Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಕರ್ನಾಟಕ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್‍ನಿಂದ ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಆರೋಪಿಗಳಾದ ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರಿಗೆ 2 ತಿಂಗಳು ರಿಲೀಫ್‌ ಸಿಕ್ಕಿದೆ. ದರ್ಶನ್ ಮತ್ತು ಇತರೇ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ‌ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ

ದೇಶ - ವಿದೇಶ

ಪಾಕಿಸ್ತಾನದಲ್ಲಿ ಅಡಗುತಾಣವಿರುವ AQIS ಜಿಹಾದ್‌ಗೆ ಕರೆ: ಭಾರತದಲ್ಲಿ ಉಗ್ರಜಾಲ ವಿಸ್ತರಣೆ

ಪಹಲ್ಗಾಮ್‌ ದಾಳಿಯ ಬಳಿಕ ಭಾರತ ಸೇನೆ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿರುವ ಉಗ್ರರ ಅಡಗು ತಾಣಗಳನ್ನು ಗುರಿಯಾಗಿಸಿಕೊಂಡು ನಡೆಸಿದ್ದ ‘ಆಪರೇಷನ್ ಸಿಂಧೂರ’ದ ವಿರುದ್ಧ ಪ್ರತೀಕಾರ ತೀರಿಸಿಕೊಳಳಲು ಉಗ್ರ ಸಂಘಟನೆ ಅಲ್-ಖೈದಾ ಇನ್ ದಿ ಇಂಡಿಯನ್ ಸಬ್‌ಖಂಡ

ದೇಶ - ವಿದೇಶ

ಅತಿವೇಗದ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಹೈದರಾಬಾದ್‌ನಲ್ಲಿ ಮೂವರು ದುರ್ಮರಣ

ಹೈದರಾಬಾದ್ : ನಿಧಾನವೇ ಪ್ರಧಾನ, ಅತಿ ವೇಗದಲ್ಲಿ ವಾಹನಗಳನ್ನು ಚಲಾಯಿಸಬೇಡಿ ಎಂದು ಎಷ್ಟೇ ಹೇಳಿದ್ರೂ ಕೂಡ ಹೆಚ್ಚಿನವರು ಈ ಸಂಚಾರ ನಿಯಮ ಗಳನ್ನು ಗಾಳಿಗೆ ತೂರಿ ವೇಗವಾಗಿ ವಾಹನ ಚಲಾಯಿಸುತ್ತಾರೆ. ಅತೀ ವೇಗದಿಂದ ವಾಹನಗಳನ್ನು ಓಡಿಸಿದ

ದೇಶ - ವಿದೇಶ

ಬಾನು ಮುಷ್ತಾಕ್ ಅವರ ‘ಹಸೀನಾ’ ಕೃತಿಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಗೌರವ

ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. 

ದೇಶ - ವಿದೇಶ

ಭಯೋತ್ಪಾದನಾ ನಿಗ್ರಹ ತಜ್ಞ ತಪನ್ ದೇಕಾ ಅವರಿಗೆ ಮತ್ತೊಂದು ವರ್ಷದ ಅವಧಿ ವಿಸ್ತರಣೆ

ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆ ಮುಖ್ಯಸ್ಥ ತಪನ್ ಕುಮಾರ್ ದೇಕಾ ಅವರ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಭಯೋತ್ಪಾದನಾ ನಿಗ್ರಹ ತಜ್ಞನಿಗೆ ಎರಡನೇ ಬಾರಿಗೆ ಒಂದು ವರ್ಷದ ವಿಸ್ತರಣೆಯನ್ನು

ದೇಶ - ವಿದೇಶ

ತನ್ನ ಐಕಾನಿಕ್ ಕಾರನ್ನು ಅಭಿಮಾನಿಗೆ ಗಿಫ್ಟ್ ನೀಡಿದ ರೋಹಿತ್ ಶರ್ಮಾ

ಮುಂಬೈ: ಫ್ಯಾಂಟಸಿ ಕ್ರಿಕೆಟ್‌ ಸ್ಪರ್ಧೆಯಲ್ಲಿ ವಿಜೇತನಾದ ಅಭಿಮಾನಿಗೆ ಮುಂಬೈ ಇಂಡಿಯನ್ಸ್‌ ಸ್ಟಾರ್‌ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ತನ್ನ ಐಕಾನಿಕ್‌ ನೀಲಿ ಲ್ಯಾಂಬೊರ್ಗಿನಿ ಉರುಸ್‌ಅನ್ನು ಗಿಫ್ಟ್‌ ಆಗಿ ನೀಡಿದ್ದಾರೆ. ಈ ಸ್ಟೈಲಿಶ್ ಐಷಾರಾಮಿ ಕಾರಿನೊಂದಿಗೆ ಬಹಳ ಹಿಂದಿನಿಂದಲೂ

ಕರ್ನಾಟಕ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ: ಸಾರ್ವಜನಿಕರಿಗೆ ಎಚ್ಚರಿಕೆ ಕರೆ

ಚಿಕ್ಕಮಗಳೂರು: ಜಿಲ್ಲಾಡಳಿತದಿಂದ ಕಂಟ್ರೋಲ್ ರೂಂ ಓಪನ್ ಹಳ್ಳ, ನದಿ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಎಚ್ಚರಿಕೆ ಜಾನುವಾರು, ಬಟ್ಟೆ ತೊಳೆಯಲು ಹಳ್ಳ-ಕೆರೆಕಟ್ಟೆ ಬಳಿ ಹೋಗದಂತೆ ಸೂಚನೆ ಧರೆ, ಗುಡ್ಡ ಕುಸಿಯುವ ಸಾಧ್ಯತೆಯಿದ್ದು ಜನ ಎಚ್ಚರಿಕೆಯಿಂದಿರಬೇಕು

ದೇಶ - ವಿದೇಶ

ಒಂದು ರಾತ್ರಿಯಲ್ಲಿ ನಿರ್ಮಿತವಾದ ಮೆಟ್ಟಿಲುಗಳ ಮಂತ್ರಾಲಯ ಚಾಂದ್ ಬಾವರಿ

ಪ್ರಾಚೀನ ಕಾಲದಲ್ಲಿ ರಾಜರು ಮತ್ತು ಮಹಾರಾಜರು ನೀರಿನ ನಿರ್ವಹಣೆ ಹಾಗೂ ವಾಸ್ತುಶಿಲ್ಪಕ್ಕಾಗಿ ಬಾವಿಗಳನ್ನು ನಿರ್ಮಿಸುತ್ತಿದ್ದರು. ಈ ಬಾವಿಗಳಲ್ಲಿ ಮೆಟ್ಟಿಲುಗಳನ್ನು ನಿರ್ಮಿಸುತ್ತಿದ್ದವು. ಹಾಗಾಗಿ, ಭಾರತದ ವಿವಿಧ ರಾಜ್ಯಗಳಲ್ಲಿ ಮೆಟ್ಟಿಲುಬಾವಿಗಳನ್ನು ವಿಭಿನ್ನ ಹೆಸರುಗಳಿಂದ ಕರೆಯಲಾಗುತ್ತದೆ. ಅದಂತೆ, ರಾಜಸ್ಥಾನದ

ದೇಶ - ವಿದೇಶ

ಬ್ರಹ್ಮೋಸ್‌ನಿಂದ ತೇಜಸ್‌ವರೆಗೆ: ಭವಿಷ್ಯದ ಯುದ್ಧಶಕ್ತಿಗೆ ಭಾರತ ತಯಾರು

ನವದೆಹಲಿ: ವಿಶ್ವದ ಬಲಿಷ್ಠ ಮಿಲಿಟರಿ ದೇಶಗಳ ಸಾಲಿನಲ್ಲಿರುವ ಭಾರತವು ಈಗ ತಾನು ಪೇಪರ್ ಟೈಗರ್ ಅಲ್ಲ, ನಿಜವಾದ ವ್ಯಾಘ್ರ ಎಂಬುದನ್ನು ಆಪರೇಷನ್ ಸಿಂದೂರದಲ್ಲಿ ಖಚಿತವಾಗಿ ಸಾಬೀತುಪಡಿಸಿದೆ. ಭಾರತದ ದಾಳಿತಂತ್ರ, ಕರಾರುವಾಕ್ ಯೋಜನೆ, ನಿಖರ ದಾಳಿ, ಯುದ್ಧೋಪಕರಣಗಳ ಜಾಣ್ಮೆ

ದೇಶ - ವಿದೇಶ

ಕಲ್ಯಾಣ್ ಶಿಥಿಲ ಕಟ್ಟಡ ದುರಂತ: 6 ಮಂದಿ ಮೃತರು, ಹಲವರು ಇನ್ನೂ ಅವಶೇಷಗಳಡಿ ಸಿಲುಕಿರುವ ಶಂಕೆ

ಮಹಾರಾಷ್ಟ್ರ: ಕಲ್ಯಾಣ್ ನಗರದಲ್ಲಿ ಭಾನುವಾರದ ತಡರಾತ್ರಿ ಸಂಭವಿಸಿದ ಭೀಕರ ದುರಂತದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡದ ಭಾಗವೊಂದು ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದು, ಕನಿಷ್ಠ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ದುರಂತದ ವೇಳೆ ಸುಮಾರು 10ಕ್ಕೂ ಹೆಚ್ಚು