೀಗ ಸೌದಿ ಅರೇಬಿಯಾ ಮದ್ಯ

Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಖಾಸಗಿ ಬಸ್ ಕಾರಿಗೆ ಡಿಕ್ಕಿ:ಮೂವರಿಗೆ ಗಂಭೀರ ಗಾಯ

ಪುತ್ತೂರು : ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವನ್ಯಜೀವಿ ಕಳ್ಳಸಾಗಣಿಕೆ : 3 ಸಾವಿರಕ್ಕೂ ಅಧಿಕ ಆಮೆಗಳು ವಶಕ್ಕೆ

ಬೆಂಗಳೂರು: ವಿಚಿತ್ರ ಪ್ರಕರಣವೊಂದರಲ್ಲಿ, ವಿದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರ ಬಳಿ 3 ಸಾವಿರಕ್ಕೂ ಹೆಚ್ಚು ಆಮೆ, ಉಡ, ಆಫ್ರಿಕನ್ ಆಮೆಗಳು ಪತ್ತೆಯಾಗಿವೆ. ಅವುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಶಂಕಿತ ವನ್ಯಜೀವಿ ಕಳ್ಳಸಾಗಣೆದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ದೇಶ - ವಿದೇಶ

ಪಾಕಿಸ್ತಾನದಲ್ಲಿ ಧರ್ಮನಿಂದನೆ ಸುಳ್ಳು ಆರೋಪ: ಪ್ರವಾಸಿಗನನ್ನು ಸಜೀವ ದಹನ ಮಾಡಿದ ಗುಂಪು

ಇಸ್ಲಾಮಾಬಾದ್: ಕುರಾನ್ ಗೆ ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಸುಳ್ಳು ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಗುಂಪೊಂದು ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಿತ್ತು. ವರದಿಗಳ ಪ್ರಕಾರ, ಆ ವ್ಯಕ್ತಿ

Accident ಕರ್ನಾಟಕ

ಭಾರೀ ಮಳೆ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ – ಇಬ್ಬರ ಸಾವು

ಹಾಸನ: ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಬಾಗೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್ ಹಾಗೂ ಶರತ್ ಎಂದು

ಮಂಗಳೂರು

ದಕ್ಷಿಣ ಕನ್ನಡದಲ್ಲಿ ಭೀಕರ ಮಳೆ: ರಾಮಕುಂಜದಲ್ಲಿ ಕಾರಿನ ಮೇಲೆ ಮರ ಬಿದ್ದು ಅಪಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೃಹತ್‌ ಮಾವಿನ ಮರವೊಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಕಡಬ ತಾಲೂಕಿನ‌ ರಾಮಕುಂಜದಲ್ಲಿ ನಡೆದಿದೆ. ಅಬ್ದುಲ್ ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ

ಉಡುಪಿ ಕರ್ನಾಟಕ

ಉಡುಪಿ–ಮಂಗಳೂರು ನಡುವೆ ಬಸ್ ಪಲ್ಟಿ: ವೇಗದ ಸ್ಪರ್ಧೆಯ ದುರಂತ

ಕಾಪು: ಉಡುಪಿ ಮತ್ತು ಮಂಗಳೂರು ನಡುವೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಭೀಕರ ರಸ್ತೆ ಅಪಘಾತ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್‌ ಜೊತೆ ಅತಿ ವೇಗದ ಸ್ಪರ್ಧೆಯೇ

ಕರ್ನಾಟಕ

ಭಾರೀ ಮಳೆಗೆ ಸಕಲೇಶಪುರದಲ್ಲಿ ಹೋಟೆಲ್ ಗೋಡೆ ಕುಸಿದು ನಾಲ್ವರಿಗೆ ಗಾಯ

ಹಾಸನ: ಭಾರೀ ಮಳೆಗೆ ಹೋಟೆಲ್‍ನ ಗೋಡೆ ಕುಸಿದು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ.ಗಾಯಾಳುಗಳನ್ನು ಸಫಿಯಾ, ಫಯಿಮಾ ಭಾನು, ಶಹನಾಜ್ ಮತ್ತು ನಿಜಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮಹಿಳೆಯರು