Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭೀಕರ ಅಪಘಾತ – ಓಮ್ನಿ ಕಾರು-ಬಸ್ ಡಿಕ್ಕಿಯಲ್ಲಿ ಯುವ ಫೋಟೋಗ್ರಾಫರ್ ಸಾವು

ಕೋಲಾರ :ಕೆಎಸ್ ಆರ್ ಟಿಸಿ ಬಸ್ ಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ನಗರದ ಗಾಂಧಿ‌ನಗರದ ಬಳಿ ನಡೆದಿದೆ. ಮುಳಬಾಗಿಲು ತಾಲೂಕಿನ ವಡ್ಡಹಳ್ಳಿ ಗ್ರಾಮದ ಚೇತನ

ದೇಶ - ವಿದೇಶ

ನಕ್ಸಲ್ ಎನ್‌ಕೌಂಟರ್: ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧ ಹುತಾತ್ಮ

ಛತ್ತೀಸಗಢ:ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಯೋಧ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ ದಟ್ಟ ಅರಣ್ಯದ ಅಭುಜ್‌ಮದ್

ಮಂಗಳೂರು

ಮಂಗಳೂರು ವಿಮಾನ ಅಪಘಾತಕ್ಕೆ 15 ವರ್ಷ: ಸ್ಮಾರಕದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳೂರು:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಭೀಕರ ವಿಮಾನ ಅಪಘಾತಕ್ಕೆ 15 ನೇ ವರ್ಷ ತುಂಬಿದೆ. ಇದರ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗುರುವಾರ ಮೇ( ೨೨) ಇಂದು ಮಡಿದವರಿಗೆ ಗೌರವ ಸಲ್ಲಿಸಲಾಯಿತು.

ದೇಶ - ವಿದೇಶ

ಬೇಹುಗಾರಿಕೆ ಆರೋಪದಡಿ ಜ್ಯೋತಿ ಮಲ್ಹೋತ್ರಾ ಬಂಧನ: ನ್ಯಾಯಾಲಯದಿಂದ 4 ದಿನ ಕಸ್ಟಡಿ ವಿಸ್ತರಣೆ

ನವದೆಹಲಿ: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಂಧನ ಅವಧಿಯನ್ನು ನ್ಯಾಯಾಲಯ ನಾಲ್ಕು ದಿನಗಳವರೆಗೆ ವಿಸ್ತರಿಸಿದೆ. ಬೆಳಿಗ್ಗೆ 9:30ಕ್ಕೆ ಹಿಸಾರ್ ಪೊಲೀಸರು ಜ್ಯೋತಿಯನ್ನು ನ್ಯಾಯಾಲಯಕ್ಕೆ

ದೇಶ - ವಿದೇಶ

2020 ರಲ್ಲಿ ಅನಾವರಣಗೊಂಡ ಮೆಲಾನಿಯಾ ಟ್ರಂಪ್ ಪ್ರತಿಮೆಯ ಕಳ್ಳತನ

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಪತ್ನಿ, ಅಮೇರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರ ಹುಟ್ಟೂರು ಸ್ಲೊವೇನಿಯಾದ ಸೆವ್ನಿಕಾದಲ್ಲಿದ್ದ ಅವರ ಕಂಚಿನ ಪ್ರತಿಮೆ ಕಣ್ಮರೆಯಾಗಿದೆ. ಈ ಶಿಲ್ಪವನ್ನು 2020 ರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ

ಕರ್ನಾಟಕ ಮಂಗಳೂರು

ಮುಂಗಾರು ಪ್ರವೇಶ, ಕರ್ನಾಟಕದಲ್ಲಿ ಮುಂದುವರಿಯುವ ಧಾರಾಕಾರ ಮಳೆ

ಮಂಗಳೂರು : ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ

ಕರ್ನಾಟಕ

ಐಷಾರಾಮಿ ಜೀವನ ತ್ಯಜಿಸಿದ ಉದ್ಯಮಿ: ಪತ್ನಿ-ಮಕ್ಕಳನ್ನು ಬಿಟ್ಟು ಜೈನ ದೀಕ್ಷೆ

ಯಾದಗಿರಿ: ಇತ್ತೀಚೆಗೆ ನಗರದ ಜೈನ್ ಬಡಾವಣೆಯ ನಿವಾಸಿ ನಿಖಿತಾ ಎಂಬ ಯುವತಿ ಕೇವಲ ತನ್ನ 26ನೇ ವಯಸ್ಸಿಗೆ ಜೈನ ಮುನಿ ಆಗಿದ್ದರು. ಕೋಟ್ಯಾಧೀಶ್ವರರ ಮನೆಯಲ್ಲಿ ಬಾಯಿಯಲ್ಲಿ ಬಂಗಾರದ ಚಮಟ ಇಟ್ಟುಕೊಂಡು ಹುಟ್ಟಿ, ಬೆಳೆದಿದ್ದ ಯುವತಿ ಐಷಾರಾಮಿ ಜೀವನವನ್ನು

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ರಸ್ತೆಯಲ್ಲಿ ಕಾರು ಅಪಘಾತ: ಪದ್ಮನಾಭ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಕಡಬ: ಒಂದು ವಾರದ ಹಿಂದೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೊಯ್ಲ ಗ್ರಾಮದ ಗಂಡಿಬಾಗಿಲಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆನೇರೆಂಕಿ ಗ್ರಾಮದ ಮಾಡೆಂಜಿಮಾರು ನಿವಾಸಿ ಪದ್ಮನಾಭ (48)

ಅಪರಾಧ ಕರ್ನಾಟಕ

ಕಾಮಿಡಿ ಕಿಲಾಡಿ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ: ಎಫ್‌ಐಆರ್ ದಾಖಲು

ಕಾಮಿಡಿ ಕಿಲಾಡಿ ಸ್ಟಾರ್‌ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ

ಕರ್ನಾಟಕ

ಬೆಂಗಳೂರು ಹೃದಯಾಘಾತದಿಂದ ಅರಕಲಗೂಡು ಯುವಕನ ದುರ್ಮರಣ

ಬೆಂಗಳೂರು/ಹಾಸನ: ಕ್ಯಾಬ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಮೃತನನ್ನು ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್‌ (19) ಎಂದು ಗುರುತಿಸಲಾಗಿದೆ. ಯುವಕ, ಗ್ರಾಮದ ಅನಸೂಯ