Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ವಿಜಯಪುರದಲ್ಲಿ ಕೆನರಾ ಬ್ಯಾಂಕ್ ದರೋಡೆ – ಮನಗೂಳಿ ಶಾಖೆಯಿಂದ ಲಕ್ಷಾಂತರದ ಚಿನ್ನಾಭರಣ ಕಳ್ಳತನ

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ. ಬ್ಯಾಂಕ್​ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ ಮಂಗಳೂರು

ಪಂಪ್‌ವೆಲ್ ಪ್ಲೈಓವರ್ ಅಡಿಯಲ್ಲಿ ನೀರು ನಿಂತು ವಾಹನ ಸವಾರರ ಪರದಾಟ

ಮಂಗಳೂರು : ಮಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ನಡುವೆ ಎಂದಿನಂತೆ ಮಂಗಳೂರಿನ ಪಂಪ್ ವೆಲ್ ಪ್ಲೈಓವರ್ ನ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ. ಭಾನುವಾರ ಬೆಳಗ್ಗೆ

ದೇಶ - ವಿದೇಶ

ಕಳಾನಿಧಿ ಮಾರನ್ ಗೆ ಮತ್ತೆ ಹಿನ್ನಡೆ – ಸ್ಪೈಸ್‌ಜೆಟ್ ವಿರುದ್ಧದ ₹1,300 ಕೋಟಿ ಪರಿಹಾರ ಮೇಲ್ಮನವಿ ತಿರಸ್ಕೃತ

ನವದೆಹಲಿ: ಸ್ಪೈಸ್​​ಜೆಟ್​​ನಿಂದ ತಮಗಾಗಿರುವ ಹಾನಿಗೆ ಪರಿಹಾರವಾಗಿ 1,300 ಕೋಟಿ ರೂ ದೊರಕಿಸಿಕೊಡಬೇಕೆಂದು ಉದ್ಯಮಿ ಕಳಾನಿದಿ ಮಾರನ್ ಮತ್ತು ಕೆಎಎಲ್ ಏರ್​ವೇಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ದೆಹಲಿ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠವೂ ತಿರಸ್ಕರಿಸಿದೆ. ಮೇ 23ರಂದು ಈ

ಕರ್ನಾಟಕ

ಮಂಡ್ಯದಲ್ಲಿ ಸಂಚಾರಿ ಪೊಲೀಸರ ಎಡವಟ್ಟಿಗೆ ಮಗು ಬಲಿ – ಸಾರ್ವಜನಿಕ ಆಕ್ರೋಶ, ಶಾಸಕರಿಂದ ಖಂಡನೆ

ಮಂಡ್ಯ: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಬಲಿಯಾಗಿರುವಂತಹ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ

ದೇಶ - ವಿದೇಶ

ನಾಗಪಟ್ಟಣಂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಕಾನ್‌ಸ್ಟೆಬಲ್ ಶವ ಪತ್ತೆ – ಆತ್ಮಹತ್ಯೆಯೋ, ದುಷ್ಕೃತ್ಯವೋ?

ನಾಗಪಟ್ಟಣಂ: ನಾಗಪಟ್ಟಣಂ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಮಹಿಳಾ ಕಾನ್​ಸ್ಟೆಬಲ್ ಶವ ಪತ್ತೆಯಾಗಿದೆ. 29 ವರ್ಷದ ಮಹಿಳಾ ಕಾನ್​ಸ್ಟೆಬಲ್​ ಕುತ್ತಿಗೆಯಲ್ಲಿ ಗುಂಡೇಟಿನ ಗುರುತಿತ್ತು. ಮೃತರನ್ನು ಮೈಲಾಡುತುರೈ ಜಿಲ್ಲೆಯ ಮನಕುಡಿ ನಿವಾಸಿ ಅಭಿನಯ ಎಂದು ಅಧಿಕಾರಿಗಳು ಗುರುತಿಸಿದ್ದು, ಅವರು ಸಶಸ್ತ್ರ ಮೀಸಲು

Accident ಕರ್ನಾಟಕ

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ  ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ನಡೆದಿದೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್​ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು

ದೇಶ - ವಿದೇಶ

ಭಾರತದಲ್ಲಿ ರಿನಿವಬಲ್ ಎನರ್ಜಿ ಸಾಮರ್ಥ್ಯ 232 ಗಿಗಾ ವ್ಯಾಟ್ ತಲುಪಿದ ಹಿನ್ನೆಲೆ – ಮುಂದಿನ ಗುರಿ 500 ಗಿಗಾ ವ್ಯಾಟ್

ನವದೆಹಲಿ: ಭಾರತದಲ್ಲಿ ಸ್ಥಾಪಿತವಾದ ರಿನಿವಬಲ್ ಎನರ್ಜಿ ಉತ್ಪಾದನಾ ಸಾಮರ್ಥ್ಯ 232 ಗಿಗಾ ವ್ಯಾಟ್ ತಲುಪಿದೆ. ಕಳೆದ ಒಂದು ದಶಕದಲ್ಲಿ ಇದು ಮೂರು ಪಟ್ಟು ಹೆಚ್ಚಾಗಿದೆ. 2014ರ ಮಾರ್ಚ್ ತಿಂಗಳಲ್ಲಿ ಭಾರತದ ಈ ಮರುಬಳಕೆ ಶಕ್ತಿ ಸಾಮರ್ಥ್ಯ 75.52 ಗಿಗಾ

ಕರ್ನಾಟಕ

ಮಳೆಯ ಆರ್ಭಟ: ಕೊಡಗು, ಹಾಸನ, ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ರವಿವಾರ (ಮೇ.25) ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದೆ. ಭಾರಿ ಮಳೆಗೆ ಕೊಡಗಿನ ಹಲವೆಡೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ನದಿ ತೀರದ ನಿವಾಸಿಗಳಿಗೆ ಪ್ರವಾಹದ

ದಕ್ಷಿಣ ಕನ್ನಡ ಮಂಗಳೂರು

ಮೂಡುಬಿದಿರೆ ಜಲಪಾತದ ಬಳಿ ಮತ್ತೆ ಅಪಾಯ – ಸ್ಥಳೀಯರಿಂದ ಸಮಯಪ್ರಜ್ಞೆಯ ರಕ್ಷಣೆ

ಮೂಡುಬಿದಿರೆ: ದ.ಕ ಜಿಲ್ಲಾದ್ಯಂತ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿ, ತೊರೆಗಳು ಉಕ್ಕಿ ಹರಿಯುತ್ತಿದೆ. ಇದರ ನಡುವೆ ಮೂಡಬಿದ್ರಿ ಸಮೀಪದ ಪಾಲಡ್ಕ ಎರುಗುಂಡಿ ಫಾಲ್ಸ್ ನಲ್ಲಿ ಪ್ರವಾಸಿಗರು ಮೋಜಿನಾಟ ನಡೆಸುತ್ತಿರುವುದು ಕೂಡ ಬೆಳಕಿಗೆ ಬಂದಿದೆ.

ಅಪರಾಧ

ಮದುವೆ ವೇದಿಕೆಯಿಂದಲೇ ನಿರಾಕರಣೆ: ದೇವಾಲಯದಲ್ಲಿ ಪ್ರಿಯಕರನೊಂದಿಗೆ ಸರಳ ವಿವಾಹ

ಹಾಸನ: ತಾಳಿ ಕಟ್ಟುವ ವೇಳೆ ನಂಗೆ ಈ ವರನ ಜೊತೆಗೆ ಮದುವೆ ಬೇಡ ಎಂದಿದ್ದ ವಧು ಕಡೆಗೂ ತನ್ನ ಪ್ರಿಯಕರನ ಜೊತೆ ವಿವಾಹವಾಗಿದ್ದಾರೆ. ತನ್ನ ಪ್ರಿಯಕರ ರಘು ಎಂಬವರರಿಂದ ವಧು ಪಲ್ಲವಿ ತಾಳಿ ಕಟ್ಟಿಸಿಕೊಂಡಿದ್ದಾರೆ.