Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜಮ್ಮು ಕಾಶ್ಮೀರ ಎನ್‌ಕೌಂಟರ್: ಮಹಾರಾಷ್ಟ್ರದ ಸಿಪಾಯಿ ಸಂದೀಪ್ ಹುತಾತ್ಮ

ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಕಿಶ್ತ್ವಾರ್‌ನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಯೋಧನನ್ನು ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಅಕೋಲ್‌ನ ಕರಂಡಿ ತಹಸಿಲ್ ಗ್ರಾಮದ ನಿವಾಸಿ ಸಿಪಾಯಿ

ಕರ್ನಾಟಕ

ಮಳೆಯಿಂದ 63 ಕೆರೆಗಳು ಭರ್ತಿ: ನಗರ ಜಲಮಟ್ಟ ಸುಧಾರಣೆಗೆ ಬಿಬಿಎಂಪಿ ಹೊಸ ಹೆಜ್ಜೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 183 ಕೆರೆಗಳಲ್ಲಿ ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ

ದೇಶ - ವಿದೇಶ

ಕೇರಳದಲ್ಲೂ ಮತ್ತೆ ಕೋವಿಡ್ ಪ್ರಕರಣಗಳ ಏರಿಕೆ: ಜಾಗರೂಕತೆಗೆ ಸಚಿವೆ ಕರೆ

ಕೇರಳ:ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಾಣುತ್ತಿದ್ದು ಮೇ ತಿಂಗಳಲ್ಲಿ ಇದುವರೆಗೆ ರಾಜ್ಯಾದ್ಯಂತ 182 ಸೋಂಕುಗಳು ವರದಿಯಾಗಿವೆ. ಈ ಹೆಚ್ಚಳದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸಾರ್ವಜನಿಕರು ಜಾಗರೂಕರಾಗಿರಬೇಕು

ದೇಶ - ವಿದೇಶ

ನಾಯಿ ಪ್ರೇಮಿಯಾಗಿ ನಟಿಸಿ ನಾಯಿಗಳನ್ನು ಬೇಯಿಸಿ ತಿಂದ ಚೀನಾದ ಮಹಿಳೆ; ಆರೋಪ ಸಾಬೀತು

ಚೀನಾ: ಚೀನಾದ ಲಿಯಾನಿಂಗ್ ಪ್ರಾಂತ್ಯದ ಜಿಕ್ಸುವಾನ್ ಎಂಬ ಮಹಿಳೆಯೊಬ್ಬರು ಆಶ್ರಯ ತಾಣಗಳಿಂದ ನಾಯಿಗಳನ್ನು ದತ್ತು ತೆಗೆದುಕೊಂಡು, ಕೊಂದು ಅಡುಗೆ ಮಾಡಿ ತಿಂದ ಆರೋಪದ ತನಿಖೆ ಎದುರಿಸುತ್ತಿದ್ದಾರೆ. ಚೀನಾದ ಲಿಯಾನಿಂಗ್ ಪ್ರಾಂತ್ಯದ ಝಿಕ್ಸುವಾನ್ ಎಂಬ ಅಡ್ಡ

ಕರ್ನಾಟಕ

ಎಂಟನೇ ವೇತನ ಆಯೋಗ ನಿರೀಕ್ಷೆ: ನೌಕರರಲ್ಲಿ ಸಂಬಳ ಭದ್ರತೆ

ಕೇಂದ್ರ ಸರ್ಕಾರಿ ನೌಕರರು ಬಹಳ ದಿನಗಳಿಂದ ಎಂಟನೇ ವೇತನ ಆಯೋಗದ ಅನುಷ್ಠಾನಕ್ಕಾಗಿ ಕಾಯುತ್ತಿದ್ದಾರೆ. ಈ ಮಧ್ಯೆ, ಹೊಸ ಮಾಹಿತಿ ಬೆಳಕಿಗೆ ಬಂದಿದೆ. ಮೂಲ ವೇತನ 82,400 ರೂಪಾಯಿ ಆಗಿರಬಹುದು ಎನ್ನಲಾಗಿದೆ. ಇದರೊಂದಿಗೆ, ಡಿಎ, ಟಿಎ,

ದೇಶ - ವಿದೇಶ

ಎನ್‌ಇಪಿ ಜಾರಿಗೆ ಒತ್ತಡ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಚೆನ್ನೈ :ಕೇಂದ್ರ ಸರಕಾರದ ಪ್ರಾಯೋಜಕತ್ವದ ಶಿಕ್ಷಣ ಕಾರ್ಯಕ್ರಮದಡಿ ರಾಜ್ಯಕ್ಕೆ ಬರಬೇಕಾಗಿರುವ 2,151 ಕೋಟಿ ರೂ. ಮೊತ್ತವನ್ನು ಕೇಂದ್ರ ಸರಕಾರ ತಡೆಹಿಡಿದಿರುವುದನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು

ಕರ್ನಾಟಕ

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ವಾಹನ ಸವಾರರಿಗೆ ಆರ್ಥಿಕ ಆಘಾತ

ಭಾರತದಲ್ಲಿ ಇಂಧನ ಬೆಲೆಗಳು ಮತ್ತೊಮ್ಮೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಇದು ದೊಡ್ಡ ಆಘಾತವನ್ನುಂಟುಮಾಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 22, 2025) ಪೆಟ್ರೋಲ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮದುವೆ ವೈಷಮ್ಯಕ್ಕೆ ಬ್ರೋಕರಿಗೆ ಚೂರಿ ಇರಿದು ಕೊಲೆ– ಆರೋಪಿ ಬಂಧನ

ಮಂಗಳೂರು : ಹೆಂಡತಿ ತವರು ಮನೆಗೆ ತೆರಳಿದ್ದಾಳೆ ಎಂದು ಮದುವೆ ಬ್ರೋಕರನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ವಳಚ್ಚಿಲ್ ಪದವು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ವಾಮಂಜೂರು ನಿವಾಸಿ

ಕರ್ನಾಟಕ

ರಾಜಾಜಿನಗರದ ಜಾಮೆಟ್ರಿ ಪಬ್‌ಗೆ ಗನ್ ಹಿಡಿದು ನುಗ್ಗಿದ ಕಳ್ಳ- ಆರೋಪಿಯ ಬಂಧನ

ಬೆಂಗಳೂರು:ಕೈಯಲ್ಲಿ ಗನ್ ಹಿಡಿದುಕೊಂಡು ಜಿಜಾಮೆಟ್ರಿ ಪಬ್​ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಂಗಳೂರಿನ ರಾಜಾಜಿನಗರದಲ್ಲಿರುವ ಜಾಮೆಟ್ರಿ ಪಬ್ ಗೆ ಗನ್ ಹಿಡಿದು ಕಳ್ಳತನ ಮಾಡಿದ್ದ ಒಡಿಶಾ ಮೂಲದ ಆರೋಪಿ ದಿಲೀಪ್

ದೇಶ - ವಿದೇಶ

7 ಅರ್ಜಿಗಳನ್ನು ವಾಪಸ್‌ಗೆ ಆಮ್‌ ಆದ್ಮಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲು

ನವದೆಹಲಿ:ಆಮ್‌ ಆದ್ಮಿ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗ ವಿವಿಧ ಸಂಸ್ಥೆಗಳಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ 7 ಅರ್ಜಿಗಳನ್ನು ವಾಪಸ್‌ ಪಡೆಯಲು ಅನುಮತಿ ಕೋರಿ ಈಗಿನ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಬಿಜೆಪಿ